Tag: ತುಮಕೂರು
ತುಮಕೂರು : ಕೋಟಿಗೂ ಹೆಚ್ಚು ಹಣ ಪಡೆದು ಶೋರೂಂ ಮಾಲೀಕ ಪರಾರಿ!!
ತುಮಕೂರು : ಹೊಸ ವರ್ಷ ಹಾಗೂ ಸಂಕ್ರಾಂತಿ ಹಬ್ಬದ ಹೆಸರಿನಲ್ಲಿ ಬಿಗ್ ಆಫರ್ ಘೋಷಿಸಿಕೊಂಡು ತಲೆ ಎತ್ತಿದ್ದ ಮಳಿಗೆಯೊಂದರ ಮಾಲೀಕರು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಹಣ ತೊಡಗಿಸಿದ್ದ ಗ್ರಾಹಕರು...
‘ರಾಜ್ಯದ ಬೇಡಿಕೆಗಳಿಗೆ ಪ್ರಧಾನಿ ಸ್ಪಂದನೆ’ – ಸಿಎಂ ಸ್ಪಷ್ಟನೆ!!
ಬೆಂಗಳೂರು: ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ. ನಿನ್ನೆ ತುಮಕೂರಿನಲ್ಲಿ ಆಯೋಜಿಸಿದ್ದ ಕಿಸಾನ್...
ತುಮಕೂರು : ಸಿದ್ದಗಂಗಾ ಮಠದಲ್ಲಿ ಕನ್ನಡದಲ್ಲಿಯೇ ಮೋದಿ ಮಾತು!!
ತುಮಕೂರು : ವಿವಿಧ ಕಾರ್ಯಕ್ರಮಗಳ ನಿಮಿತ್ತ ತುಮಕೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಕನ್ನಡದಲ್ಲಿಯೇ ತಮ್ಮ ಮಾತನ್ನು ಆರಂಭಿಸಿ, ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳು ಸೇರಿದಂತೆ ಪೌರತ್ವ ತಿದ್ದುಪಡಿ...
ತುಮಕೂರು : ಶಾಲಿನಿ ರಜನೀಶ್ ವರ್ಗಾವಣೆ!!
ತುಮಕೂರು :ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಪ್ರಮುಖ ತೀರ್ಮಾನ ಕೈಗೊಂಡಿದ್ದು, ತುಮಕೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆಗಿರುವ ಡಾ. ಶಾಲಿನಿ ರಜನೀಶ್ ಅವರನ್ನು ಹಠಾತ್ತನೆ ಎತ್ತಂಗಡಿ ಮಾಡಿದೆ. ಅವರನ್ನು ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ...
ತಿಪಟೂರು : ಅತ್ಯಾಚಾರಿಗಳ ಎನ್‍ಕೌಂಟರ್ ಸಂಭ್ರಮಾಚರಣೆಯಲ್ಲೂ ಕಾಮುಕನ ಕಳ್ಳಾಟ!!
ತುಮಕೂರು : ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ ಖುಷಿಯಲ್ಲಿ ನಡೆಯುತ್ತಿದ್ದ ಸಂಭ್ರಮಾಚರಣೆ ವೇಳೆ ಶಾಲಾ, ಕಾಲೇಜು ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಎಂಬ ಆರೋಪದ ಕಾರಣ ಯುವಕನನ್ನು ಹಿಡಿದು ಸಾರ್ವಜನಿಕರು ಹಾಗೂ ವಿದ್ಯಾರ್ಥಿನಿಯರೇ ಹಿಗ್ಗಾಮುಗ್ಗಾ ಥಳಿಸಿರುವ...
ತುಮಕೂರು : ಭೀಕರ ಅಪಘಾತದಲ್ಲಿ ಓರ್ವ ಸಾವು!!
ತುಮಕೂರು : ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ತುಮಕೂರು-ಬೆಂಗಳೂರು ಮಾರ್ಗದ ಪಂಡಿತನಹಳ್ಳಿ ಬಳಿ ನಡೆದಿದೆ. ಎಸ್.ಆರ್.ಎಸ್.ಟೂರಿಸ್ಟ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ...
ತುಮಕೂರು : ಸಿದ್ದಗಂಗಾ ಶ್ರೀಗಳ ಗದ್ದುಗೆ ಮೇಲೆ ಶಿವಲಿಂಗ ಪ್ರತಿಷ್ಠಾಪನೆ!!
ತುಮಕೂರು: ಸಿದ್ದಗಂಗೆಯ ಶಿವೈಕ್ಯ ಶತಾಯುಷಿ ಶಿವಕುಮಾರ ಶ್ರೀಗಳ ಐಕ್ಯ ಸ್ಥಳದ ಮೇಲೆ ಇಂದು ವಿಶೇಷವಾದ ಶಿವಲಿಂಗ ಪ್ರತಿಷ್ಠಾಪನೆಯಾಗಿದೆ. ಇಂದು(ನ.11) ಬೆಳಗ್ಗಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಶಿವಕುಮಾರ...
ತುಮಕೂರು : ಮುಸ್ಸಂಜೆ ವೇಳೆಯೇ ನಡೆಯಿತು ಭೀಕರ ಕೊಲೆ!!!
ತುಮಕೂರು : ತುಮಕೂರಿನಲ್ಲಿ ರೌಡಿಗಳ ಅಟ್ಟಹಾಸ ಮುಂದುವರೆದಿದ್ದು ನಗರದ ಜನತೆಯನ್ನು ಬೆಚ್ಚಿಬೀಳಿಸುವ ಪ್ರಕರಣವೊಂದು ನಗರದ ಸಿರಾ ಗೇಟ್ ನ ನಾಗಣ್ಣನ ಪಾಳ್ಯದಲ್ಲಿ ನಡೆದಿದೆ. ನಿನ್ನೆ ಗುರುವಾರ(ನ.7) ರ...
ತುಮಕೂರು : ಲಾರಿ-ಬಸ್ ಅಪಘಾತ : ಮೂವರ ಸಾವು!!!
ತುಮಕೂರು: ಮೂರು ದಿನದ ಹಿಂದೆಯಷ್ಟೇ ಕೊರಟಗೆರೆ ತಾಲ್ಲೂಕಿನ ಜಟ್ಟಿ ಅಗ್ರಹಾರದ ಬಳಿ ಖಾಸಗಿ ಬಸ್ ಅಪಘಾತಕ್ಕೀಡಾಗಿ ಐದು ಜನರು ದಾರುಣವಾಗಿ ಸಾವನ್ನಪ್ಪಿದ್ದು, ಇಪ್ಪತ್ತು ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಈ ಘಟನೆ...
ತುಮಕೂರು : ಕಲ್ಲು ಎತ್ತಿ ಹಾಕಿ ರೌಡಿ ಶೀಟರ್ ಬರ್ಬರ ಹತ್ಯೆ!!
ತುಮಕೂರು: ರೌಡಿ ಶೀಟರ್ ಒಬ್ಬನನ್ನು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಘಟನೆ ತುಮಕೂರಿನ ಬೆಳಗುಂಬದ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೋಹನ್ ಕುಮಾರ್ ಅಲಿಯಾಸ್ ಚೊಟ್ಟ...












