Tag: ಪ್ರಜಾಪ್ರಗತಿ
ಸದನದಲ್ಲಿ ಕಳಚಿದ ಸಿದ್ದು ಪಂಚೆ : ನಗೆಗಡಲಲ್ಲಿ ತೇಲಿದ ಸದಸ್ಯರು!!
ಬೆಂಗಳೂರು: ಇಂದು ನಡೆಯುತ್ತಿದ್ದ ವಿಧಾನಸಭಾ ಕಲಾಪದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಂಚೆ ಪ್ರಸಂಗ ಕಲಾಪದಲ್ಲಿ ಇರುವವರನ್ನು ನಗೆಗಡಲಲ್ಲಿ ತೇಲುವಂತೆ ಮಾಡಿದೆ. ಸದನದ ಕಲಾಪದ ವೇಳೆ ಸಿದ್ದರಾಮಯ್ಯ ಅವರ ಪಂಚೆ...
ತುಮಕೂರು : ಲಾಡ್ಜ್ ನಲ್ಲಿ ಸುರಂಗ : ಬೆಚ್ಚಿಬಿದ್ದ ಅಧಿಕಾರಿಗಳು!!
ತುಮಕೂರು: ಕ್ಯಾತ್ಸಂದ್ರ ರಿಂಗ್ ರಸ್ತೆ ಬಳಿ ಇರುವ ಲಾಡ್ಜ್‍ವೊಂದರ ಮೇಲೆ ಸೋಮವಾರ ಮೈಸೂರಿನ ಒಡನಾಡಿ ಸಂಸ್ಥೆಯವರು ಇಲ್ಲಿನ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ನಡೆಸಿದ ದಾಳಿ ಹಲವು ಆಶ್ಚರ್ಯಗಳನ್ನು ಹುಟ್ಟುಹಾಕಿದೆ. ಅಲ್ಲದೆ, ಸದರಿ...
ತುಮಕೂರು : ನರೇಗಾ ಕಾಮಗಾರಿ ಸ್ಥಳಕ್ಕೆ ಜಿ.ಪಂ.ಸಿಇಓ ಭೇಟಿ
ತುಮಕೂರು : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸ್ಥಳೀಯವಾಗಿ ಕೆಲಸ ಮಾಡಲು ಗ್ರಾಮೀಣ ಭಾಗದ ಜನರಿಗೆ ಸಾಕಷ್ಟು ಅವಕಾಶಗಳಿದ್ದು, ಗ್ರಾಮೀಣ ಭಾಗದ ಜನರು ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ...
ತುಮಕೂರು : ಕ್ಯಾಂಟರ್-ಟಿಪ್ಪರ್ ನಡುವೆ ಡಿಕ್ಕಿ : ಓರ್ವ ಮೃತ!
ತುಮಕೂರು : ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿಗೆ ಪೂಜೆ ಸಲ್ಲಿಸಿ ಊರಿನತ್ತ ವಾಪಸ್ಸಾಗುತ್ತಿದ್ದವರು ಪ್ರಯಾಣಿಸುತ್ತಿದ್ದ ಕ್ಯಾಂಟರ್ ವಾಹನಕ್ಕೆ ಎದುರಿನಿಂದ ಬಂದ ಟಿಪ್ಪರ್ ಅಪ್ಪಳಿಸಿದ ಪರಿಣಾಮ ಸಿರಾ ಮೂಲದ ಮಹಿಳೆಯೊಬ್ಬರು ಸ್ಥಳದಲ್ಲೇ...
ರಾಜ್ಯದ ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿರುವ ಹುದ್ದೆಗಳ ಭರ್ತಿ!
ಬೆಂಗಳೂರು : ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಖಾಲಿ ಇರುವ ಅಚ೯ಕ, ಸಹಾಯಕ ಅಚ೯ಕ, ಸ್ಥಾನಿಕ, ಪಾಚಕ, ಪರಿಚಾರಕ, ವೇದ ಪಾರಾಯಣ, ಪ್ರಬಂಧ ಪಾರಾಯಣ ಮಾಡುವವರ ಮುತಾಂದ ಹುದ್ದೆಗಳನ್ನು ಆದಷ್ಟು ಶೀಘ್ರದಲ್ಲಿ ಭತಿ೯...
ಭೀಕರ ಸರಣಿ ಅಪಘಾತ : ತಂದೆ-ಮಗಳ ದಾರುಣ ಸಾವು
ಕೋಲಾರ: ಕೆ.ಎಸ್.ಆರ್.ಟಿ.ಸಿ ಬಸ್, ಟಾಟಾಏಸ್ ಮತ್ತು ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ತಂದೆ-ಮಗಳು ಮೃತಪಟ್ಟ ದಾರುಣ ಘಟನೆ ಕೋಲಾರದಲ್ಲಿ ಸಂಭವಿಸಿದೆ. ಕೋಲಾರ ತಾಲೂಕಿನ ಶೆಟ್ಟಿ ಮಾದಮಂಗಳ ಗೇಟ್...
ಸೆ. 17 ರಂದು ರಾಜ್ಯದಲ್ಲಿ ಬೃಹತ್ ಲಸಿಕೆ ಕಾರ್ಯಕ್ರಮ
ಬೆಂಗಳೂರು : ಸೆಪ್ಟೆಂಬರ್ 17 ರಂದು ರಾಜ್ಯದಲ್ಲಿ ಬೃಹತ್ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಜಿಲ್ಲೆಗಳ ಜಿಲ್ಲಾಡಳಿತ...
ಅಕ್ಟೋಬರ್ ಅಂತ್ಯದವರೆಗೆ ಮೈಸೂರು-ಕೇರಳ ಸಂಚಾರ ಬಂದ್!!
ಮೈಸೂರು : ಅಕ್ಟೋಬರ್ ಅಂತ್ಯದವರೆಗೆ ಮೈಸೂರು ಹಾಗೂ ಕೇರಳ ನಡುವೆ ಸಂಚಾರವನ್ನು ಅಕ್ಟೋಬರ್ ಅಂತ್ಯದವರೆಗೆ ನಿರ್ಬಂಧಿಸಲಾಗಿದೆ. ಕೊರೊನಾ ಮೂರನೇ ಅಲೆ ಹಾಗೂ ನಿಫಾ ವೈರಸ್ ಆತಂಕದಿಂದ ಸೆ.7ರಿಂದ...
ಸಾಲಕ್ಕೆ ಹೆದರಿದ ತಾಯಿ -ಮಗಳು : ಒಂದೇ ಸೀರೆಯಲ್ಲಿ ನೇಣಿಗೆ ಶರಣು!!
ಶಿವಮೊಗ್ಗ: ಒಂದೇ ಸೀರೆಯಲ್ಲಿ ತಾಯಿ-ಮಗಳಿಬ್ಬರೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಭದ್ರಾವತಿಯ ಯಾಕ್ಸಿನ್ ನಗರದಲ್ಲಿ ಸಂಭವಿಸಿದೆ. ಸಂಗೀತಾ(35) ಮತ್ತು ಇವರ ಪುತ್ರಿ ಮಧುಶ್ರೀ(11) ಮೃತ ದುರ್ದೈವಿಗಳು. ಸಂಗೀತಾಳ ಗಂಡ...
ರಾಜ್ಯಕ್ಕೂ ನಿಫಾ ವೈರಸ್ ಕಂಟಕ ; ಹೈ ಅಲರ್ಟ್ ಘೋಷಣೆ!!
ಬೆಂಗಳೂರು: ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, ವೈರಸ್ ರಾಜ್ಯದಲ್ಲಿ ಹರಡದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ...













