Tag: ಪ್ರಜಾಪ್ರಗತಿ
ಕರ್ತವ್ಯದಲ್ಲಿ ನಿರ್ಲಕ್ಷ್ಯ : ವೈದ್ಯೆಗೆ 11 ಲಕ್ಷ ದಂಡ
ಧಾರವಾಡ: ಸರ್ಕಾರಿ ಅಧಿಕಾರಿಗಳು ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವುದು ಸರ್ವೇಸಾಮಾನ್ಯ ಆದರೆ ಧಾರವಡದ ಪ್ರಶಾಂತ್ ನರ್ಸಿಂಗ್ ಹೋಮ್‌ನ ಸ್ತ್ರೀರೋಗ ತಜ್ಞೆ ಡಾ.ಸೌಭಾಗ್ಯ ಕುಲಕರ್ಣಿ ಅವರಿಗೆ ಜಿಲ್ಲಾ ಗ್ರಾಹಕ ಆಯೋಗವು ಸುಮಾರು 11...
ಸುಪ್ರೀಂ ಕೋರ್ಟ್ ಗೆ ಇಬ್ಬರು ನ್ಯಾಯಾಧೀಶರ ನೇಮಕ..!
ನವದೆಹಲಿ: ಸುಪ್ರೀಂ ಕೋರ್ಟ್‌ಗೆ ಐವರು ಹೊಸ ನ್ಯಾಯಾಧೀಶರ ನೇಮಿಸಿದ ಬೆನ್ನಲ್ಲೇ ಕೇಂದ್ರವು ಇಂದು ಮತ್ತೆ ಇಬ್ಬರು ಹೈಕೋರ್ಟ್ ನ್ಯಾಯಾಧೀಶರಿಗೆ ಬಡ್ತಿ ನೀಡಿದೆ ಈ ನೇಮಕಾತಿಯಿಂದ ಸುಪ್ರೀಂಕೋರ್ಟ್ ಗೆ ಸಂಪೂರ್ಣ ಬಲ...
ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ…!
ಬೆಂಗಳೂರು: ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ 'ಒಂದು ಅಂಕ' ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ...
ಬಿಜೆಪಿ ಎಂದಿಗೂ ಬಂಡವಾಳ ಶಾಹಿಗಳ ಪರ : ಸಿದ್ದರಾಮಯ್ಯ
ಕಲಬುರಗಿ: ರೈತರ ಸಾಲ ಮನ್ನಾ ಮಾಡುವುದರಿಂದ ದೇಶಕ್ಕೆ ಪ್ರಯೋಜನವಿಲ್ಲ ಎಂದಿರುವ ಸಂಸದ ತೇಜಸ್ವಿ ಸೂರ್ಯನನ್ನು ಅಮವಾಸ್ಯೆ ಸೂರ್ಯ ಎನ್ನದೇ ಬೇರೆ ಏನು ಹೇಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ...
ಬಳ್ಳಾರಿ : ಮೂವರು ಲಂಚಭಾಕರು ಸಿಬಿಐ ಬಲೆಗೆ..!
ಬಳ್ಳಾರಿ
ಬಳ್ಳಾರಿ ಜಿಲ್ಲೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ಎನ್‌ಓಸಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪುರಾತತ್ವ ಇಲಾಖೆಯ ಮೂವರು ಅಧಿಕಾರಿಗಳು ಸಿಬಿಐ ಬಲೆಗೆ ಬಿದ್ದಿದ್ದಾರೆ. ...
ಕರ್ನಾಟಕಕ್ಕೆ ಮಹದಾಯಿ ನೀರು ತಡೆಯಲು ಗೋವಾ ಪ್ರಯತ್ನ..!
ಪಣಜಿ ಕಳಸಾ - ಬಂಡೂರಿ ಡಿಪಿಆರ್‌ಗೆ ಕೇಂದ್ರ ಸರ್ಕಾರವು ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಗೋವಾ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ಕರ್ನಾಟಕಕ್ಕೆ ಮಹದಾಯಿ ನದಿ ನೀರು ಹರಿಸುವುದನ್ನು ತಡೆಯುವ ಪ್ರಯತ್ನದಲ್ಲಿ...
ಬಿಬಿಎಂಪಿಗೆ ಹೈಕೋರ್ಟ್ ಖಡಕ್ ವಾರ್ನಿಂಗ್..!
ಬೆಂಗಳೂರು ಬೆಂಗಳೂರಿನಲ್ಲಿ ಅನಧಿಕೃತ ಜಾಹೀರಾತುಗಳಿಗೆ ಕಡಿವಾಣ ಹಾಕುವಲ್ಲಿ ಸ್ಥಳೀಯ ನಾಗರಿಕ ಸಂಸ್ಥೆ ಅಧಕಾರಿಗಳು ವಿಫಲವಾಗಿದ್ದಾರೆ. ಈ ಸಂಬಂಧ ಅರ್ಜಿಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಬಿಬಿಎಂಪಿ ಮತ್ತು ಬಿಡಿಎಗೆ ಖಡಕ್ ನಿರ್ದೇಶನವೊಂದನ್ನು ನೀಡಿದೆ. ...
ನನ್ನ ಹೇಳಿಕೆಯಲ್ಲಿ ಗೊಂದಲ ಇಲ್ಲ, ಸ್ಪಷ್ಟತೆ ಇತ್ತು : ಹೆಚ್ ಡಿ ಕೆ
ಬೆಂಗಳೂರು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ಪ್ರಲ್ಹಾದ್ ಜೋಶಿ ಕುರಿತು ನೀಡಿದ ಹೇಳಿಕೆಗೆ ಮತ್ತೆ ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಅವರು,...
ಬಿಜೆಪಿ ನಾಯಕರ ಟೀಕೆಗಳಿಗೆ ಮಾಜಿ ಮುಖ್ಯಮಂತ್ರಿ ಟಾಂಗ್
ಬೆಂಗಳೂರು ಪೇಶ್ವೆ ವಂಶಾವಳಿಯ ನಾಯಕರೊಬ್ಬರನ್ನು ಬಿಜೆಪಿ ಮುಂದಿನ ಮುಖ್ಯಮಂತ್ರಿ ಮಾಡಲು ಹೊರಟಿದೆ ಎಂಬ ತಮ್ಮ ಹೇಳಿಕೆಯ ಬಗ್ಗೆ ನಡೆದಿರುವ ಅಪಪ್ರಚಾರದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ.ಅಮ್ಮಸಂದ್ರ ಸುರೇಶ್ ಆಯ್ಕೆ
ತರುವೇಕೆರೆ ತಾಲ್ಲೂಕಿನ ಅಮ್ಮಸಂದ್ರ ಮೂಲದ ಲೇಖಕ, ಅಂಕಣಕಾರ ಮತ್ತು ಮಾಧ್ಯಮ ವಿಶ್ಲೇಷಕ ಡಾ.ಅಮ್ಮಸಂದ್ರ ಸುರೇಶ್ ಮೈಸೂರು ಜಿಲ್ಲೆ ಹೆಗ್ಗಡದೇವನಕೋಟೆ ತಾಲ್ಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ...













