Tag: ಪೊಲೀಸ್
ಮೈಸೂರು ಗ್ಯಾಂಗ್ ರೇಪ್ ಪ್ರಕರಣ ; ಆರೋಪಿಗಳು ಅರೆಸ್ಟ್!!!
ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ರೇಪ್ ಪ್ರಕರಣದ ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿ & ಐಜಿಪಿ ಪ್ರವೀಣ್ ಸೂದ್...
ಪೊಲೀಸರ ಮೇಲೆ ಹಲ್ಲೆ : ಆಫ್ರಿಕನ್ ಪ್ರಜೆಗಳ ಮೇಲೆ ಲಾಠಿ ಚಾರ್ಜ್!!
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಆಫ್ರಿಕನ್ ಪ್ರಜೆ ಏಕಾಏಕಿ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಆತನ ಸ್ನೇಹಿತರು, ಸಂಬಂಧಿಕರು ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಜೆ.ಸಿ.ನಗರ ಠಾಣೆ ಎದುರು ನಡೆದಿದೆ. 5...
ತುಮಕೂರು : ಸಮವಸ್ತ್ರದಲ್ಲೇ ಮದ್ಯಸೇವನೆ: ಮೂವರು ಪೊಲೀಸರ ಅಮಾನತು!!
ಕುಣಿಗಲ್ : ಸಮವಸ್ತ್ರದಲ್ಲಿದ್ದಾಗ ಮದ್ಯ ಸೇವಿಸಿದ ಆರೋಪದ ಮೇಲೆ ಎಎಸ್‌ಐ ಸೇರಿದಂತೆ ಮೂವರು ಪೊಲೀಸರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಬುಧವಾರ ಅಮಾನತುಗೊಳಿಸಿದ್ದಾರೆ. ಈ ಕುರಿತಂತೆ...
ಹಾಸನ : ರೌಡಿ ಶೀಟರ್ ಬಂಧನದ ವೇಳೆ ಪಿಎಸ್‌ಐಗೆ ಚೂರಿ ಇರಿತ!
ಹಾಸನ : ರೌಡಿ ಶೀಟರ್ ಒಬ್ಬರನ್ನು ಬಂಧಿಸಲು ತೆರಳಿದ್ದಂತ ಪಿಎಸ್‌ಐ ಮೇಲೆಯೇ ರೌಡಿ ಶೀಟರ್ ಚೂರಿಯಿಂದ ಇರಿದು, ಗಾಯಗೊಳಿಸಿದ್ದಾನೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮೂವರು...
ಮಸೀದಿಯಿಂದ ವಾಪಸಾಗುವ ವೇಳೆ ಉಗ್ರರ ದಾಳಿ : ಎಸ್ಐ ಹತ್ಯೆ!!
ಶ್ರೀನಗರ : ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಮನೆಗೆ ಮರಳುತ್ತಿದ್ದ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರ ಮೇಲೆ ಗುಂಡಿನ ದಾಳಿ ನಡೆಸಿರುವ ಉಗ್ರರು ಅವರನ್ನು ಹತ್ಯೆ ಮಾಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು,...
ಬೆಂಗಳೂರು : ಒಂದೇ ಠಾಣೆಯ 12 ಪೊಲೀಸರಿಗೆ ಕೊರೊನಾ ದೃಢ!!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಇಂದು ಬೆಂಗಳೂರಿನ ಹೆಚ್‌ಎಎಲ್ ಪೊಲೀಸ್ ಠಾಣೆಯ 12 ಪೊಲೀಸರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಹೆಚ್‌ಎಎಲ್...
ಕೊರೊನಾ : ಸಿಲಿಕಾನ್ ಸಿಟಿ ಪೊಲೀಸರಿಗೆ 5 ಪ್ರತ್ಯೇಕ ಆಸ್ಪತ್ರೆ!!
ಬೆಂಗಳೂರು : ಮಹಾಮಾರಿ ಕೊರೊನಾ ಸಿಲಿಕಾನ್ ಸಿಟಿ ಪೊಲೀಸರಿಗೆ ಹೆಚ್ಚಾಗಿ ವಕ್ಕರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರಿಗೆ ಚಿಕಿತ್ಸೆ ನೀಡಲು ನಗರದಲ್ಲಿ ಪ್ರತ್ಯೇಕ 5 ಖಾಸಗಿ ಆಸ್ಪತ್ರೆಗಳನ್ನು ನಿಗದಿಪಡಿಸಲಾಗಿದೆ. ನಗರದ...
ಬೆಂಗಳೂರು : ಕೊರೊನಾ ಭೀತಿ ; ಪೊಲೀಸ್ ಆತ್ಮಹತ್ಯೆಗೆ ಶರಣು!!
ಬೆಂಗಳೂರು : ಕೊರೊನಾ ಸೋಂಕಿಗೆ ಹೆದರಿ ಪೊಲೀಸ್ ಕಾನ್ಸ್ಟೇಬಲ್ ಓರ್ವರು ಆತ್ಮಹತ್ಯೆ ಗೆ ಶರಣಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. 50 ವರ್ಷದ ಕೆಎಸ್ಆರ್ಪಿ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ...
ಪೊಲೀಸರಿಗೆ ಕೊರೋನಾ : ಬೆಂಗಳೂರಿನ 10 ಠಾಣೆಗಳು ಸೀಲ್ ಡೌನ್!!
ಬೆಂಗಳೂರು : ಪೊಲೀಸರು ಸೋಂಕು ತಗುಲಿದ ಆರೋಪಿಗಳನ್ನು ಬಂಧಿಸಿದ ಹಿನ್ನೆಲೆಯಲ್ಲಿ ಇಂದು ನಗರದ 10 ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಕೊರೊನಾ ಅಟ್ಟಹಾಸ...
ಬೆಳಗಾವಿ : ಡಿಸಿ ಮನೆಯಲ್ಲೇ ಗುಂಡು ಹಾರಿಸಿಕೊಂಡು ಪೇದೆ ಆತ್ಮಹತ್ಯೆ!!
ಬೆಳಗಾವಿ : ಜಿಲ್ಲಾಧಿಕಾರಿ ನಿವಾಸದಲ್ಲಿ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕಿತ್ತೂರು ತಾಲೂಕಿನ ನಿವಾಸಿಯಾದ ಪ್ರಕಾಶ ಗುರವಯ್ಯ ಆತ್ಮಹತ್ಯೆಗೆ...












