Tag: ತುಮಕೂರು
ತುಮಕೂರು : ಡಿಸಿಎಂಗೂ ತಟ್ಟಿದ ಪ್ರತಿಭಟನೆ ಬಿಸಿ!!!
ತುಮಕೂರು : ಸ್ಮಾರ್ಟ್ ಸಿಟಿ ಅಧಿಕಾರಿಗಳಿಂದ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಶಾಸಕರ ಸಮ್ಮುಖದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯ ಬಿಸಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ರವರಿಗೂ ತಗುಲಿದೆ. ...
ತುಮಕೂರು : ಸ್ಮಾರ್ಟ್ ಸಿಟಿ ಅಧಿಕಾರಿಗಳಿಂದ ಶಿಷ್ಟಾಚಾರ ಉಲ್ಲಂಘನೆ ; ಬಿಜೆಪಿ ಪ್ರತಿಭಟನೆ
ತುಮಕೂರು: ಸ್ಮಾರ್ಟ್ ಸಿಟಿ ಅಧಿಕಾರಿಗಳಿಂದ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಶಾಸಕರ ಸಮ್ಮುಖದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹೌದು, ಕೇಂದ್ರ ಸರಕಾರದ ಸ್ಮಾರ್ಟ್ ಸಿಟಿ ಯೋಜನೆ ಕೈಗೊಂಡಿರುವ ವಿವಿಧ...
ರಾಜಕೀಯ ಜೀವನ ಮುಗಿದಿಲ್ಲ ; ಹೊಸ ಇನ್ನಿಂಗ್ಸ್ ಆರಂಭಿಸ್ತೀನಿ – ಮುದ್ದಹನುಮೇಗೌಡ
ತುಮಕೂರು : ನನ್ನ ರಾಜಕೀಯ ಜೀವನ ಇಲ್ಲಿಗೆ ಮುಗಿದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಇದ್ದುಕೊಂಡೇ ಹೊಸ ಇನ್ನಿಂಗ್ಸ್ ಆರಂಭಿಸುತ್ತೇನೆ ಎಂದು ಸಂಸದ ಮುದ್ದಹನುಮೇಗೌಡ ತಿಳಿಸಿದ್ದಾರೆ. ಇಂದು ಖಾಸಗಿ ಹೋಟೆಲ್...
ಪ್ರಜಾಪ್ರಗತಿ ಫಲಶೃತಿ : ಸ್ವಚ್ಚಗೊಂಡ ವಿಧಾನಸೌಧ ಮುಂಭಾಗದ ಕಸ!!!
ತುಮಕೂರು: ಜಿಲ್ಲೆಯ ಮಿನಿ ವಿಧಾನಸೌಧದ ಆವರಣದಲ್ಲಿಯೇ ಕಸದ ರಾಶಿಗಳು ರಾರಾಜಿಸುತ್ತಿತ್ತು. ವಿವಿಧ ಕೆಲಸ ಕಾರ್ಯಗಳ ನಿಮಿತ್ತ ಜಿಲ್ಲಾಧಿಕಾರಿ ಕಚೇರಿಗೆ ಬರುವ ಸಾರ್ವಜನಿಕರು ಕಸ ಸೇರಿದಂತೆ ಇನ್ನಿತರ ಸಮಸ್ಯೆಗಳಿಂದ ಬೇಸರ ವ್ಯಕ್ತ...
ತುಮಕೂರು : ಮಿನಿ ವಿಧಾನಸೌಧದ ಬಳಿಯೇ ಕಸದ ರಾಶಿ!!!
ತುಮಕೂರು: ಜಿಲ್ಲೆಯಲ್ಲಿ ಯಾವುದೇ ಸಮಸ್ಯೆಗಳು ಬಂದರೂ ಜಿಲ್ಲಾಡಳಿತಕ್ಕೆ ಮನವಿ ಮಾಡಲು ಜಿಲ್ಲಾಧಿಕಾರಿ ಕಚೇರಿಗೆ ಬರುತ್ತಾರೆ. ಆದರೆ ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲೇ ಅನೇಕ ಸಮಸ್ಯೆಗಳು ಕಂಡು ಬರುತ್ತಿದ್ದು ಜನರಿಂದ ಬೇಸರ ವ್ಯಕ್ತವಾಗುತ್ತಿದೆ. ...
ತುಮಕೂರು : ನವದಂಪತಿಯಿಂದ ಮತದಾನ!
ತುಮಕೂರು : ರಾಜ್ಯದ ಎಲ್ಲೆಡೆ ಬಿರುಸಿನ ಮತದಾನ ನಡೆಯುತ್ತಿದ್ದು, ನಗರದ ನವ ದಂಪತಿ ನೇರವಾಗಿ ಮದುವೆ ಮಂಟಪದಿಂದ ಮತಗಟ್ಟೆಗೆ ತೆರಳಿ ತಮ್ಮ ಹಕ್ಕನ್ನ ಚಲಾಯಿಸಿದ್ದಾರೆ. ನಗರದ...
ಗುಬ್ಬಿ ಶಾಸಕರು ಎ.ಕೃಷ್ಣಪ್ಪನವರನ್ನು ಹರಕೆಯ ಕುರಿ ಮಾಡಿದರು : ಜಿ.ಎಸ್. ಬಸವರಾಜ್
ತುಮಕೂರು ಗುಬ್ಬಿ ಶಾಸಕರು ಎ.ಕೃಷ್ಣಪ್ಪನವರನ್ನು ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗುವಂತೆ ಪುಸಲಾಯಿಸಿ, ಅವರಿಂದ ಕೋಟ್ಯಂತರ ರೂ.ಗಳನ್ನು ಖರ್ಚು ಮಾಡಿಸಿ ಮಾರಮ್ಮನ ಜಾತ್ರೆಯ ಹರಕೆಯ ಕುರಿಯನ್ನಾಗಿ...
ರಾಜ್ಯಮಟ್ಟದ ಮಾಧ್ಯಮೋತ್ಸವ ‘ಸಂಭ್ರಮ-2019’ ಸಮಾರಂಭ
ತುಮಕೂರು ಪ್ರಸ್ತುತ ವಿದ್ಯಾರ್ಥಿಗಳು ತಂತ್ರಜ್ಞಾನಕ್ಕೆ ಮಾರು ಹೋಗುತ್ತಿದ್ದು, ಜಾನಪದ ಕಲೆಯ ಬಗ್ಗೆ ಮಾಹಿತಿ ಇಲ್ಲದಂತಾಗಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಜಾನಪದ ಕಲೆಯತ್ತ ಒಲವು ಬೆಳೆಸಿಕೊಳ್ಳಬೇಕು ಎಂದು ತುಮಕೂರು ವಿವಿ...
ನಿರ್ಮಾಣ ಹಂತದ ಪಾಲಿಕೆ ಕಚೇರಿ ಕಟ್ಟಡದ ಗೋಡೆ ಕುಸಿತ…!!
ತುಮಕೂರು ತುಮಕೂರು ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಪಾಲಿಕೆ ಕಚೇರಿಯ ಕಟ್ಟಡದ ಒಂದು ಪಾಶ್ರ್ವದ ಗೋಡೆ ಹಠಾತ್ತನೆ ಕುಸಿದುಬಿದ್ದು ಆತಂಕ ಸೃಷ್ಟಿಸಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ...
ಶ್ರೀಗಳಿಂದ ಭೂಪಟದಲ್ಲಿ ಸಿದ್ಧಗಂಗೆ ಶಾಶ್ವತ!
ತುಮಕೂರು: ಸಿದ್ದಗಂಗೆಯನ್ನು ಜಗತ್ತಿನ ಭೂಪಟದಲ್ಲಿ ಶಾಶ್ವತವಾಗಿ ನೆಲೆಸುವಂತೆ ಮಾಡಿದವರು ಸಿದ್ದಗಂಗಾ ಶ್ರೀಗಳು ಎಂದು ಸುತ್ತೂರು ಸಂಸ್ಥಾನದ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ತಿಳಿಸಿದ್ದಾರೆ. ಅವರು ಇಂದು ಲಿಂ....













