Tag: ಪ್ರಜಾಪ್ರಗತಿ
ಫೆ.6ಕ್ಕೆ ಪ್ರಧಾನಿಯವರಿಂದ ಹೆಚ್‍ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕ ಲೋಕಾರ್ಪಣೆ….
ತುಮಕೂರು:ಗುಬ್ಬಿ ತಾಲ್ಲೂಕು ಬಿದರೆಹಳ್ಳ ಕಾವಲ್‍ನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಹೆಚ್‍ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕವನ್ನು ಫೆ. 6 ರಂದು ಮಧ್ಯಾಹ್ನ 3.30ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಿ ಎಲ್‍ಯುಹೆಚ್ ಹೆಲಿಕಾಪ್ಟರ್‍ನ್ನು ಉದ್ಘಾಟಿಸುವರು ಎಂದು...
ಪಂಜಾಬ್ : ಸಂಸದೆ ಪ್ರಣೀತ್ ಕೌರ್ ಅಮಾನತ್ತು..
ನವದೆಹಲಿ : ಗಡಿ ರಾಜ್ಯ ಪಂಜಾಬ್ ನ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಪತ್ನಿ ಹಾಗೂ ಪಟಿಯಾಲದ ಸಂಸದೆ ಪ್ರಣೀತ್ ಕೌರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದ್ದು...
ಮಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 136 ಸ್ಥಾನ ಖಚಿತ : ಡಿ ಕೆ...
ಬೆಂಗಳೂರು:
ಬಿಜೆಪಿ ಸರ್ಕಾರಕ್ಕೆ ಇನ್ನು ಹೆಚ್ಚು ದಿನ ಆಯಸ್ಸು ಇಲ್ಲ ಕರ್ನಾಟಕದಲ್ಲಿರುವ ಎಲ್ಲ ಕ್ಷೇತ್ರಗಳಲ್ಲಿ ಎರಡುರಿಂದ ಮೂರು ಸಮೀಕ್ಷೆ ಮಾಡಿದ್ದು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ 136 ಶಾಸಕರು ಗೆಲ್ಲುವುದು ಖಚಿತ ಎಂಬ ವಿಶ್ವಾಸ ನಮಗಿದೆ...
24 ಗಂಟೆಗಳಲ್ಲಿ 99 ಹೊಸ ಕೊರೋನಾ ಪ್ರಕರಣ..!
ನವದೆಹಲಿ: ನಮ್ಮ ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು ಕಳೆದ 24 ಗಂಟೆಗಳಲ್ಲಿ 99 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,83,122ಕ್ಕೆ ಏರಿಕೆಯಾಗಿದೆ. ...
ಬಿಬಿಸಿ ಸಾಕ್ಷ್ಯ ಚಿತ್ರ ನಿಷೇಧ : ಕೇಂದ್ರಕ್ಕೆ ಸುಪ್ರೀಂ ನೋಟೀಸ್
ನವದೆಹಲಿ : 2002ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದ ವಿರುದ್ಧದ ಮೇಲ್ಮನವಿಗಳ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. ...
ಗಡಿ ಗ್ರಾಮಗಳಲ್ಲಿ ಭೂಕಂಪನ….!
ವಿಜಯಪುರಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ಫೆ.2ರ ರಾತ್ರಿ ಹಾಗೂ ಫೆ.೩ ಬೆಳಗಿನ ಜಾವ ಭೂಕಂಪನ ಸಂಭವಿಸಿದೆ ಗುರುವಾರ ರಾತ್ರಿ 10:05 ಹಾಗೂ ಶುಕ್ರವಾರ ನಸುಕಿನ 01:47 ಕ್ಕೆ ತಿಕೋಟಾ ತಾಲೂಕಿನ ಘೋಣಸಗಿ, ಕಳ್ಳಕವಟಗಿ, ಹುಬನೂರ,...
ಕಾರು ಬೈಕ್ ಡಿಕ್ಕಿ :ಬೈಕನ್ನು 4 ಕಿ.ಮಿ ಎಳೆದೊಯ್ದಿದ ಕಾರು
ನವದೆಹಲಿದೇಶದಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿರುವ ರಸ್ತೆ ಅಪಘಾತಗಳು ಹೆಚ್ಚು ಸಂಭವಿಸುವುದು ಸವಾರರ ಹುಂಬತನ , ನಿರ್ಲಕ್ಷ್ಯ, ಅಜಾಗರೂಕತೆ ಇನ್ನು ಮುಂತಾದ ಕಾರಣಗಳಿರುತ್ತವೆ .ಇಂತಹುದ್ದೇ ಘಟನೆ ಹರಿಯಾಣದಲ್ಲಿ ಬೆಳಕಿಗೆ ಬಂದಿದ್ದು ವೇಗವಾಗಿ ಬಂದ ಕಾರೊಂದು ಬೈಕ್‌ಗೆ...
ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಪತ್ರ : ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ
ಬೆಂಗಳೂರುಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬರೆದಿದ್ದಾರೆ ಎನ್ನಲಾಗಿರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು ಇದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶ್ರೀ ಸಿದ್ದರಾಮಯ್ಯ...
ನಾಗಪುರ ಚುನಾವಣೆ : ಬಿಜೆಪಿಗೆ ಭಾರಿ ಮುಖಭಂಗ
ಮುಂಬೈಗುರುವಾರ ಮಹಾರಾಷ್ಟ್ರ ವಿಧಾನ ಪರಿಷತ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿತಿನ್ ಗಡ್ಕರಿ, ದೇವೇಂದ್ರ ಫಡ್ನವೀಸ್ ಅವರ ತವರು ನೆಲದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ಒಕ್ಕೂಟದ...
ನಮ್ಮ ಮೆಟ್ರೋ 3ನೇ ಹಂತ: ಕೇಂದ್ರದಿಂದ ಪ್ರಸ್ತಾವನೆ ಅಂಗೀಕಾರ
ಬೆಂಗಳೂರುಬೆಂಗಳೂರು ಟ್ರಾಫಿಕ್ ಸಮಸ್ಯೆ ತಿಳಿಗೊಳಿಸಲು ಪ್ರಾರಂಭವಾದ ನಮ್ಮ ಮೆಟ್ರೋ ಯೋಜನೆಯ ಮೂರನೇ ಹಂತ ಅನುಷ್ಠಾನಕ್ಕೆ ಕರ್ನಾಟಕ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸ್ವೀಕರಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಸಂಸತ್ತಿಗೆ ತಿಳಿಸಿದೆ ಎಂದು ಕೇಂದ್ರ ವಸತಿ ಮತ್ತು...













