Home Tags ಪ್ರಜಾಪ್ರಗತಿ

Tag: ಪ್ರಜಾಪ್ರಗತಿ

ಪಡಿತರ ಅಕ್ರಮ ಸಾಗಾಟ : ಆಹಾರ ನಿರೀಕ್ಷಕರಿಗೆ ದೂರು

0
ಶಿಡ್ಲಘಟ್ಟ : ತಾಲ್ಲೂಕಿನ ಸಾದಲಿ ಹೋಬಳಿಯ ಸೊಣ್ಣಗಾನಹಳ್ಳಿ ನ್ಯಾಯಬೆಲೆ ಅಂಗಡಿ ಸಂಖ್ಯೆ 45 ಎಸ್ ವಿ ರಂಗನಾಥ್ ಗ್ರಾಮದಲ್ಲಿ ಪಡಿತರ ಚೀಟಿದಾರರಿಗೆ ನೀಡಬೇಕಾದ ಆಹಾರಧಾನ್ಯಗಳನ್ನು ಅಕ್ರಮವಾಗಿ ಸರಬರಾಜು ಮಾಡುತ್ತಿರುತ್ತಾರೆಂದು ಸಾರ್ವಜನಿಕರು ಆಹಾರ ನಿರೀಕ್ಷಕರಿಗೆ...

ಬೆಂಗಳೂರು ನಾಗರಿಕರಿಗೆ ಡಿಕೆಶಿ ಬಂಪರ್ ಕೊಡುಗೆ

0
 ಬೆಂಗಳೂರು: ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾದ ‘ಭೂ ಗ್ಯಾರಂಟಿ' ಮೂಲಕ ಬೆಂಗಳೂರು ನಾಗರಿಕರಿಗೆ 'ಇ' ಖಾತಾ ವಿತರಣೆ, ಕಟ್ಟಡ ಉಲ್ಲಂಘನೆ ವಿನಾಯಿತಿ ಮಿತಿ ಶೇ.5 ರಿಂದ ಶೇ.15 ಕ್ಕೆ ಹೆಚ್ಚಳ, 100 ದಿನದಲ್ಲಿ...

ಸಿಂಗಲ್ ಡಿಜಿಟ್‌ಗೆ ಜೆಡಿಎಸ್ : ಸಿಎಂ ಸವಾಲ್ ಸ್ವೀಕರಿಸುವೆ – ನಿಖಿಲ್ ಕುಮಾರಸ್ವಾಮಿ...

0
 ಮೈಸೂರು: ಸಿದ್ದರಾಮಯ್ಯ ಅವರು ಸದನದ ಒಳಗಡೆ ಜೆಡಿಎಸ್ 17 ಸ್ಥಾನಗಳಿಂದ ಸಿಂಗಲ್ ಡಿಜಿಟ್‌ಗೆ ಬರುತ್ತೆ ಎಂದು ಅಪಹಾಸ್ಯ ಮಾಡಿದ್ದಾರೆ. ವರುಣ ಕ್ಷೇತ್ರದಲ್ಲೇ ಈ ಸವಾಲನ್ನು ಸ್ವೀಕರಿಸುತ್ತೇನೆ" ಎಂದು ಜೆಡಿಎಸ್ ಯುವ ನಾಯಕ ನಿಖಿಲ್...

ಸುಧಾಕರ್ ನಿವಾಸದಲ್ಲಿ ವಾಮಾಚಾರದ ವಸ್ತುಗಳು ಪತ್ತೆ

0
ಚಳ್ಳಕೆರೆ : ಕರ್ನಾಟಕ ರಾಜ್ಯದ ಪ್ರಭಾವಿರಾಜಕೀರಣಿಯಲ್ಲಿಒಬ್ಬರಾದ ಜಿಲ್ಲಾ ಉಸ್ತುವಾರಿ, ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ.ಸುಧಾಕರ್‌ರವರ ಮನೆಯ ಕಾಂಪೌAಡ್‌ನಲ್ಲಿ ವಾಮಾಚಾರ ನಡೆದ ಬಗ್ಗೆ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಚಿವರ ಸಾವಿಗೆ...

ಸಚಿವ ಡಿ.ಸುಧಾಕರ್ ನಿಧನ

0
​ಹಿರಿಯೂರು: ರಾಜ್ಯ ರಾಜಕಾರಣದ ಪ್ರಭಾವಿ ನಾಯಕ, ಹಿರಿಯೂರು ಕ್ಷೇತ್ರದ ಶಾಸಕ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಿ.ಸುಧಾಕರ್ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ತೀವ್ರವಾಗಿ ಅಸ್ವಸ್ಥರಾಗಿದ್ದ ಸಚಿವರು,...

ಕೋಟೆನಾಡಿನಲ್ಲಿ ಅದ್ದೂರಿ ಬಿಎಸ್‌ವೈ ಅಭಿಮಾನೋತ್ಸವ

0
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ಸುದೀರ್ಘ ರಾಜಕೀಯ ಪಯಣ ಮತ್ತು ಜನಸೇವೆಯನ್ನು ಗೌರವಿಸುವ ಸಲುವಾಗಿ ಆಯೋಜಿಸಲಾಗಿದ್ದ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ...

ಐಪಿಎಲ್ ಫೈನಲ್ ಪಂದ್ಯ ಸ್ಥಳಾಂತರಕ್ಕೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ: ಗೃಹ ಸಚಿವ

0
ಬೆಂಗಳೂರು : ಬೆಂಗಳೂರಿನಿಂದ ಐಪಿಎಲ್ ಕ್ರಿಕೆಟ್ ಫೈನಲ್ ಪಂದ್ಯ ಸ್ಥಳಾಂತರಕ್ಕೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ. ಅಹಮದಾಬಾದ್‌ನಲ್ಲಿ ಹೆಚ್ಚು ಆಸನಗಳ ವ್ಯವಸ್ಥೆ ಇದೆ ಎಂದು ಸ್ಥಳಾಂತರ ಮಾಡಿರಬಹುದು ಎಂದು ಗೃಹ ಸಚಿವ...

ಜಿಬಿಎ ಜೂನ್ 20ರಿಂದ 24 ರೊಳಗೆ ಚುನಾವಣೆ ನಡೆಸುವುದು ಕಡ್ಡಾಯ

0
 ಬೆಂಗಳೂರು, ಮೇ.೮- ಸುಪ್ರೀಂ ಕರ‍್ಟ್ ಸೂಚನೆಯಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ೨೦ ರಿಂದ ೨೪ರೊಳಗೆ ಚುನಾವಣೆ ನಡೆಸುವುದು ಕಡ್ಡಾಯವಾಗಿದ್ದು, ಈ ಅವಧಿಯಲ್ಲೇ ಮತದಾನ ನಡೆಯಲಿದೆ...

ನಾಳೆ ವಿಜಯ್ ಗೆ ಪಟ್ಟಾಭಿಷೇಕ

0
ಚೆನ್ನೈ : ತಮಿಳುನಾಡಿನ ನೂತನ ಮುಖ್ಯಮಂತ್ರಿ ಯಾಗಿ ವಿಜಯ್ ಜೋಸೆಫ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ಸರ್ಕಾರ ರಚನೆ ಸಂಬಂಧಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ನಾಟಕೀಯ ಬೆಳವಣಿಗೆಗಳಿಗೆ ಕಡೆಗೂ ತೆರೆಬಿದ್ದಿದೆ.ಇಂದು ಸಂಜೆ...

ಮ್ಯಾನ್ ವಾಲ್ ಸರಿಪಡಿಸುವ ನೆಪದಲ್ಲಿ ಹಣ ಹೊಡೆಯುವಹುನ್ನಾರ

0
ಶಿಕಾರಿಪುರ : ಹಲವು ವಿಶಿಷ್ಟತೆ ಹೊಂದಿದ ಶಿಕಾರಿಪುರ ಆದರೆ ಕೆಲವು ಸಮಸ್ಯೆ ಕಂಡರೂ ಕಾಣದಂತೆ ಹಣದ ಆಸೆಗೆ ವಿಚಿತ್ರ ವಿಸ್ಮಯಗಳು ನಡೆಯುವುದು ನಗರದಲ್ಲಿ ಕಂಡು ಬಂದಿದೆ ಎಂದು ಸರ‍್ವಜನಿಕ ವಲಯದಲ್ಲಿ ಭೌತಿಕ ವಿಷಯಗಳು...
Share via