Tag: ಪ್ರಜಾಪ್ರಗತಿ
ದೃಢೀಕರಣವಿಲ್ಲದೆ ಮಧ್ಯ ವಯಸ್ಸಿನವರಿಗೆ ಕೋವಿಡ್ ಲಸಿಕೆ ಇಲ್ಲ..!!
ತುಮಕೂರು : ಕಳೆದ ಜನವರಿ 16 ರಿಂದ ಪ್ರಾರಂಭವಾದ ಕೋವಿಶೀಲ್ಡ್ ಲಸಿಕೆ ಅಭಿಯಾನದಡಿ ಸದ್ಯ ಜಿಲ್ಲೆಯಲ್ಲಿ 3ನೇ ಹಂತದಲ್ಲಿ ಹಿರಿಯ ನಾಗರಿಕರು, 45 ರಿಂದ 59 ವರ್ಷದೊಳಗಿನವರಿಗೆ ವ್ಯಾಕ್ಸಿನ್ ಮಾಡಲಾಗುತ್ತಿದ್ದು,...
ಮಂಗಳೂರು : ಮಣ್ಣು ಕುಸಿದು ಕಾರ್ಮಿಕರಿಬ್ಬರ ಜೀವಂತ ಸಮಾಧಿ!
ಮಂಗಳೂರು: ಕೋಳಿ ತ್ಯಾಜ್ಯ ವಿಲೇವಾರಿ ಗುಂಡಿ ನಿರ್ಮಾಣದ ವೇಳೆ ಗುಡ್ಡ ಕುಸಿತದಿಂದ ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಅರ್ಲಪದವು ಎಂಬಲ್ಲಿ...
ಶಿರಾ : ಬಹು ಗ್ರಾಮ ಯೋಜನೆಗಳಿಗೆ ಹೇಮಾವತಿ ನೀರು ಹರಿಸಲು ಒತ್ತಾಯ
ಶಿರಾ : ತಾಲ್ಲೂಕಿನಲ್ಲಿ ಕೈಗೊಂಡಿರುವ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ ಕೈಗಾರಿಕಾ ವಸಾಹತು ಪ್ರದೇಶಗಳಿಗೆ ಹೆಚ್ಚುವರಿಯಾಗಿ ಹೇಮಾವತಿ ನಾಲೆಯಿಂದ 1 ಟಿ.ಎಂ.ಸಿ. ನೀರನ್ನು ಈ ಕೂಡಲೇ ಹರಿಸುವಂತೆ...
ಅಪ್ ಡೇಟ್ ಆಗದ ಪಂಚಮಿತ್ರ ತಂತ್ರಾಂಶ
ಗ್ರಾಮ ಪಂಚಾಯತಿ ಚುನಾವಣೆ ಜಿಲ್ಲೆಯಲ್ಲಿ ನಡೆದು ಮೊದಲ 30 ತಿಂಗಳ ಅವಧಿಗೆ ಅಧ್ಯಕ್ಷರು, ಉಪಾಧ್ಯಕ್ಷರುಗಳು ಆಯ್ಕೆಯಾಗಿ ತಿಂಗಳುಗಳೆ ಕಳೆದರೂ ಇನ್ನೂ ಸಂಬಂಧಪಟ್ಟ ಪಂಚಮಿತ್ರ ತಂತ್ರಾಂಶದಲ್ಲಿ ನೂತನ ಸದಸ್ಯರ ಹೆಸರುಗಳಾಗಲಿ...
ಕಾಶ್ಮೀರ : ಆತ್ಮಹತ್ಯೆಗೆ ಶರಣಾದ ಸೇನಾಧಿಕಾರಿ
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಖೋನ್‍ಮೋಹ್ ಪ್ರದೇಶದ ಆರ್ಮಿ ಡಿಪೋನಲ್ಲಿ ಸೇನಾ ಅಧಿಕಾರಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಲೆಫ್ಟಿನೆಂಟ್ ಕರ್ನಲ್ ಸುದೀಪ್ ಭಗತ್ ಆತ್ಯಹತ್ಯೆ...
ರಾಸಲೀಲೆ ಸಿಡಿ ಬಯಲು ಪ್ರಕರಣ ; ರಮೇಶ್ ಜಾರಕಿಹೊಳಿ ರಾಜೀನಾಮೆ!!
ಬೆಂಗಳೂರು : ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪ ಹೊತ್ತಿರುವ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಯಲು...
ರಾಸಲೀಲೆ ಸಿಡಿ ಔಟ್ ; ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ!!
ಬೆಂಗಳೂರು : ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರದ್ದು ಎನ್ನಲಾದ ರಾಸಲೀಲೆ ವೀಡಿಯೋ ಬಹಿರಂಗಗೊಂಡಿದ್ದು, ಸಂತ್ರಸ್ತೆ ಪರ ಮಾಹಿತಿ ಹಕ್ಕು ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು...
ಸಿಟಿ ಪೊಲೀಸರ ಸೀಕ್ರೆಟ್ ಆಪರೇಷನ್ ; ಅಕ್ರಮ ಪಿಸ್ತೂಲು ಜಾಲ ಪತ್ತೆ
ಬೆಂಗಳೂರು: ಸಿಟಿ ಮಾರ್ಕೆಟ್ ಪೊಲೀಸರು ಮಾರು ವೇಷದ ಕಾರ್ಯಚರಣೆ ನಡೆಸಿ ಐದು ರಾಜ್ಯಗಳ ನಡುವೆ ಹಬ್ಬಿರುವ ಅಕ್ರಮ ಪಿಸ್ತೂಲು ಮಾರಾಟ ಜಾಲ ಬಯಲಿಗೆ ಎಳೆದಿದ್ದಾರೆ. ರಾಜಸ್ಥಾನ ಹಾಗೂ ಉತ್ತರ ಪ್ರದೇಶದಿಂದ...
ಮಾ.4 ರಿಂದ 21 ರವರೆಗೆ ವಿಧಾನಸೌಧ ಸುತ್ತ ನಿಷೇಧಾಜ್ಞೆ ಜಾರಿ!!
ಬೆಂಗಳೂರು : ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತಳತೆ ಎರಡು ಕಿ.ಮೀ. ವರೆಗೂ ಅನ್ವಯಿಸುವಂತೆ ಸಿಆರ್'ಪಿಸಿ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್...
ಬಾಗಲಕೋಟೆ : ಪೋಸ್ಟ್ ಮಾರ್ಟಮ್ ಮಾಡುವಾಗ ವ್ಯಕ್ತಿಗೆ ಬಂತು ‘ಜೀವ’!
ಬಾಗಲಕೋಟೆ : ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಭಾವಿಸಿ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿರುವ ಎಡವಟ್ಟು ಬಾಗಲಕೋಟೆಯಲ್ಲಿ ನಡೆದಿದೆ. ಶಂಕರ್ ಗೊಂಬಿ ಎಂಬ 27 ವರ್ಷದ...













