Tag: ಪ್ರಜಾಪ್ರಗತಿ
ಕುಣಿಗಲ್ : ಕೆರೆ-ಕಟ್ಟೆಗಳಿಗೆ ಹೇಮಾವತಿ ನೀರು ಹರಿಸಲು ಒತ್ತಾಯ
ಕುಣಿಗಲ್ : ಮಂಗಳ ಹಾಗೂ ಮಾರ್ಕೋನಹಳ್ಳಿ ನಡುವಿನ ಜಲಾಶಯದ ಲಿಂಕ್ ಕೆನಾಲ್ ಯೋಜನೆಯನ್ನು ಮಂಜೂರು ಮಾಡಿ ತಾಲ್ಲೂಕಿನ ಕೆರೆ, ಕಟ್ಟೆಗಳಿಗೆ ಸಮರ್ಪಕವಾಗಿ ಹೇಮಾವತಿ ನೀರನ್ನು ಹರಿಸುವಂತೆ ರಾಜ್ಯ ರೈತ ಸಂಘ ಹಾಗೂ...
ಒಪ್ಪಿಗೆ ಪತ್ರದೊಂದಿಗೆ ಶಾಲೆಗೆ ವಿದ್ಯಾರ್ಥಿಗಳ ಆಗಮನ
ಹುಳಿಯಾರು : ಕೊರೊನಾ ಸೋಂಕು ಕಡಿಮೆ ಆಗುತ್ತಿರುವ ಹಿನ್ನೆಲೆಯಲ್ಲಿ 6 ರಿಂದ 8 ನೇ ತರಗತಿಯ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಹಸಿರು ನಿಶಾನೆ ನೀಡಿದು,್ದ ಸೋಮವಾರ ವಿದ್ಯಾರ್ಥಿಗಳು...
ತುಮಕೂರು : ವಾರ್ಡಿಗೊಂದು ಮಾತ್ರ ಗಣಪತಿ ಪ್ರತಿಷ್ಠಾಪನೆ!
ತುಮಕೂರು : ಗಣೇಶ ಚತುರ್ಥಿಯನ್ನು ಸರಳ ರೀತಿಯಲ್ಲಿ, ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಜನಸಂಖ್ಯೆಯೊಂದಿಗೆ ಆಚರಿಸುವಂತೆ ಜಿಲ್ಲಾಧಿಕಾರಿ...
ರಾಜ್ಯದಲ್ಲಿ 3.55 ಲಕ್ಷ ಅನರ್ಹ ರೇಷನ್ ಕಾರ್ಡ್ ಗಳು ರದ್ದು!!
ಬೆಂಗಳೂರು : ಸುಳ್ಳು ದಾಖಲೆಗಳನ್ನು ನೀಡಿ ರೇಷನ್ ಕಾರ್ಡ್ ಪಡೆದಿದ್ದ ಪಡಿತರ ಚೀಟಿ ಪಡೆದುಕೊಂಡಿದ್ದ 3,55,516 ಕುಟುಂಬಗಳನ್ನು ಅನರ್ಹಗೊಳಿಸಲಾಗಿದೆ. ರಾಜ್ಯಾದ್ಯಂತ ಆರ್ಥಿಕವಾಗಿ ಸಬಲರಾದವರನ್ನು ಯೋಜನೆಯಿಂದ ಹೊರಗಿಡಲಾಗಿದ್ದು, ಆದಾಯ ತೆರಿಗೆ ಪಾವತಿದಾರರು,...
ಮೈಸೂರು ವಿವಿ ಪದವಿ ಪರೀಕ್ಷೆ ಮುಂದೂಡಿಕೆ!!
ಮೈಸೂರು: ನಾಳೆಯಿಂದ ಆರಂಭವಾಗಬೇಕಿದ್ದ ಮೈಸೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಪರೀಕ್ಷೆ ಹೊಸ ದಿನಾಂಕವನ್ನು ಕೂಡ ನಿಗದಿಪಡಿಸಲಾಗಿದೆ. ಒಂದೇ ದಿನ ಎರಡು ವಿಷಯಗಳ ಪರೀಕ್ಷೆ ನಿಗದಿಯಾಗಿದ್ದರಿಂದ ಪರೀಕ್ಷಾ ದಿನಾಂಕ...
ಪ್ರಥಮ, ದ್ವೀತಿಯ ‘PUC’ ದಾಖಲಾತಿ ಅವಧಿ ವಿಸ್ತರಣೆ!
ಬೆಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಹಾಗೂ ದ್ವಿತೀಯ ಪಿಯು ದಾಖಲಾತಿ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಪ್ರಥಮ ಪಿಯುಸಿ ದಾಖಲಾತಿಗೆ ಸೆಪ್ಟೆಂಬರ್ 1...
ರಾಜ್ಯದಲ್ಲಿ ಈ ತಿಂಗಳು 1.50 ಕೋಟಿ ಲಸಿಕೆ ನೀಡುವ ಗುರಿ !!
ಕೋಲಾರ : ರಾಜ್ಯದಲ್ಲಿ ಸೆಪ್ಟೆಂಬರ್ ನಲ್ಲಿ ಕನಿಷ್ಠ 1.50 ಕೋಟಿ ಲಸಿಕೆ ನೀಡುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ...
ದೇಶದಲ್ಲಿ 24 ಗಂಟೆಗಳಲ್ಲಿ 41,965 ಮಂದಿಗೆ ಕೊರೊನಾ ಸೋಂಕು!!
ನವದೆಹಲಿ : ದೇಶದಾದ್ಯಂತ ಕಳೆದ 24 ಗಂಟೆಯಲ್ಲಿ 41,965 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಒಂದೇ ದಿನ 460 ಸೋಂಕಿತರು ಸಾವನ್ನಪ್ಪಿದ್ದು,...
ಜಲಿಯಾನ್ ವಾಲಾಬಾಗ್ ನವೀಕರಣ ; ಹುತಾತ್ಮರಿಗೆ ಮಾಡಿದ ಅವಮಾನ: ರಾಹುಲ್ ಗಾಂಧಿ
ನವದೆಹಲಿ: ಕೇಂದ್ರ ಸರ್ಕಾರ ಜಲಿಯಾನ್‌ವಾಲಾ ಬಾಗ್ ಸ್ಮಾರಕವನ್ನು ಪುನರುಜ್ಜೀವನಗೊಳಿಸಿರುವುದು ಹುತಾತ್ಮರಿಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ...
ಭೀಕರ ಕಾರು ಅಪಘಾತ ; ಶಾಸಕನ ಪುತ್ರ ಸೇರಿ 7 ಮಂದಿ ದುರ್ಮರಣ!!
ಬೆಂಗಳೂರು : ಫುಟ್ ಪಾತ್ ಮೇಲಿನ ಕಂಬಕ್ಕೆ ಕಾರು ಡಿಕ್ಕಿಯಾಗಿ ಏಳು ಮಂದಿ ಸಾವನ್ನಪ್ಪಿರುವ ಘಟನೆ ಕೋರಮಂಗಲದ ಮಂಗಳ ಕಲ್ಯಾಣಮಂಟಪದ ಬಳಿ ನಡೆದಿದೆ. ಕರುಣಾಸಾಗರ , ಬಿಂದು , ಇಶಿತಾ...













