Home Tags ಪ್ರಜಾಪ್ರಗತಿ

Tag: ಪ್ರಜಾಪ್ರಗತಿ

ಸದ್ಯಕ್ಕೆ ಯಾವುದೇ ಲಾಕ್ಡೌನ್ ಇಲ್ಲ : ಬಿ‌.ಸಿ.ಪಾಟೀಲ್

0
 ಬೆಂಗಳೂರು :      ಯಾವುದೇ ಕಾರಣಕ್ಕೂ ಸದ್ಯಕಗಕೆ ಲಾಕ್ಡೌನ್ ಜಾರಿ ಮಾಡದಿರಲು ಸರ್ಕಾರ ನಿರ್ಧರಿಸಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ‌.      ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಪ್ರಸಕ್ತ ಆರ್ಥಿಕ...

ಬಸ್- ಬೈಕ್ ಮುಖಾಮುಖಿ ; ಬ್ಯಾಂಕ್ ಮ್ಯಾನೇಜರ್, ಕ್ಯಾಷಿಯರ್ ಸಾವು!!

0
ವಿಜಯಪುರ :      ಸರ್ಕಾರಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ದುರ್ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಾಳಸಂಗಿ ಗ್ರಾಮದ...

ಚೀನಾ ಲಸಿಕೆ ಪಡೆದ ಎರಡೇ ದಿನಕ್ಕೆ ಇಮ್ರಾನ್ ಖಾನ್​ಗೆ ಕೊರೊನಾ ಪಾಸಿಟಿವ್!!

0
ಇಸ್ಲಾಮಾಬಾದ್:     ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಮನೆಯಲ್ಲೇ ಐಸೋಲೇಶನ್ ಗೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ.     ಅಚ್ಚರಿಯ ಸಂಗತಿ ಎಂದರೆ ಇಮ್ರಾನ್ ಖಾನ್ ಇತ್ತೀಚೆಗೆ ಚೀನಾದ...

ತಿಪಟೂರು : ನೀರಿಗಾಗಿ ಗ್ರಾ.ಪಂ.ಚುನಾವಣೆ ಬಹಿಷ್ಕಾರ

0
ತಿಪಟೂರು :      ತಾಲ್ಲೂಕಿನ ಹೊನ್ನವಳ್ಳಿ ಗ್ರಾಮ ಪಂಚಾಯಿತಿಚುನಾವಣೆಯನ್ನುಮತ್ತೆಬಹಿಷ್ಕರಿಸಿದ್ದು ನೀರು ಬರುವವರೆಗೂ ನಮ್ಮಒಗ್ಗಟ್ಟನ್ನುಯಾರು ಮುರಿಯರಾರರು ಎಂಬ ಸೂಚನೆಯನ್ನು ಹೊನ್ನವಳ್ಳಿಯ ಜನತೆ ಮತ್ತೆ ತೋರಿಸಿದ್ದಾರೆ.      ಕಳೆದ ಲೋಕಸಭಾಚುನಾವಣೆ ವೇಳೆ ನಮಗೆ...

ಜೂನ್ 20 ಕ್ಕೆ ‘ಕಾಮೆಡ್-ಕೆ’ ಪ್ರವೇಶ ಪರೀಕ್ಷೆಗೆ ಡೇಟ್ ಫಿಕ್ಸ್ !!

0
ಬೆಂಗಳೂರು :     ಖಾಸಗಿ ಕಾಲೇಜುಗಳಲ್ಲಿನ ಇಂಜಿನಿಯರಿಂಗ್ ಸೀಟುಗಳ ಭರ್ತಿಗಾಗಿ ನಡೆಸಲಾಗುವ ಕಾಮೆಡ್-ಕೆ ಪ್ರವೇಶ ಪರೀಕ್ಷೆಗೆ ದಿನಾಂಕ ಪ್ರಕಟಿಸಲಾಗಿದೆ.       ಈ ಕುರಿತಂತೆ ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಕಾಮೆಡ್-ಕೆ ಕಾರ್ಯಕಾರಿ...

ಶ್ರೀರಾಮಕೃಷ್ಣಸೇವಾಶ್ರಮದ ಸೇವೆಗೆ ಪ್ರಧಾನಿ ಪ್ರಶಂಸನಾ ಪತ್ರ

0
 ತುಮಕೂರು :      ಪಾವಗಡದ ಶ್ರೀರಾಮಕೃಷ್ಣ ಸೇವಾಶ್ರಮದ ಮೂಲಕ ಆರೋಗ್ಯ, ಶಿಕ್ಷಣ, ಆಸರೆ, ಆಧ್ಯಾತ್ಮ ಕ್ಷೇತ್ರದಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಸೇವೆ ಸಲ್ಲಿಸುತ್ತಿದ್ದು, ಆಶ್ರಮದ ಸೇವೆ ಮೆಚ್ಚಿ ಪ್ರಧಾನಿ ನರೇಂದ್ರ...

ರಾಜ್ಯದಲ್ಲಿ ಕೋವಿಡ್ ನಿಯಂತ್ರಿಸಲು ಪ್ರತಿದಿನ 3 ಲಕ್ಷ ಜನರಿಗೆ ಲಸಿಕೆ!

0
ಬೆಂಗಳೂರು :     ಕೋವಿಡ್ 2ನೇ ಅಲೆ ನಿಯಂತ್ರಿಸಲು ಪೂರ್ವಸಿದ್ಧತೆ ನಡೆಸಲಾಗಿದ್ದು, ಪ್ರತಿ ದಿನ ಮೂರು ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿ ನಿಗದಿಪಡಿಸಲಾಗಿದೆ. ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...

ಅಣ್ಣಾಮಲೈ ನಾಮಪತ್ರ ಸಲ್ಲಿಕೆಗೆ ತೇಜಸ್ವಿ ಸೂರ್ಯ, ಮುನಿರತ್ನ ಸಾಥ್!!

0
ಚೆನ್ನೈ :       ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ಉಪಾಧ್ಯಕ್ಷ ಅಣ್ಣಾಮಲೈ ಅವರು ಇಂದು ಅರಾವಕುರಿಚಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದರು.      ಅಣ್ಣಾಮಲೈ ಅವರ...

ರಾಜ್ಯದಲ್ಲಿ ಉಪ ಚುನಾವಣೆಗೆ ಏ. 17 ರಂದು ದಿನಾಂಕ ನಿಗಧಿ..!

0
ಬೆಂಗಳೂರು:     ರಾಜ್ಯದಲ್ಲಿ 2 ವಿಧಾನ ಸಭಾ ಮತ್ತು1 ಲೋಕ ಸಭಾ ಉಪಚುನಾವಣೆಗೆ ದಿನಾಂಕ ನಿಗಧಿಯಾಗಿದ್ದು, ಏಪ್ರಿಲ್‌ 17 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.     ...

‘ಹೆದ್ದಾರಿಗಳಲ್ಲಿ ಟೋಲ್ ಹೆಸರಿನಲ್ಲಿ ಸುಲಿಗೆ ನಡೆಯುತ್ತಿದೆ’ – ಸಿದ್ದು ಆಗ್ರಹ!!

0
ಬೆಂಗಳೂರು :      ಹೆದ್ದಾರಿಗಳಲ್ಲಿ ಟೋಲ್ ಹೆಸರಿನಲ್ಲಿ ಸುಲಿಗೆ ನಡೆಯುತ್ತಿದೆ. ಇದನ್ನು ತಕ್ಷಣ ತಡೆಗಟ್ಟಿ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ ಬೆಳವಣಿಗೆ ವಿಧಾನಸಭೆಯಲ್ಲಿಂದು ನಡೆಯಿತು.      ಶೂನ್ಯ ವೇಳೆಯಲ್ಲಿ...
Share via