Tag: ಪ್ರಜಾಪ್ರಗತಿ
;ನೈಟ್ ಕರ್ಫೂ ಬಗ್ಗೆ ಚರ್ಚೆ ಆಗಿಲ್ಲ’ : ಬಸವರಾಜ ಬೊಮ್ಮಾಯಿ
ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾತ್ರಿ ಕರ್ಫೂ ಜಾರಿ ಬಗ್ಗೆ ಇದುವರೆಗೆ ಯಾವುದೇ ರೀತಿಯ ಚರ್ಚೆ ಆಗಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ...
ಕೋವಿಡ್-19 ಹಿನ್ನೆಲೆ ; ಶಾಲಾ-ಕಾಲೇಜು ನೋಂದಣಿ ನವೀಕರಣಕ್ಕೆ ವಿಶೇಷ ವಿನಾಯಿತಿ
ಬೆಂಗಳೂರು : ಕೋವಿಡ್-19ರ ನಂತರದ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಈ ಶೈಕ್ಷಣಿಕ ಸಾಲಿಗೆ ಸೀಮಿತಗೊಳಿಸಿ, 2017-18ನೇ ಸಾಲಿಗೆ ಪೂರ್ವದಿಂದಲೂ ಅಸ್ತಿತ್ವದಲ್ಲಿರುವ ಅನುದಾನಿತ ಹಾಗೂ ಅನುದಾನ ರಹಿತ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಹೆಚ್ಚುವರಿ...
ಆಟೋ-ಕಾರು ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ 7 ಮಂದಿಯ ದುರ್ಮರಣ
ಪಶ್ಚಿಮ ಬಂಗಾಳ : ಆಟೋ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಏಳು ಮಂದಿ ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸೂಟಿ ಪ್ರದೇಶದ...
ಟ್ರಕ್ ಗೆ ಎಸ್ಯುವಿ ಕಾರು ಡಿಕ್ಕಿ ; ಬೆಳ್ಳಂಬೆಳಗ್ಗೆ 9 ಮಂದಿಯ ಧಾರುಣ ಸಾವು!!
ಆಗ್ರಾ : ಸ್ಕಾರ್ಪಿಯೋ ಎಸ್ ಯುವಿ ಮತ್ತು ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ಮುಂಜಾನೆ ಆಗ್ರಾ- ಕಾನ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ...
ತುಮಕೂರು : ಗಾರೆ ಕೆಲಸಗಾರನ ಮಗನಿಗೆ 2 ಚಿನ್ನದ ಪದಕ!!
ಹುಳಿಯಾರು : ತುಮಕೂರು ಜಿಲ್ಲೆಯ ಹುಳಿಯಾರು ಹೋಬಳಿಯ ಕೆ.ಸಿ.ಪಾಳ್ಯದ ಗಾರೆ ಕೆಲಸದವನ ಮಗ ತುಮಕೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ಮೊದಲನ ರ್ಯಾಂಕ್ ಪಡೆದು 14 ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರಿಂದ ಎರಡು...
ಮೈಸೂರು : ಪಾರ್ಕ್ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಮೈಸೂರು : ಪಾರ್ಕ್ನಲ್ಲಿ ಕುಳಿತಿದ್ದ ವೇಳೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಪರಿಣಾಮ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ ನಗರದ ನಗರದ ಪೀಪಲ್ಸ್ ಪಾರ್ಕ್ನಲ್ಲಿ ನಡೆದಿದೆ.
ಕೊಡಗು ಮೂಲದ...
‘CD ಸ್ಫೋಟದ ಹಿಂದೆ ಎಷ್ಟೇ ಪ್ರಭಾವಿಗಳಿದ್ರೂ ಸುಮ್ನೆ ಬಿಡಲ್ಲ’ – ರಮೇಶ್ ಜಾರಕಿಹೊಳಿ
ಬೆಂಗಳೂರು : ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ರಾಸಲೀಲೆ ಸಿಡಿ ಪ್ರಕರಣ ಕುರಿತಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದು, ಸಿಡಿ 100 ಪರ್ಸೆಂಟ್...
‘ಮುಂದಿನ ಬಾರಿಯೂ ಸಿದ್ದರಾಮಯ್ಯ ವಿಪಕ್ಷದಲ್ಲೇ ಇರುತ್ತಾರೆ’ – ಬಿಎಸ್ವೈ
ಬೆಂಗಳೂರು: 'ಸಿದ್ದರಾಮಯ್ಯ ಮುಂದಿನ ಬಾರಿಯೂ ವಿಪಕ್ಷದಲ್ಲಿರುತ್ತಾರೆ, ಅವರನ್ನು ಅಲ್ಲೇ ಕೂರಿಸದಿದ್ದರೆ ನಾನು ಯಡಿಯೂರಪ್ಪನೇ ಅಲ್ಲ' ಸವಾಲು ಹಾಕಿದ್ದಾರೆ. ಬಜೆಟ್ ಮಂಡನೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೆಶಿಸಿ ಮಾತನಾಡಿದ ಸಿಎಂ, 'ಸಂಕಷ್ಟ ಸನ್ನಿವೇಶದಲ್ಲಿ...
ಕರ್ನಾಟಕ ಬಜೆಟ್ 2021 : ಸಿದ್ದಗಂಗಾ ಶ್ರೀಗಳ ಸ್ಮೃತಿ ವನ ನಿರ್ಮಾಣಕ್ಕೆ 2 ಕೋಟಿ!!
ಬೆಂಗಳೂರು : ಲಿಂಗೈಕ್ಯರಾದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ್ ಶ್ರೀಗಳು ಹಾಗೂ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳ ಸ್ಮೃತಿವನಕ್ಕಾಗಿ 2 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ...
CBSE 10 -12 ನೇ ತರಗತಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ!!
ನವದೆಹಲಿ: ಸೆಂಟರ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್, 10 ನೇ ತರಗತಿ ಮತ್ತು 12 ನೇ ತರಗತಿ ಬೋರ್ಡ್ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರ...













