Tag: ತುಮಕೂರು
ತುಮಕೂರು : ಸಂಪಿನಲ್ಲಿ ಬಿದ್ದು 2 ವರ್ಷದ ಮಗು ಸಾವು!!
ತುಮಕೂರು : ಮನೆಯ ಸಂಪಿ ನಲ್ಲಿ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ನಗರದ ಹನುಮಂತಪುರದ ಬೈಲ್ ಆಂಜನೇಯ ಸ್ವಾಮಿ ದೇವಾಲಯದ ಹತ್ತಿರ ನಡೆದಿದೆ. ವಿಜಯೇಂದ್ರ ಎಂಬುವವರ 2 ವರ್ಷದ ಮಗು ಅರನಾ...
ತುಮಕೂರು : ಡಿವೈಡರ್ ಗೆ ಬೈಕ್ ಡಿಕ್ಕಿ ; ಇಬ್ಬರು ಯುವಕರ ಸಾವು!!!
ತುಮಕೂರು : ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನೆಲಹಾಳ್ ಬಳಿ ಈ ದುರ್ಘಟನೆ ಸಂಭವಿಸಿದ್ದು,...
ತುಮಕೂರು : ಸ್ಮಾರ್ಟ್‍ಸಿಟಿ ಕಾಮಗಾರಿಗಳ ಪೈಪ್‍ಗಳಲ್ಲಿ ಕಿಡಿಹೊತ್ತಿ ಹಾನಿ!!
ತುಮಕೂರು: ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್‍ಸಿಟಿ ಕಾಮಗಾರಿಗಳು ದಿನೆ ದಿನೆ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಲೇ ಇವೆ. ಅಸಮರ್ಪಕ ಕಾರ್ಯನಿರ್ವಹಣೆಯಿಂದಾಗಿ ಜನತೆ ತತ್ತರಿಸಿ ಹೋಗುತ್ತಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ ಎಸ್.ಎಸ್.ಪುರಂನ ತೋಟಗಾರಿಕಾ...
ತುಮಕೂರು : ಕಾಂಗ್ರೆಸ್ ಮುಖಂಡನ ಮನೆ ಮೇಲೆ ಐಟಿ ದಾಳಿ!!!
ತುಮಕೂರು:
ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ರಾಯಸಂದ್ರ ರವಿಕುಮಾರ್ ಎಂಬುವವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್...
ತುಮಕೂರು : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಾಲಾದ ಮಹಾನಗರ ಪಾಲಿಕೆ!!
ತುಮಕೂರು: ತುಮಕೂರು ಮಹಾನಗರ ಪಾಲಿಕೆಯ ಅಧಿಕಾರ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಮೈತ್ರಿ ಸಫಲವಾಗಿದೆ. ಚುನಾವಣೆ ಪ್ರಕ್ರಿಯೆಯು 11.30 ಕ್ಕೆ ಶುರುವಾಗಿದ್ದು, ಕಾಂಗ್ರೆಸ್ ಪಕ್ಷದ ಫರೀದಾಬೇಗಂ ಅವರು...
ತುಮಕೂರು : ನಡು ರಸ್ತೆಯಲ್ಲೇ ವ್ಯಕ್ತಿಯ ಬರ್ಬರ ಹತ್ಯೆ!!
ತುಮಕೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಮಾರನಾಯಕನ ಹಳ್ಳಿ ಬಳಿ ನಡೆದಿದೆ.
ಪಾಲನೇತ್ರಯ್ಯ(32) ಹತ್ಯೆಗೀಡಾದ ವ್ಯಕ್ತಿ. ಈತ ನಿನ್ನೆ(ಜ.29)ರ ರಾತ್ರಿ...
ತುಮಕೂರು : 50 ಕೆಜಿಯ ಸಿದ್ಧಗಂಗಾ ಶ್ರೀಗಳ ಬೆಳ್ಳಿಮೂರ್ತಿ ಪ್ರತಿಷ್ಠಾಪನೆ!!!
ತುಮಕೂರು: ಸಿದ್ಧಗಂಗಾ ಮಠದಲ್ಲಿ ಭಾನುವಾರ ಶಿವಕುಮಾರ ಸ್ವಾಮೀಜಿಯವರ ಪ್ರಥಮ ಸ್ಮರಣೋತ್ಸವದ ಹಿನ್ನೆಲೆ ದೆಹಲಿ ಮೂಲದ ಉದ್ಯಮಿಯೊಬ್ಬರು 50 ಕೆಜಿ ತೂಕದ ಬೆಳ್ಳಿಯ ಮೂರ್ತಿಯನ್ನು ಸಮರ್ಪಣೆ ಮಾಡಿದರು. ಸ್ವಾಮೀಜಿಯವರು ಕುಳಿತ...
ತುಮಕೂರು : ಕೋಟಿಗೂ ಹೆಚ್ಚು ಹಣ ಪಡೆದು ಶೋರೂಂ ಮಾಲೀಕ ಪರಾರಿ!!
ತುಮಕೂರು : ಹೊಸ ವರ್ಷ ಹಾಗೂ ಸಂಕ್ರಾಂತಿ ಹಬ್ಬದ ಹೆಸರಿನಲ್ಲಿ ಬಿಗ್ ಆಫರ್ ಘೋಷಿಸಿಕೊಂಡು ತಲೆ ಎತ್ತಿದ್ದ ಮಳಿಗೆಯೊಂದರ ಮಾಲೀಕರು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಹಣ ತೊಡಗಿಸಿದ್ದ ಗ್ರಾಹಕರು...
‘ರಾಜ್ಯದ ಬೇಡಿಕೆಗಳಿಗೆ ಪ್ರಧಾನಿ ಸ್ಪಂದನೆ’ – ಸಿಎಂ ಸ್ಪಷ್ಟನೆ!!
ಬೆಂಗಳೂರು: ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ. ನಿನ್ನೆ ತುಮಕೂರಿನಲ್ಲಿ ಆಯೋಜಿಸಿದ್ದ ಕಿಸಾನ್...
ತುಮಕೂರು : ಸಿದ್ದಗಂಗಾ ಮಠದಲ್ಲಿ ಕನ್ನಡದಲ್ಲಿಯೇ ಮೋದಿ ಮಾತು!!
ತುಮಕೂರು : ವಿವಿಧ ಕಾರ್ಯಕ್ರಮಗಳ ನಿಮಿತ್ತ ತುಮಕೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಕನ್ನಡದಲ್ಲಿಯೇ ತಮ್ಮ ಮಾತನ್ನು ಆರಂಭಿಸಿ, ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳು ಸೇರಿದಂತೆ ಪೌರತ್ವ ತಿದ್ದುಪಡಿ...













