Tag: ಪ್ರಜಾಪ್ರಗತಿ
ಬಡವರ ಬಂಧು ಯೋಜನೆ ಸ್ಥಗಿತಕ್ಕೆ ಮುಂದಾದ ಸರಕಾರ!
ತುಮಕೂರು : ನಗರ-ಗ್ರಾಮೀಣ ಬೀದಿ ಬದಿ ವ್ಯಾಪಾರಿಗಳಿಗೆ ವರವಾಗಿದ್ದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ಅವಧಿಯಲ್ಲಿ ಜಾರಿಗೆ ತಂದ ಬಡವರ ಬಂಧು ಯೋಜನೆಯನ್ನು ಸ್ಥಗಿತಗೊಳಿಸಿ, ಕೇಂದ್ರದ ಪ್ರಧಾನ ಮಂತ್ರಿ ಸ್ವ ನಿಧಿ...
ಭೀಕರ ಎನ್ ಕೌಂಟರ್ ; 5 ಮಂದಿ ಭದ್ರತಾ ಸಿಬ್ಬಂದಿಗಳು ಹುತಾತ್ಮ!
ಬಿಜಾಪುರ್ : ಛತ್ತೀಸ್ ಘಡದಲ್ಲಿ ಭೀಕರ ನಕ್ಸಲ್ ಎನ್ ಕೌಂಟರ್ ನಡೆದಿದ್ದು, ಘಟನೆಯಲ್ಲಿ ಐದು ಮಂದಿ ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ಛತ್ತೀಸ್ ಘಡದ ಬಿಜಾಪುರ ಜಿಲ್ಲೆಯ ಟರ್ರೇಮ್...
ಈಶ್ವರಪ್ಪ ಉಚ್ಚಾಟಿಸಿ, ಇಲ್ಲವೇ ಸಿಎಂ ರಾಜೀನಾಮೆ ಕೊಡಲಿ- ಡಿಕೆಶಿ ಪಟ್ಟು!!
ಮಂಗಳೂರು : ಸಿಎಂ ಯಡಿಯೂರಪ್ಪ ತಮ್ಮ ಆಡಳಿತ ಸರಿಯಿದೆ ಎನ್ನುವುದಾದರೆ ಸಂಜೆಯೊಳಗೆ ಸಚಿವ ಈಶ್ವರಪ್ಪ ಅವರನ್ನು ವಜಾ ಮಾಡಲಿ. ಇಲ್ಲವೇ ಯಡಿಯೂರಪ್ಪ ಸ್ವಯಂ ಪ್ರೇರಿತರಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ...
ಮಧುಗಿರಿ : ತಂದೆಯನ್ನು ಹತ್ಯೆಗೈದಿದ್ದ ಆರೋಪಿ ಮಗ ಸೆರೆ
ಮಧುಗಿರಿ : ತಾತ ಮೊಮ್ಮಗನಿಗಾಗಿ ದಾನವಾಗಿ ನೀಡಿದ್ದ ಮನೆಯನ್ನು ತಂದೆ ಬಿಟ್ಟು ಕೊಡಲಿಲ್ಲಾ ಎಂದು ಆಸ್ತಿ ವಿಚಾರವಾಗಿ ತಂದೆಯನ್ನೇ ಹತ್ಯೆಗೈದಿದ್ದ, ಆರೋಪಿ ಪುತ್ರನನ್ನು ಮಧುಗಿರಿ ಪೊಲೀಸರು ಬಂಧಿಸಿದ್ದಾರೆ. ...
ಬಿಬಿಎಂಪಿ ಆಯುಕ್ತರಾಗಿ ಗೌರವ್ ಗುಪ್ತಾ ಅಧಿಕಾರ ಸ್ವೀಕಾರ
ಬೆಂಗಳೂರು : ಬಿಬಿಎಂಪಿ ನೂತನ ಮುಖ್ಯ ಆಯುಕ್ತರಾಗಿ ಡಾllಗೌರವ್ ಗುಪ್ತಾ ಅಧಿಕಾರ ಸ್ವೀಕರಿಸಿದ್ದಾರೆ. ಬಿಬಿಎಂಪಿ ಆಯುಕ್ತರಾಗಿದ್ದ ಎನ್.ಮಂಜುನಾಥ್ ಪ್ರಸಾದ್ ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ...
ಸೂಪರ್ ಸ್ಟಾರ್ ರಜನಿಕಾಂತ್ಗೆ 51ನೇ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ!!
ನವ ದೆಹಲಿ : ಸಿನಿರಂಗದ ಅತ್ಯುನ್ನತ ಗೌರವವಾದ 51ನೇ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನ ನಟ ರಜನಿಕಾಂತ್ ಅವರಿಗೆ ನೀಡಲಾಗುವುದು ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮಾಹಿತಿ ನೀಡಿದ್ದಾರೆ. ...
ಕಾಂಗ್ರೆಸ್ ಪಕ್ಷಕ್ಕೆ ನಮ್ಮನ್ನು ಪ್ರಶ್ನಿಸುವ ನೈತಿಕತೆ ಎಲ್ಲಿದೆ..? – ಬೊಮ್ಮಾಯಿ
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ತಮ್ಮ ಸರ್ಕಾರವನ್ನು ಟೀಕಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿರುವ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ...
ಮಾಜಿ ಪ್ರಧಾನಿ ದೇವೇಗೌಡ ಹಾಗೂ ಪತ್ನಿಗೆ ಕೊರೋನಾ ದೃಢ!!!
ಬೆಂಗಳೂರು : ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ದೇವೇಗೌಡ ದಂಪತಿಯನ್ನು...
ತುಮಕೂರು : ಇಂದಿನಿಂದಲೇ ಸಭೆ-ಸಮಾರಂಭ ಜಾತ್ರೆ, ಸಂತೆ ರದ್ದು!!!
ತುಮಕೂರು : ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಅಲೆ ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ನ...
ಶಿರಾ ನಗರಸಭೆ : ಕಷ್ಟ ಹೇಳಿಕೊಳ್ಳೋಕೆ ಜನಪ್ರನಿಧಿಗಳೇ ಇಲ್ಲ…!!
ಶಿರಾ : ಇಲ್ಲಿನ ನಗರಸಭೆಯ ಚುನಾವಣೆಗೆ ಕೊನೆಗೂ ಮುಹೂರ್ತ ಕೂಡಿ ಬಾರಲೇ ಇಲ್ಲ. ಈಗ ಬಂತು, ನಾಳೆ ಬಂತು, ಇನ್ನೇನು ಚುನಾವಣಾ ದಿನಾಂಕ ಪ್ರಕಟಗೊಂಡೇ ಬಿಟ್ಟಿತು, ಅಂದುಕೊಳ್ಳುವಷ್ಟರಲ್ಲಿ ಚುನಾವಣೆಗೆ ಒದಗಿ...













