Tag: ತುಮಕೂರು
‘ನನ್ನ ವಿರುದ್ಧ ಸುಳ್ಳು ಸುದ್ದಿ ಮಾಡಿದವರನ್ನು ಸುಮ್ಮನೆ ಬಿಡಲ್ಲ’-ಡಿಸಿಎಂ ಗರಂ!!!
ತುಮಕೂರು : ನನ್ನ ವಿರುದ್ಧ ಸುಳ್ಳು ಸುದ್ದಿ ಮಾಡಿದವರನ್ನು ಸುಮ್ಮನೆ ಬಿಡಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರು ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ. ನಿನ್ನೆ ಡಿಸಿಎಂ ಪರಮೇಶ್ವರ್...
ತುಮಕೂರು ಪಾಲಿಕೆ : 3.47 ಕೋಟಿ ಉಳಿತಾಯ ಬಜೆಟ್ !!
ತುಮಕೂರು: ತುಮಕೂರು ಮಹಾನಗರ ಪಾಲಿಕೆಯು 2019-20 ನೇ ಸಾಲಿನಲ್ಲಿ ಕುಡಿಯುವ ನೀರು, ಆರೋಗ್ಯ, ನಗರ ನೈರ್ಮಲ್ಯ, ಬೀದಿದೀಪ, ರಸ್ತೆ ಮತ್ತು ಚರಂಡಿ, ಒಳಚರಂಡಿ, ಉದ್ಯಾನ ಅಭಿವೃದ್ಧಿ ವಿಷಯಗಳಿಗೆ ಆದ್ಯತೆ ನೀಡಿ...
ತುಮಕೂರು : ಅಧಿಕಾರಿಗಳ ವೈಫಲ್ಯಕ್ಕೆ ಡಿಸಿಎಂ ಪರಂ ಕಾರಣ ಎಂದ ಶಾಸಕ!!
ತುಮಕೂರು : ಅಧಿಕಾರಿಗಳ ವೈಫಲ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ್ ಅವರೇ ಕಾರಣ ಎಂದು ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ವಿರುದ್ಧ ಬಿಜೆಪಿ ಶಾಸಕ ಜೆ.ಸಿ ಮಾಧುಸ್ವಾಮಿ ತೀವ್ರ ಆಕ್ರೋಶ...
ತುಮಕೂರು : ಡಿಸಿಎಂಗೂ ತಟ್ಟಿದ ಪ್ರತಿಭಟನೆ ಬಿಸಿ!!!
ತುಮಕೂರು : ಸ್ಮಾರ್ಟ್ ಸಿಟಿ ಅಧಿಕಾರಿಗಳಿಂದ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಶಾಸಕರ ಸಮ್ಮುಖದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯ ಬಿಸಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ರವರಿಗೂ ತಗುಲಿದೆ. ...
ತುಮಕೂರು : ಸ್ಮಾರ್ಟ್ ಸಿಟಿ ಅಧಿಕಾರಿಗಳಿಂದ ಶಿಷ್ಟಾಚಾರ ಉಲ್ಲಂಘನೆ ; ಬಿಜೆಪಿ ಪ್ರತಿಭಟನೆ
ತುಮಕೂರು: ಸ್ಮಾರ್ಟ್ ಸಿಟಿ ಅಧಿಕಾರಿಗಳಿಂದ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಶಾಸಕರ ಸಮ್ಮುಖದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹೌದು, ಕೇಂದ್ರ ಸರಕಾರದ ಸ್ಮಾರ್ಟ್ ಸಿಟಿ ಯೋಜನೆ ಕೈಗೊಂಡಿರುವ ವಿವಿಧ...
ರಾಜಕೀಯ ಜೀವನ ಮುಗಿದಿಲ್ಲ ; ಹೊಸ ಇನ್ನಿಂಗ್ಸ್ ಆರಂಭಿಸ್ತೀನಿ – ಮುದ್ದಹನುಮೇಗೌಡ
ತುಮಕೂರು : ನನ್ನ ರಾಜಕೀಯ ಜೀವನ ಇಲ್ಲಿಗೆ ಮುಗಿದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಇದ್ದುಕೊಂಡೇ ಹೊಸ ಇನ್ನಿಂಗ್ಸ್ ಆರಂಭಿಸುತ್ತೇನೆ ಎಂದು ಸಂಸದ ಮುದ್ದಹನುಮೇಗೌಡ ತಿಳಿಸಿದ್ದಾರೆ. ಇಂದು ಖಾಸಗಿ ಹೋಟೆಲ್...
ಪ್ರಜಾಪ್ರಗತಿ ಫಲಶೃತಿ : ಸ್ವಚ್ಚಗೊಂಡ ವಿಧಾನಸೌಧ ಮುಂಭಾಗದ ಕಸ!!!
ತುಮಕೂರು: ಜಿಲ್ಲೆಯ ಮಿನಿ ವಿಧಾನಸೌಧದ ಆವರಣದಲ್ಲಿಯೇ ಕಸದ ರಾಶಿಗಳು ರಾರಾಜಿಸುತ್ತಿತ್ತು. ವಿವಿಧ ಕೆಲಸ ಕಾರ್ಯಗಳ ನಿಮಿತ್ತ ಜಿಲ್ಲಾಧಿಕಾರಿ ಕಚೇರಿಗೆ ಬರುವ ಸಾರ್ವಜನಿಕರು ಕಸ ಸೇರಿದಂತೆ ಇನ್ನಿತರ ಸಮಸ್ಯೆಗಳಿಂದ ಬೇಸರ ವ್ಯಕ್ತ...
ತುಮಕೂರು : ಮಿನಿ ವಿಧಾನಸೌಧದ ಬಳಿಯೇ ಕಸದ ರಾಶಿ!!!
ತುಮಕೂರು: ಜಿಲ್ಲೆಯಲ್ಲಿ ಯಾವುದೇ ಸಮಸ್ಯೆಗಳು ಬಂದರೂ ಜಿಲ್ಲಾಡಳಿತಕ್ಕೆ ಮನವಿ ಮಾಡಲು ಜಿಲ್ಲಾಧಿಕಾರಿ ಕಚೇರಿಗೆ ಬರುತ್ತಾರೆ. ಆದರೆ ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲೇ ಅನೇಕ ಸಮಸ್ಯೆಗಳು ಕಂಡು ಬರುತ್ತಿದ್ದು ಜನರಿಂದ ಬೇಸರ ವ್ಯಕ್ತವಾಗುತ್ತಿದೆ. ...
ತುಮಕೂರು : ನವದಂಪತಿಯಿಂದ ಮತದಾನ!
ತುಮಕೂರು : ರಾಜ್ಯದ ಎಲ್ಲೆಡೆ ಬಿರುಸಿನ ಮತದಾನ ನಡೆಯುತ್ತಿದ್ದು, ನಗರದ ನವ ದಂಪತಿ ನೇರವಾಗಿ ಮದುವೆ ಮಂಟಪದಿಂದ ಮತಗಟ್ಟೆಗೆ ತೆರಳಿ ತಮ್ಮ ಹಕ್ಕನ್ನ ಚಲಾಯಿಸಿದ್ದಾರೆ. ನಗರದ...
ಗುಬ್ಬಿ ಶಾಸಕರು ಎ.ಕೃಷ್ಣಪ್ಪನವರನ್ನು ಹರಕೆಯ ಕುರಿ ಮಾಡಿದರು : ಜಿ.ಎಸ್. ಬಸವರಾಜ್
ತುಮಕೂರು ಗುಬ್ಬಿ ಶಾಸಕರು ಎ.ಕೃಷ್ಣಪ್ಪನವರನ್ನು ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗುವಂತೆ ಪುಸಲಾಯಿಸಿ, ಅವರಿಂದ ಕೋಟ್ಯಂತರ ರೂ.ಗಳನ್ನು ಖರ್ಚು ಮಾಡಿಸಿ ಮಾರಮ್ಮನ ಜಾತ್ರೆಯ ಹರಕೆಯ ಕುರಿಯನ್ನಾಗಿ...













