Tag: ಪ್ರಜಾಪ್ರಗತಿ
ಬೆಂಗಳೂರು : 60 ಲಕ್ಷ ಎಟಿಎಂ ಹಣದೊಂದಿಗೆ ಚಾಲಕ ಪರಾರಿ!!
ಬೆಂಗಳೂರು : ಎಟಿಎಂಗೆ ತುಂಬಲು ತಂದಿದ್ದ 60 ಲಕ್ಷ ರೂ. ಹಣದ ಸಮೇತ ಪರಾರಿಯಾಗಿರುವ ಘಟನೆ ಸುಬ್ರಮಣ್ಯನಗರದ ಎಟಿಎಂ ನಲ್ಲಿ ನಡೆದಿದೆ. ಬೆಂಗಳೂರಿನ ಸುಬ್ರಹ್ಮಣ್ಯನಗರದ ಆಕ್ಸಿಸ್ ಬ್ಯಾಂಕ್ ಗೆ...
ಚಿಕ್ಕನಾಯಕನಹಳ್ಳಿ : ಸುಳ್ಳು ಕಾಮಗಾರಿ ಬಿಲ್ ಮಾಡಿದರೆ ಪಿಡಿಒಗಳಿಗೆ ತೊಂದರೆ
ಚಿಕ್ಕನಾಯಕನಹಳ್ಳಿ: ಎಸ್.ಸಿ-ಎಸ್.ಟಿ ಹಣವನ್ನು ಖರ್ಚು ಮಾಡಬೇಕಾದರೆ, ನಿಜವಾದ ಫಲಾನುಭವಿಗಳಿಗೆ ಮಾತ್ರ ಹಣ ದೊರೆಯಬೇಕು, ಈ ಹಣವನ್ನು ಖರ್ಚು ಮಾಡುವಾಗ ಮೀಸಲಿರುವುದಕ್ಕೆ ಬಿಟ್ಟು ಸಾಮಾನ್ಯ ಕಾಮಗಾರಿಗಳಿಗೆ ಬಳಸಬಾರದು ಎಂದು ತಾ.ಪಂ.ಸದಸ್ಯ ಸಿಂಗದಹಳ್ಳಿ...
ಕುಣಿಗಲ್ : ಹಣಕ್ಕಾಗಿ ಮೊಮ್ಮಗನಿಂದಲೇ ಅಜ್ಜಿಯ ಹತ್ಯೆ!!
ಕುಣಿಗಲ್ : ಅಜ್ಜಿ ಹಣ ನೀಡಲಿಲ್ಲ ಎಂದು ಮೊಮ್ಮಗ ಕೊಲೆ ಮಾಡಿ ಪರಾರಿಯಾಗಿರುವುದು ವರದಿಯಾಗಿದೆ. ತಾಲೂಕಿನ ಅಮೃತೂರು ಪೊಲೀಸ್ ಠಾಣೆ ವ್ಯಾಪ್ತಿಯ ಯಡಿಯೂರಿನ ಬೀರ್ ಗಾನ...
ಸದನದಲ್ಲಿ ಸರ್ಕಾರದ ವಿರುದ್ಧ ಸಿಡಿದ ಬಸನಗೌಡ ಯತ್ನಾಳ್
ಬೆಂಗಳೂರು : ಪಂಚಮಸಾಲಿ, ಕುರುಬ, ಗಂಗಾಮತಸ್ಥ ಮೊದಲಾದ ಸಮುದಾಯಗಳಿಗೆ ಮೀಸಲಾತಿಯನ್ನು ಯಾವಾಗ ಕೊಡಲಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಬಸನಗೌಡ ಪಾಟೀಲ ಯತ್ನಾಳ ಚಾಟಿ ಬೀಸಿದ ಘಟನೆ ನಡೆಯಿತು. ...
ತುಮಕೂರು : ಜಿಲೆಟಿನ್ ಸ್ಫೋಟಗೊಂಡು ಮನೆ ಧ್ವಂಸ!!
ತುಮಕೂರು : ಜೆಲಿಟಿನ್ ಕಡ್ಡಿ ಸ್ಪೋಟಗೊಂಡು ಮನೆಯೊಂದು ಧ್ವಂಸಗೊಂಡಿರುವ ದುರ್ಘಟನೆ ಜಿಲ್ಲೆಯ ಮಸ್ಕಲ್ ಗ್ರಾಮದಲ್ಲಿ ನಡೆದಿದೆ. ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮಿಕಾಂತ್ ಎಂಬುವರ ಮನೆಯಲ್ಲಿ ಈ ಸ್ಫೋಟ...
‘ಆತ್ಮ ಬರ್ಬಾದ್’ ಬಜೆಟ್ ; ಕೇಂದ್ರ ಬಜೆಟ್ ಬಗ್ಗೆ ಸಿದ್ದರಾಮಯ್ಯ ವಾಗ್ದಾಳಿ!
ಬೆಂಗಳೂರು : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಆತ್ಮನಿರ್ಬರ ಅಲ್ಲ, ಆತ್ಮ ಬರ್ಬರ ಬಜೆಟ್ ಆಗಿದೆ ಎಂದು...
ಕೇಂದ್ರ ಬಜೆಟ್ ; ಹಿರಿಯ ನಾಗರಿಕರಿಗೆ ಆದಾಯ ತೆರಿಗೆಯಲ್ಲಿ ಬಿಗ್ ರಿಲೀಫ್!!
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮ್ಮ ಮೂರನೇ ಬಜೆಟ್ ಮಂಡನೆ ಮಾಡಿದ್ದು, ತೆರಿಗೆ ಸುಧಾರಣೆಗೆ ಬದ್ಧ ಎಂದಿರುವ ಕೇಂದ್ರ ಸರ್ಕಾರ, ಬಜೆಟ್ ನಲ್ಲಿ ಹಿರಿಯ ನಾಗರಿಕರಿಗೆ ಹೆಚ್ಚು ವಿನಾಯ್ತಿ...
ತುಮಕೂರು : ಎಸ್‍ಟಿ ಮೀಸಲು ಹೋರಾಟಕ್ಕೆ ಅಭೂತಪೂರ್ವ ಬೆಂಬಲ
ತುಮಕೂರು : ಕಾಗಿನೆಲೆ ಕನಕ ಗುರುಪೀಠದ ಶ್ರೀಗಳ ನೇತೃತ್ವದಲ್ಲಿ ಕುರುಬರ ಎಸ್‍ಟಿ ಮೀಸಲು ಹೋರಾಟದ ಪಾದಯಾತ್ರೆಗೆ ಜಿಲ್ಲೆಯಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗುವುದರೊಂದಿಗೆ ರಾಜಧಾನಿಯತ್ತ ಭಾನುವಾರ ಸಂಜೆ ಪಯಣ ಬೆಳೆಸಿತು. ...
ಚಿಕ್ಕಬಳ್ಳಾಪುರ-ಹುಬ್ಬಳ್ಳಿಯಲ್ಲಿ ಲೀಥಿಯಂ ಬ್ಯಾಟರಿ ಘಟಕಗಳ ಸ್ಥಾಪನೆ
ಬೆಂಗಳೂರು : ವಾಯುಮಾಲಿನ್ಯವನ್ನು ನಿವಾರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಎಲೆಕ್ಷ್ರಿಕ್ ವಾಹನಗಳಿಗೆ ಹೆಚ್ಚು ಉತ್ತೇಜನ ನೀಡಲಾಗುವುದು. ಈ ನಿಟ್ಟಿನಲ್ಲಿ ರಾಜ್ಜದಲ್ಲಿ ಎರಡು ಲೀಥಿಯಂ ಬ್ಯಾಟರಿ ಘಟಕಗಳು ಸ್ಥಾಪನೆಯಾಗುತ್ತಿವೆ ಎಂದು ಉಪ...
ದ್ವಿತೀಯ PUC ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ!!
ಬೆಂಗಳೂರು: ಮೇ 24ರಿಂದ ಜೂ.10ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿ ಮಾಡಲಾಗಿದೆ ಅಂತ ಬೆಂಗಳೂರಿನಲ್ಲಿ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ ಅವರು ಇಂದು (ಶುಕ್ರವಾರ) ಸಮಗ್ರ ಶಿಕ್ಷಣ ಕಚೇರಿಯಲ್ಲಿ...













