Tag: ಪ್ರಜಾಪ್ರಗತಿ
ಭಾರತೀಯ ಗುರುಕುಲ ಪದ್ದತಿ ವಿಶ್ವಕ್ಕೆ ಮಾದರಿ
ತಿಪಟೂರು : ಭಾರತೀಯ ಗುರುಕುಲ ಪದ್ದತಿಯಲ್ಲಿನ ಶಿಕ್ಷಣ ವ್ಯವಸ್ಥೆ ಅತ್ಯುನ್ನತವಾಗಿದ್ದು ಪ್ರಪಂಚದಾದ್ಯಂತ ಗುರುಗುಲ ಪದ್ದತಿಯನ್ನು ಅಳವಡಿಸಿಕೊಳ್ಳಲು ಉತ್ಸುಕತೆ ತೋರುತ್ತಿದ್ದಾರೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ಅವರು ನಗರದ ಕಲ್ಪತರು ಸೆಂಟ್ರಲ್...
ರಾಜ್ಯಪಾಲರ ಭಾಷಣ : ಸಮಸ್ಯೆಗಳ ಕುರಿತು ಒಂದು ಮಾತು ಸಹ ಪ್ರಸ್ತಾಪಿಸಿಲ್ಲ
ಬೆಂಗಳೂರು : ಜನಪರ ಸಮಸ್ಯೆಗಳನ್ನು ಗುರುತಿಸಿ ನಿವಾರಿಸುವುದು ನೈಜ ಸರ್ಕಾರದ ಕೆಲಸ. ಆದರೆ ರಾಜ್ಯ ಬಿಜೆಪಿ ಸರ್ಕಾರ ರಾಜ್ಯಪಾಲರ ಭಾಷಣದ 82 ಪ್ಯಾರಾಗಳ ಭಾಷಣದಲ್ಲಿ ಒಂದೇ ಒಂದು ಮಾತನ್ನೂ ಸಹ...
ಡಿಕೆಶಿಗೆ ರೀಲೀಫ್ ನೀಡಿದ ಹೈಕೋರ್ಟ್…!
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ಶುಕ್ರವಾರ ಬಿಗ್ ರಿಲೀಫ್ ನೀಡಿದೆ. ಫೆ.24ರವರೆಗೂ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ...
ಸೈಟ್ ಹಂಚಿಕೆ ಪ್ರಕರಣ : ಬಿಡಿಎ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು: ಬಿಡಿಎ ಕಚೇರಿ ಮೇಲೆ ಲೋಕಾಯುಕ್ತರು ಇಂದು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ. ಲೋಕಾಯುಕ್ತ ಎಸ್ ಪಿ ಅಶೋಕ್ ನೇತೃತ್ವದಲ್ಲಿನ ಆರು ತಂಡ ಏಕ ಕಾಲಕ್ಕೆ...
ಮಂಡ್ಯ ಉಸ್ತುವಾರಿಯಿಂದ ಅಶೋಕ್ ಮುಕ್ತರಾಗಿದ್ದಾರೆ : ಸಿಎಂ
ಬೆಂಗಳೂರು: ಮಂಡ್ಯ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಆರ್.ಅಶೋಕ್ ಅವರನ್ನು ಮುಕ್ತಗೊಳಿಸ ಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಮ್ಮನ್ನು ಉಸ್ತುವಾರಿಯಿಂದ ಮುಕ್ತಗೊಳಿಸುವಂತೆ ಆಶೋಕ್ ತಮಗೆ ಪತ್ರ ಬರೆದಿದ್ದರು...
ಟ್ರಾಕ್ಟರ್ ಸಂಚಾರ ನಿಷೇಧ :ಚಾಲಕರು ಮತ್ತು ಮಾಲೀಕರು ಪ್ರತಿಭಟನೆ
ಬೆಂಗಳೂರು: ಬೆಂಗಳೂರು ನಗರದಲ್ಲಿ ಟ್ರಾಕ್ಟರ್ ಸಂಚಾರ ನಿಷೇಧಿಸಿರುವ ಪೊಲೀಸರ ಕ್ರಮವನ್ನು ಖಂಡಿಸಿ ಟ್ರಾಕ್ಟರ್ ಚಾಲಕರು ಮತ್ತು ಮಾಲೀಕರು ಪ್ರತಿಭಟನೆ ನಡೆಸಿದ್ದಾರೆ. ನಗರದಲ್ಲಿ ಟ್ರಾಕ್ಟರ್ ಸಂಚಾರವನ್ನು ನಿಷೇಧಿಸಿರುವ ಬೆಂಗಳೂರು ಟ್ರಾಫಿಕ್ ಪೊಲೀಸರ...
ಬಾಗಲಕೋಟೆ : ಮತ್ತೆ ಶುರುವಾಗಿದೆ ಆಮಿಷಗಳ ಪಾಲಿಟಿಕ್ಸ್
ಬಾಗಲಕೋಟೆ: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತದಾರರಿಗೆ ವಿವಿಧ ಗೃಹೋಪಯೋಗಿ ಉಪಕರಣಗಳನ್ನು ವಿತರಿಸುವ ಟ್ರೆಂಡ್ ಮತ್ತೆ ಶುರುವಾಗಿದೆ. ಆದರೆ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಬೆಂಬಲಿಗರು ಹಂಚಿಕೆ ಮಾಡುತ್ತಿದ್ದ ಸಕ್ಕರೆಯನ್ನ ಮಹಿಳೆಯೊಬ್ಬಳು...
ಅಧಿವೇಶನ ಆರಂಭ : ಜಂಟಿ ಸದನ ಉದ್ದೇಶಸಿ ರಾಜ್ಯಪಾಲರಿಂದ ಭಾಷಣ
ಬೆಂಗಳೂರು: ಇಂದು ಆರಂಭವಾದ ವಿಧಾನಮಂಡಲ ಅಧಿವೇಶನದಲ್ಲಿ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡಿದರು. ಗ್ರ್ಯಾಂಡ್ ಸ್ಟೆಪ್ಸ್ ಮೂಲಕ ರಾಜ್ಯಪಾಲ ಥಾವರ್ ಚಂದ್...
H-1B ಮತ್ತು L1 ವೀಸಾ : ಟೆಕ್ಕಿಗಳಿಗೆ ಸಿಹಿ ಸುದ್ದಿ ನೀಡಿದ ಅಮೇರಿಕ
ನವದೆಹಲಿ: H-1B ಮತ್ತು L1 ವೀಸಾವಿಚಾರವಾಗಿ ಅಮೇರಿಕ ತೆಗೆದುಕೊಂಡಿರುವ ನಿರ್ಧಾರದಿಂದಾಗಿ ವಿದೇಶಿದಲ್ಲಿರುವ ಉದ್ಯೋಗಿಗಳಿಗೆ ಪ್ರಯೋಜನವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ ಅಮೇರಿಕದಲ್ಲಿ ಈ ಉಪಕ್ರಮದ ಪ್ರಯೋಜನ ಹೆಚ್ಚಿಸುವ ಉದ್ದೇಶದಿಂದ ಇದನ್ನು ಪೈಲೆಟ್...
ರಾಜಸ್ಥಾನ : ಬಜೆಟ್ ಲೀಕ್ ಆಗಿಲ್ಲ : ಸಿಎಂ
ಜೈಪುರ: ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಜ್ಯ ಬಜೆಟ್ ಮಂಡಿಸಲು ಆರಂಭಿಸಿದ ಬೆನ್ನಲ್ಲೇ ರಾಜಸ್ಥಾನ ವಿಧಾನಸಭೆಯಲ್ಲಿ ಶುಕ್ರವಾರ ಪ್ರತಿಪಕ್ಷ ಬಿಜೆಪಿ ಸದಸ್ಯರು ಹಳೆ ಬಜೆಟ್‌ನನ್ನೇ ಓದುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ...