Tag: ತುಮಕೂರು
ಶಿರಾ ಶಾಸಕ ಬಿ.ಸತ್ಯನಾರಾಯಣ್ ವಿಧಿವಶ!!
ಶಿರಾ : ಅನಾರೋಗ್ಯದಿಂದ ಬಳಲುತ್ತಿದ್ದ ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಸತ್ಯನಾರಾಯಣ್ ನಿಧನ ಹೊಂದಿದ್ದಾರೆ. ನ್ಯೂಮೋನಿಯಾದಿಂದ ಬಳಲುತ್ತಿದ್ದ ಶಾಸಕರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಶಾಸಕರಿಗೆ ಲಿವರ್...
ತುಮಕೂರು : ಶಾಸಕ ಡಾ.ರಂಗನಾಥ್ ಗೆ ವಕ್ಕರಿಸಿದ ಕೊರೋನಾ!!
ತುಮಕೂರು: ಕುಣಿಗಲ್ ಕ್ಷೇತ್ರದ ಶಾಸಕ ಡಾ.ರಂಗನಾಥ್ ಅವರಿಗೆ ಕೊರೊನಾ ಮಹಾಮಾರಿ ವಕ್ಕರಿಸಿದೆ. ರಾಜ್ಯದಲ್ಲಿ ಲಗಾಮು ಇಲ್ಲದೆ ಚಲಿಸುತ್ತಿರುವ ಕೊರೊನಾ ವೈರಸ್, ವಾರಿಯರ್ಸ್, ಜನಪ್ರತಿನಿಧಿಗಳಿಗೂ ವಕ್ಕರಿಸುತ್ತಿದೆ. ಇದೀಗ ಕುಣಿಗಲ್...
ತುಮಕೂರು : ನೂತನ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಬಿ. ಸುರೇಶ ಗೌಡ ನೇಮಕ!!
ಬೆಂಗಳೂರು : ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಮಾಜಿ ಶಾಸಕ ಬಿ. ಸುರೇಶ ಗೌಡ ಅವರನ್ನು ನೇಮಕ ಮಾಡಲಾಗಿದೆ. ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ನೂತನ ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ...
ಶಿವಕುಮಾರ ಶ್ರೀಗಳ ಹುಟ್ಟೂರಿನಲ್ಲಿ ಪಾರಂಪರಿಕ ಕೇಂದ್ರ!!
ಬೆಂಗಳೂರು : ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರ ಹಾಗು ಬಾಲಗಂಗಾಧರನಾಥ ಸ್ವಾಮೀಜಿಗಳ ಹುಟ್ಟೂರಿನಲ್ಲಿ ಸಾಂಸ್ಕೃತಿಕ ಮತ್ತು ಪಾರಂಪರಿಕ ಕೇಂದ್ರದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು...
ತುಮಕೂರು : ಜಿಲ್ಲಾ ಸಚಿವರ ಸ್ವ-ಕ್ಷೇತ್ರದಲ್ಲೇ ನೀರಿನ ಘಟಕಗಳ ನಿರ್ವಹಣೆ ನಿರ್ಲಕ್ಷ್ಯ!
ಹುಳಿಯಾರು: ಹುಳಿಯಾರು ಹೋಬಳಿಯ ಅನೇಕ ಗ್ರಾಮಗಳಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಸ್ಥಾಪಿಸಲಾಗಿರುವ ಶುದ್ಧ ನೀರಿನ ಘಟಕಗಳ ನಿರ್ವಹಣೆ ಸಂಪೂರ್ಣ ವಿಫಲವಾಗಿವೆ. ಇವರುಗಳ ನಿರ್ಲಕ್ಷ್ಯದಿಂದ ಅನೇಕ ಘಟಕಗಳು...
ತುಮಕೂರು : ಕೊರೊನಾ ಮಹಾಮಾರಿಗೆ ಮೂರನೇ ಬಲಿ!!
ತುಮಕೂರು : ಸೋಂಕಿತ ಮಹಿಳೆ ಜಿಲ್ಲೆಯ ಕೋವಿಡ್-19 ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಮತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 3 ಕ್ಕೇರಿದೆ. ಮಹಿಳೆಯು ಉಸಿರಾಟದ ತೊಂದರೆಯಿಂದ...
ರಾಜ್ಯದಲ್ಲಿ 1939 ಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ!!
ಬೆಂಗಳೂರು : ರಾಜ್ಯದಲ್ಲಿ ಇಂದು ಬರೋಬ್ಬರಿ 196 ಮಂದಿಗೆ ಕೊರೊನಾ ಸೋಂಕು ಹರಡಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 1939 ಕ್ಕೆ ಏರಿಕೆಯಾಗಿದೆ.https://twitter.com/ANI/status/1264103592396328960 ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು...
ತುಮಕೂರು : ಇಂದು 9 ಹೊಸ ಕೊರೊನಾ ಕೇಸ್ ಪತ್ತೆ!!
ತುಮಕೂರು : ಜಿಲ್ಲೆಯಲ್ಲಿ ಇಂದು 9 ಹೊಸ ಕರೋನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ತೀವ್ರ ಆತಂಕ ಉಂಟುಮಾಡಿದೆ. ಇಂದು ಪತ್ತೆಯಾದ 9 ಪ್ರಕರಣಗಳಲ್ಲಿ 6 ಪ್ರಕರಣಗಳು ಮುಂಬೈ...
ಚೇಳೂರು: ಸಂಕಷ್ಟದಲ್ಲಿರುವ ವೃದ್ದ ದಂಪತಿ ಭೇಟಿಯಾದ ತಹಸೀಲ್ದಾರ್
ಚೇಳೂರು: ಕೊರೋನಾದಿಂದಾಗಿ ಸಂಕಷ್ಟದಲ್ಲಿ ಇರುವ ವೃದ್ದ ದಂಪತಿಯ ವಿಡಿಯೊ ವೈರಲ್ ಆದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಗುಬ್ಬಿ ತಹಸೀಲ್ದಾರ್ ಡಾ. ಪ್ರದೀಪ್‍ಕುಮಾರ್ ಹಿರೇಮಠ ಹಾಗೂ ತಂಡ ಭೇಟಿ ನೀಡಿದ ಘಟನೆ ಚೇಳೂರಿನ...
ಕೊರೋನಾ ಸಂಕಷ್ಟದಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡ ಸಂಸದ…!
ಶಿರಾ : ಇಡೀ ದೇಶಾದ್ಯಂತ ಕೊರೋನಾ ಮಹಾಮಾರಿಯಿಂದಾಗಿ ಜನತೆ ತತ್ತರಿಸಿ ಹೋಗಿದ್ದಾರೆ. ಅದರಲ್ಲೂ ಶಿರಾ ನಗರದಲ್ಲಿ ರಾಜ್ಯದಲ್ಲಿಯೇ ಪ್ರಥಮವಾಗಿ ಕೊರೋನಾ ಸೋಂಕಿನಿಂದ ವ್ಯಕ್ತಿಯೊಬ್ಬ ಮೃತಪಟ್ಟು ಜನತೆ ಇನ್ನೂ ಭೀತಿಯಲ್ಲಿಯೇ ಬದುಕುತ್ತಿದ್ದಾರೆ. ...













