Tag: ಪ್ರಜಾಪ್ರಗತಿ
ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ!!
ಬೆಂಗಳೂರು : ರಾಜ್ಯದ ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿದ್ದ ಭಾಸ್ಕರ್ ರಾವ್...
ಗಂಡಿಗೆ ಅವಕಾಶವಿದೆ, ಹೆಣ್ಣಿಗೆ ಅವಕಾಶವಿದೆ, ನಮಗ್ಯಾಕಿಲ್ಲ? – ಮಂಜಮ್ಮಜೋಗತಿ ಪ್ರಶ್ನೆ
ತುಮಕೂರು : ಈ ಸಮಾಜದಲ್ಲಿ ಬದುಕಲು ಗಂಡಿಗೆ ಅವಕಾಶವಿದೆ, ಹೆಣ್ಣಿಗೆ ಅವಕಾಶವಿದೆ. ನಮಗ್ಯಾಕಿಲ್ಲ. ಸಮಾಜ, ಕುಟುಂಬದವರು ನಮ್ಮನ್ನು ನಾವಿರುವಂತೆಯೇ ಒಪ್ಪಿಕೊಳ್ಳಬೇಕು.., ಇದು ಪದ್ಮಶ್ರೀ ಪುರಸ್ಕಾರಕ್ಕೆ ಭಾಜನರಾಗುವ ಮೂಲಕ ತೃತೀಯಲಿಂಗಿ ಸಮುದಾಯದ...
ತುಮಕೂರು : ಫೆ.20ರಂದು ಡಿಸಿ ಹಾಗೂ ಎಸಿ, ತಹಶೀಲ್ದಾರರುಗಳ ಗ್ರಾಮ ವಾಸ್ತವ್ಯ
ತುಮಕೂರು : ಕಂದಾಯ ಇಲಾಖೆಯ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮದಡಿ ಫೆಬ್ರವರಿ 20ರ 3ನೇ ಶನಿವಾರದಂದು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಲಕ್ಷ್ಮಿಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳಾದ ವೈ.ಎಸ್.ಪಾಟೀಲ...
ಫಾಸ್ಟ್’ಟ್ಯಾಗ್ ಇಲ್ಲದ ವಾಹನಗಳಿಗೆ ದುಪ್ಪಟ್ಟು ಶುಲ್ಕ
ತುಮಕೂರು : ಈ ತಿಂಗಳ 1 5ರಿಂದ ದೇಶಾದ್ಯಂತ ವಾಹನಗಳಿಗೆ ಫಾಸ್ಟ್‍ಟ್ಯಾಗ್ ಅಳವಡಿಕೆಯನ್ನು ಕೇಂದ್ರ ಸಾರಿಗೆ ಇಲಾಖೆ ಕಡ್ಡಾಯಗೊಳಿಸಿ ಜಾರಿ ಮಾಡಿದೆ. ಫಾಸ್ಟ್‍ಟ್ಯಾಗ್ ಹೊಂದಿಲ್ಲದ ವಾಹನಗಳಿಗೆ ದುಪ್ಪಟ್ಟು ಶುಲ್ಕ ವಿಧಿಸುವ...
‘ರೋಗಿಗಳನ್ನು ಕುಟುಂಬ ಸದಸ್ಯರಂತೆ ಕಾಣಬೇಕು’ ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು : ವೈದ್ಯರು ಪ್ರತಿ ರೋಗಿಯನ್ನು ತಮ್ಮ ಕುಟುಂಬ ಸದಸ್ಯರಂತೆ ಕಂಡು ಸೇವೆ ನೀಡಿದರೆ ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲಿ ನಿರೀಕ್ಷಿತ ಸೇವೆ ನೀಡಲು ಸಾಧ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ...
ಬೆಳ್ಳಂಬೆಳಗ್ಗೆ ಸರಣಿ ಅಪಘಾತ : ಒಂದೇ ಕುಟುಂಬದ ಐವರ ಸಾವು!!
ಮುಂಬೈ: ಭೀಕರ ಸರಣಿ ಅಪಘಾತ ಸಂಭವಿಸಿ 5 ಮಂದಿ ಸಾವನ್ನಪ್ಪಿರುವ ದುರ್ಘಟನೆ ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದ ಖೋಪಲಿ ಸಮೀಪದ ಮುಂಬೈ-ಪುಣೆ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. ನವಿ ಮುಂಬೈ...
ತುಮಕೂರು : ನೂತನ ಡಿಸಿ ವೈ.ಎಸ್.ಪಾಟೀಲ ಅಧಿಕಾರ ಸ್ವೀಕಾರ
ತುಮಕೂರು : ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿರುವ ವೈ.ಎಸ್. ಪಾಟೀಲ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾಗಿ ವರ್ಗಾವಣೆಗೊಂಡಿರುವ ಹಿಂದಿನ ಜಿಲ್ಲಾಧಿಕಾರಿಗಳಾದ...
ಪಾರ್ಟಿ ಮಾಡಿದ್ದ ಅಪಾರ್ಟ್‌ಮೆಂಟ್’ನ 36 ಜನರಿಗೆ ಕೊರೋನ ದೃಢ!!
ಬೆಂಗಳೂರು : ಪಾರ್ಟಿ ಮಾಡಿದ್ದ 36 ಜನರಿಗೆ ಕರೋನ ಸೊಂಕು ಅಂಟಿಕೊಂಡಿರುವ ಘಟನೆ ಬಿಟಿಎಂ ಲೇಔಟ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಕಳೆದ ಒಂದು ವಾರದ ಹಿಂದೆ ನಡೆದ...
ಮನೆಯಲ್ಲಿ ಫ್ರಿಡ್ಜ್, ಬೈಕ್, ಟಿವಿ ಇದ್ದಲ್ಲಿ ಬಿಪಿಎಲ್ ಪಡಿತರ ಚೀಟಿ ರದ್ದು!!
ಬೆಳಗಾವಿ: "ಮನೆಯಲ್ಲಿ ಫ್ರಿಡ್ಜ್, ಬೈಕ್, ಟಿವಿ ಇದ್ದಲ್ಲಿ ಬಿಪಿಎಲ್ ಪಡಿತರ ಚೀಟಿ ರದ್ದು ಮಾಡಲಾಗುವುದು" ಎಂದು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...
ತುಮಕೂರು : ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ದಿಢೀರ್ ವರ್ಗಾವಣೆ!!
ತುಮಕೂರು : ಜಿಲ್ಲಾಧಿಕಾರಿ ಡಾllಕೆ.ರಾಕೇಶ್ ಕುಮಾರ್ ರವರು ದಿಢೀರ್ ವರ್ಗಾವಣೆಯಾಗಿದ್ದು, ಮುಂದಿನ ಆದೇಶದ ವರೆಗೂ ಬೆಂಗಳೂರಿನ ಪ್ರವಾಸೋಧ್ಯಮ ಇಲಾಖೆಯ ನಿರ್ದೇಶಕ ಹುದ್ದೆಗೆ ವರ್ಗಾವಣೆ ಸರ್ಕಾರ ವರ್ಗಾವಣೆ ಮಾಡಿದೆ. ...













