Home Tags ಪ್ರಜಾಪ್ರಗತಿ

Tag: ಪ್ರಜಾಪ್ರಗತಿ

2022 ರ ವೇಳೆಗೆ ಭಾರತಕ್ಕೆ ಎಲ್ಲಾ ರಫೇಲ್​ ವಿಮಾನಗಳ ಆಗಮನ!!

0
ನವದೆಹಲಿ :      ಭಾರತಕ್ಕೆ ಈ ವರೆಗೂ 11 ರಫೇಲ್ ಯುದ್ಧ ವಿಮಾನಗಳು ಆಗಮಿಸಿದ್ದು, ಮುಂದಿನ ವರ್ಷ ಏಪ್ರಿಲ್ ವೇಳೆಗೆ ಎಲ್ಲಾ ರಫೇಲ್ ಯುದ್ಧ ವಿಮಾನಗಳು ಭಾರತೀಯ ಸೇನೆಯಲ್ಲಿರಲಿವೆ ಎಂದು ರಕ್ಷಣಾ...

ಮೈಸೂರು : ಆಸ್ತಿ ವಿವಾದ ; ಜೋಡಿ ಕೊಲೆಯಲ್ಲಿ ಅಂತ್ಯ!!

0
ಮೈಸೂರು :      ಹಳೇ ವೈಶಮ್ಯದ ಹಿನ್ನೆಲೆಯಲ್ಲಿ ಇಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮೈಸೂರಿನ ಎಲೆ ತೋಟದ ಬಳಿ ಭಾನುವಾರ ತಡರಾತ್ರಿ ನಡೆದಿದೆ.      ಗೌರಿಶಂಕರ್ ನಗರ ನಿವಾಸಿಗಳಾದ...

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯಾದ್ಯಂತ ಚಕ್ಕಾ ಜಾಮ್!!

0
ಬೆಂಗಳೂರು :        ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ರೈತರು ಕರೆ ನೀಡಿರುವ ಹೆದ್ದಾರಿ ಬಂದ್ ಪ್ರತಿಭಟನೆ ರಾಜ್ಯಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಅನ್ನದಾತರು ಹೆದ್ದಾರಿಗೆ ಲಗ್ಗೆಯಿಟ್ಟು ಚಕ್ಕಾಜಾಮ್ ಪ್ರತಿಭಟನೆ...

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಐಪಿಎಸ್​ ಅಧಿಕಾರಿಯಿಂದ ಪತಿ ವಿರುದ್ಧ ದೂರು!!

0
ಬೆಂಗಳೂರು :        ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಮಹಿಳಾ ಐಪಿಎಸ್​ ಅಧಿಕಾರಿಯೊಬ್ಬರು ತಮ್ಮ ಪತಿಯ ವಿರುದ್ಧ ನಗರದ ಕಬ್ಬನ್​ ಪಾರ್ಕ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.      2009ರ ಬ್ಯಾಚ್​​ನ...

‘ಮೋದಿ, ಶಾ ಬೆಂಬಲ ಇರುವವರೆಗೂ ಯಾರು ಏನೂ ಮಾಡಲಾಗದು’-ಸಿಎಂ

0
ಬೆಂಗಳೂರು :      ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಬೆಂಬಲ ಇರುವವರೆಗೆ ನನ್ನ ವಿರುದ್ಧ ನೂರು ಆರೋಪಗಳು ಕೇಳಿ ಬಂದರೂ ಎದುರಿಸಿ ಗೆದ್ದು ಬರುತ್ತೇನೆ ಎಂದು ಮುಖ್ಯಮಂತ್ರಿ...

ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ ; ನಾಳೆಯಿಂದ ಚಿತ್ರ ಮಂದಿರ ಹೌಸ್’ಫುಲ್!!

0
ಬೆಂಗಳೂರು :       ಬರೋಬ್ಬರಿ 11 ತಿಂಗಳುಗಳ ಅನಂತರ ಚಿತ್ರಮಂದಿರಗಳಲ್ಲಿ ಶೇ 100ರಷ್ಟು ಸೀಟು ಭರ್ತಿಗೆ ಕೇಂದ್ರ ಸರಕಾರ ಅನುಮತಿ ನೀಡಿದೆ.      ರಾಜ್ಯ ಸರ್ಕಾರ ನಿನ್ನೆ ಥಿಯೇಟರ್...

ಯುದ್ಧ ವಿಮಾನ ತೇಜಸ್ ನಲ್ಲಿ ಸಂಸದ ತೇಜಸ್ವಿ ಸೂರ್ಯ ಹಾರಾಟ

0
ಬೆಂಗಳೂರು:      ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಎರಡನೇ ದಿನದ ಏರೋ ಇಂಡಿಯಾ ಶೋದಲ್ಲಿ ತೇಜಸ್ ಯುದ್ಧ ವಿಮಾನ ಏರಿ ಸಂಸದ ತೇಜಸ್ವಿ ಸೂರ್ಯ ಸುಮಾರು 15 ಸಾವಿರ ಅಡಿ ಎತ್ತರದಲ್ಲಿ ಹಾರಾಟ...

ಪ್ರೇಮವಿವಾಹ : ಯುವಕನ 250 ಅಡಿಕೆ ಮರಗಳ ಕಡಿದ ಯುವತಿ ಪೋಷಕರು!!?

0
ತುಮಕೂರು :      ಪೋಷಕರ ವಿರೋಧದ ನಡುವೆ ಪ್ರೀತಿಸಿ ಮದುವೆಯಾದ ಹಿನ್ನೆಲೆ ಹುಡುಗನ ಮನೆಯವರ ಅಡಿಕೆ ಗಿಡಗಳನ್ನು ಹುಡುಗಿ ಮನೆಯವರು ಕಡಿದು ಹಾಕಿರುವ ಆರೋಪ ಪ್ರಕರಣ ತಾಲೂಕಿನ ಮಲ್ಲಸಂದ್ರಪಾಳ್ಯದಲ್ಲಿ ನಡೆದಿದೆ.    ...

 ತುಮಕೂರು : ‘ಅನುದಾನ ರದ್ದಾದರೆ ಅಧಿಕಾರಿಗಳೇ ಹೊಣೆ’ – ಜಿಪಂ ಅಧ್ಯಕ್ಷೆ

0
 ತುಮಕೂರು :       ಜಿಲ್ಲಾ ಪಂಚಾಯತ್ ಅನುದಾನದಲ್ಲಿ ವಿವಿಧ ಇಲಾಖೆಗಳು ಕೈಗೊಂಡು ಪೂರ್ಣಗೊಳಿಸಿರುವ ಯೋಜನಾ ಕಾಮಗಾರಿಗಳಿಗೆ ಸಂಬಂಧಿಸಿದ ಬಿಲ್ಲುಗಳ ಪಾವತಿಗಾಗಿ ಕೂಡಲೇ ಸಲ್ಲಿಸಬೇಕು, ಅನುದಾನ ರದ್ದಾದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆ ಮಾಡಲಾಗುತ್ತದೆ...

ಬೆಂಗಳೂರು-ಮೈಸೂರು ನಡುವೆ ಶೀಘ್ರ 10 ಪಥದ ಎಕ್ಸ್​ಪ್ರೆಸ್ ವೇ!!

0
ಬೆಂಗಳೂರು:      ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಮೈಸೂರು-ಬೆಂಗಳೂರು ನಡುವೆ ಶೀಘ್ರ 10 ಪಥದ ಎಕ್ಸ್ ಪ್ರೆಸ್ ವೇ ಅಭಿವೃದ್ಧಿ ಪಡಿಸಲಿದೆ  ಎಂದು ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.     ಬುಧವಾರ ವಿಧಾನ...
Share via