Tag: ಪ್ರಜಾಪ್ರಗತಿ
ಪಾವಗಡ : ಅಭಿವೃದ್ಧಿ ಕಾರ್ಯಕ್ಕೆ ಸಿಪಿಐನಿಂದ ಒತ್ತಾಯ
ಪಾವಗಡ : ಬರದ ನಾಡಾದ ಪಾವಗಡ ತಾಲ್ಲೂಕಿನಲ್ಲಿ ಭರವಸೆಯ ಹೆಜ್ಜೆ ಎಂಬ ಘೋಷವಾಕ್ಯದೊಂದಿಗೆ ಸಿಪಿಐ ಪಕ್ಷದಿಂದ ಕಾಲ್ನಡಿಗೆ ಜಾಥಾದ ಮೂಲಕ ಸೋಮವಾರ ಪಟ್ಟಣದ ತಹಸೀಲ್ದಾರ್ ಕಛೇರಿಗೆ ಮುತ್ತಿಗೆ ಹಾಕಿ ರಾಜ್ಯ ಸರ್ಕಾರಕ್ಕೆ...
ತುರುವೇಕೆರೆ : ವಿದ್ಯುತ್ ಹರಿದು ಯುವಕ ಸಾವು
ತುರುವೇಕೆರೆ : ತಾಲ್ಲೂಕಿನ ಕಸಬಾ ವ್ಯಾಪ್ತಿಯ ಹುಲಿಕೆರೆ ಗ್ರಾಮದ ಹೊರವಲಯದಲ್ಲಿ ನೆಲಕ್ಕೆ ಹರಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಯುವಕ ಸಾವನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ಮೃತ...
ಹುಬ್ಬಳ್ಳಿ: ಬೈಕ್ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು!!
ಹುಬ್ಬಳ್ಳಿ : 2 ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಕುಂದಗೋಳ ತಾಲೂಕಿನ ಶೇರೆವಾಡ ಟೋಲ್ ಬಳಿ ನಡೆದಿದೆ. ಬೈಕ್...
ಪ್ರತಿಭಟನೆಗಿಳಿದ ಖಾಸಗಿ ಶಾಲಾ ಶಿಕ್ಷಕರು : ಮಕ್ಕಳಿಗಿಲ್ಲ ಪಾಠ ಪ್ರವಚನ
ಬೆಂಗಳೂರು: ಶಾಲಾ ಶುಲ್ಕ ನಿಗದಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಇಂದು ಖಾಸಗಿ ಶಾಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಬೀದಿಗಿಳಿದು ಪ್ರತಿಭಟನಾ ರ‍್ಯಾಲಿ ನಡೆಸುತ್ತಿದ್ದಾರೆ.
ಕ್ಯಾಮ್ಸ್ ಸೇರಿದಂತೆ 10ಕ್ಕೂ...
ತುಮಕೂರು : ಸಿದ್ಧಾರ್ಥ ಆಸ್ಪತ್ರೆಯಲ್ಲಿ 5 ವರ್ಷದ ಮಗುವಿಗೆ ಹೃದಯ ಶಸ್ತ್ರಚಿಕಿತ್ಸೆ
ತುಮಕೂರು : 5 ವರ್ಷದ ಮಗುವಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ನಗರದಶ್ರೀ ಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆಯ ಮತ್ತು ಕಾಲೇಜಿನ ‘ಸಿದ್ಧಾರ್ಥ ಅಡ್ವಾನ್ಸ್ಡ್ ಹಾರ್ಟ್‍ಸೆಂಟರ್’ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ದಾಟಿದೆ....
ತುಮಕೂರು : ನಗರಪಾಲಿಕೆ ಮೇಯರ್ ಸ್ಥಾನ ಬಿಜೆಪಿಗೆ
ತುಮಕೂರು : ತುಮಕೂರು ನಗರ ಪಾಲಿಕೆಯ ಮತ್ತೊಂದು ಅವಧಿಯ ಮೇಯರ್, ಉಪ ಮೇಯರ್ ಆಯ್ಕೆಗೆ ಈ ತಿಂಗಳ 26ರಂದು ಚುನಾವಣೆ ನಿಗದಿಯಾಗಿದೆ. ಮೇಯರ್ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದೆ. ಈ...
ಮದುವೆ-ಸಮಾರಂಭದಲ್ಲಿ ‘ಮಾಸ್ಕ್ ಹಾಕಿಲ್ಲ’ದಿದ್ದರೆ ಸ್ಥಳದಲ್ಲೇ ದಂಡ!!
ಬೆಂಗಳೂರು : ಮದುವೆ ಸಮಾರಂಭಗಳಲ್ಲಿ ಮಾರ್ಷಲ್ ನಿಯೋಜಿಸಿ ಮಾಸ್ಕ್ ಹಾಕಿದ್ದಾರಾ ಇಲ್ವಾ ಅನ್ನೋದು ಪತ್ತೆ ಹಚ್ಚಿ, ಸ್ಥಳದಲ್ಲೇ ದಂಡ ವಸೂಲಿ ಮಾಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್...
ರಾಯಚೂರು : ಹೆತ್ತ ಮಗಳನ್ನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದ ತಂದೆ!
ರಾಯಚೂರು : ಅಪ್ರಾಪ್ತ ವಯಸ್ಸಿನ ಮಗಳನ್ನು ತಂದೆಯೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಯರಜಂತಿಯಲ್ಲಿ ನಡೆದಿದೆ. ಮೋನಮ್ಮ (14) ಕೊಲೆಯಾದ ನತದೃಷ್ಟೆ....
‘ಸಂವಿಧಾನ ವಿರೋಧಿಗಳ ವಿರುದ್ಧ ಹೋರಾಡಬೇಕಿದೆ’ -ಡಾ.ಜಿ.ಪರಮೇಶ್ವರ
ತುಮಕೂರು : ಡಾ.ಬಿ.ಆರ್.ಅಂಬೇಡ್ಕರ್ ಅವರ ರಚಿಸಿರುವ ಸಂವಿಧಾನವೇ ತುಳಿತಕ್ಕೊಳಗಾದ ಸಮುದಾಯಗಳ ಶಕ್ತಿ. ಅಂತಹ ಶಕ್ತಿಯನ್ನೇ ಕಸಿಯುವಂತಹ ಸಂವಿಧಾನ ಬದಲಾವಣೆಯಾಗಬೇಕು ಎನ್ನುವ ಮಾತುಗಳು, ಹುನ್ನಾರಗಳು ನಡೆಯುತ್ತಿವೆ. ಇದರ ವಿರುದ್ಧ ಶೋಷಿತ ಸಮುದಾಯಗಳು...
ತುಮಕೂರು : ಸ್ಮಾರ್ಟ್‍ಸಿಟಿ ಅದ್ವಾನಗಳಿಗೆ ಕೊನೆ ಎಂದು?
ತುಮಕೂರು : ತುಮಕೂರು ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್‍ಸಿಟಿ ಕಾಮಗಾರಿಗಳ ಅದ್ವಾನಗಳಿಗೆ ಮಿತಿಯೇ ಇಲ್ಲದಂತಾಗಿದೆ. ಸಮರ್ಪಕ ಮಾಹಿತಿ ಇಲ್ಲದೆ, ವೈಜ್ಞಾನಿಕ ಮಾನದಂಡಗಳಿಲ್ಲದೆ ಬೇಕಾಬಿಟ್ಟಿ ನಡೆಯುತ್ತಿರುವ ಕಾಮಗಾರಿಗಳಿಂದಾಗಿ ನಗರದ ಜನತೆ ರೋಸಿ ಹೋಗಿದ್ದಾರೆ....













