Home Tags ಪ್ರಜಾಪ್ರಗತಿ

Tag: ಪ್ರಜಾಪ್ರಗತಿ

ಕಾಲ್ ಸೆಂಟರ್​ಗಳ ಮೇಲೆ ಸೈಬರ್ ಕಮಾಂಡ್ ಕೇಂದ್ರದ ಅಧಿಕಾರಿಗಳು ದಾಳಿ : ಇಬ್ಬರ ಬಂಧನ

0
ಬೆಂಗಳೂರು: ಅಮೆರಿಕದ ಖ್ಯಾತ ಲೆಕ್ಕಪತ್ರ ಸಂಸ್ಥೆ ಕ್ವಿಕ್ ಬುಕ್ ಹೆಸರಿನಲ್ಲಿ ರಾಜಧಾನಿಯಲ್ಲಿ ಕಾಲ್ ಸೆಂಟರ್ ತೆರೆದು ಅಲ್ಲಿನ ನಾಗರಿಕರಿಗೆ ವಂಚಿಸುತ್ತಿದ್ದ ಜಾಲವನ್ನು ರಾಜ್ಯ ಸೈಬರ್ ಕಮಾಂಡ್ ಕೇಂದ್ರದ ಅಧಿಕಾರಿಗಳು ಬಯಲಿಗೆಳೆದಿದ್ದಾರೆ. ಸೈಬರ್ ವಂಚನೆ ಭಾಗವಾಗಿ ವಿಶೇಷ...

ಪುರಸಭೆ ಅಧಿಕಾರಿಗಳ ಕ್ರಮಕ್ಕೆ ಬೀದಿಬದಿ ವ್ಯಾಪಾರಿಗಳ ಆಕ್ರೋಶ

0
ಆನೇಕಲ್: ಚಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಪುಟ್ ಪಾತ್ ಮೇಲಿನ ಅಂಗಡಿಗಳನ್ನು ಏಕಾಏಕಿ ತೆರವುಗೊಳಿಸಿರುವುದನ್ನು ಖಂಡಿಸಿ ಬೀದಿ ಬದಿ ವ್ಯಾಪಾರಿಗಳ ಸಂಘ ಮತ್ತು ಸಿಐಟಿಯು ಸಂಘಟನೆ ವತಿಯಿಂದ ಚಂದಾಪುರ ಪುರಸಭೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ...

ರಸ್ತೆ ಅಭಿವೃದ್ಧಿ ನೆಪದಲ್ಲಿ ಮರಗಳ ಮಾರಣಹೋಮ : ಬಿಜೆಪಿ ಮುಖಂಡರು ಹಾಗೂ ನಾಗರಿಕರಿಂದ ದಿಢೀರ್...

0
ಗುಬ್ಬಿ: ಪಟ್ಟಣದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಇತರೆ ಕಾಮಗಾರಿಗಳ ನೆಪವೊಡ್ಡಿ ಬೇಕಾಬಿಟ್ಟಿ ಮರಗಳನ್ನು ಕಡಿಯಲಾಗುತ್ತಿದ್ದು, ಮರಗಳ್ಳರೊಂದಿಗೆ ಅರಣ್ಯಾಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಬಿಜೆಪಿ ಮುಖಂಡ ಜಿ.ಆರ್. ರಮೇಶ್ ಗಂಭೀರವಾಗಿ ಆರೋಪಿಸಿದ್ದಾರೆ. ತಕ್ಷಣವೇ ಮರಗಳ್ಳರನ್ನು ಬಂಧಿಸಬೇಕೆಂದು...

ತಂದೆ – ಪಕ್ಕದ ಮನೆಯವನಿಂದಲೇ ಲೈಂಗಿಕ ದೌರ್ಜನ್ಯ : ಫೋಕ್ಸೊ ಪ್ರಕರಣ ದಾಖಲು

0
ರಾಯಚೂರು: ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ತನ್ನ ಪುಟ್ಟ ಮಗಳ ಮೇಲೆಯೇ ತಂದೆ ಹಾಗೂ ಪಕ್ಕದ ಮನೆಯ ವ್ಯಕ್ತಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ."ಲಿAಗಸೂಗೂರು ಪೊಲೀಸ್...

ಅಪಘಾತ : ಒಂದೇ ಕುಟುಂಬದ 6 ಮಂದಿ ಸಾವು

0
ಕೊಪ್ಪಳ: ಹಿಂಬದಿಯಿ0ದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟ್ರಾ÷್ಯಕ್ಟರ್‌ವೊಂದು ಸೇತುವೆಯಿಂದ ಕೆಳಗೆ ಬಿದ್ದು ಒಂದೇ ಕುಟುಂಬದ 6 ಜನರು ಸಾವನ್ನಪ್ಪಿ, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ವಿಜಯನಗರ ಹಾಗೂ ಕೊಪ್ಪಳ...

ತೈಲ ಬೆಲೆ ಏರಿಕೆಗೆ ಖಂಡನೆ : ಮೋದಿ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ

0
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ತನ್ನ ಉದ್ಯಮಿ ಮಿತ್ರರ ರಕ್ಷಣೆಗೆ ತೋರುವ ಆತುರ, ಕಾಳಜಿ ಹಾಗೂ ಬದ್ಧತೆಯಲ್ಲಿ ಸ್ವಲ್ಪವಾದರೂ ದೇಶದ ಜನತೆಯ ಮೇಲೆ ತೋರಿಸಿದರೆ ಒಳ್ಳೆಯದು. ಸರ್ಕಾರ ತನ್ನ ಆಡಳಿತ ವೈಫಲ್ಯಕ್ಕಾಗಿ...

ಬಿ ಖಾತಾದಿಂದ ಎ ಖಾತಾಗೆ ವರ್ಗಾವಣೆಗೆ ಅವಕಾಶ

0
ಬೆಂಗಳೂರು : ಬೆಂಗಳೂರಿನ ಆಸ್ತಿ ಮಾಲೀಕರಲ್ಲಿ ದೀರ್ಘಕಾಲದಿಂದ ಚರ್ಚೆಯಲ್ಲಿರುವ ವಿಷಯ- ಬಿ ಖಾತಾದಿಂದ ಎ ಖಾತಾಕ್ಕೆ ಬದಲಾವಣೆ. ಈ ವಿಚಾರವಾಗಿ ಕರ್ನಾಟಕ ಸರ್ಕಾರ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮಹತ್ವದ ಕ್ರಮಗಳನ್ನು...

ಸಂಘರ್ಷದ ನೆರಳಲ್ಲಿ ಇಂಧನ ದರ ಏರಿಕೆ : ಗ್ರಾಹಕರ ಜೇಬಿಗೆ ಕತ್ತರಿ

0
ನವದೆಹಲಿ : ಪಶ್ಚಿಮ ಏಷ್ಯಾ ಸಂಘರ್ಷದಿAದ ಉಂಟಾದ ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆಯಿಂದ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಲೀಟರ್‌ಗೆ ತಲಾ 3 ರೂ. ಹೆಚ್ಚಿಸಲಾಗಿದೆ. ಈ ಮೂಲಕ ಗ್ರಾಹಕರ...

ಸರ್ಕಾರದಿಂದ ರಿಯಲ್ ಎಸ್ಟೇಟ್ ವ್ಯವಹಾರ : ಹೆಚ್‌ಡಿಕೆ ಆರೋಪ

0
ಬೆಂಗಳೂರು : ಬಿಡದಿ ಭಾಗದ ಎಂಟು ಗ್ರಾಮಗಳನ್ನು ಒಳಗೊಂಡ ಗ್ರೇಟರ್ ಬೆಂಗಳೂರು ಟೌನ್‌ಶಿಪ್ ಯೋಜನೆಗೆ ಸಂಬAಧಿಸಿದAತೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಸಚಿವ ಸಂಪುಟ ಪುನಾರಚನೆ ಮಾಡುವ ಉದ್ದೇಶವಿದೆ : ಸಿಎಂ ಸಿದ್ದರಾಮಯ್ಯ

0
ಪ್ರಜಾಪ್ರಗತಿ. ಕಾಂ ಮೈಸೂರು: ಸಚಿವ ಸಂಪುಟ ಪುನಾರಚನೆ ಮಾಡುವ ಉದ್ದೇಶವಿದೆ. ಇದೇ ತಿಂಗಳ ೧೫ನೇ ತಾರೀಖು ದೆಹಲಿಗೆ ಹೋಗುತಿಲ್ಲ. ಹೈಕಮಾಂಡ್ ಕರೆದರೆ ಮಾತ್ರ ನಾನು ದೆಹಲಿಗೆ ಹೋಗುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.ಗುರುವಾರ...
Share via