Tag: ಪ್ರಜಾಪ್ರಗತಿ
ವಿಧಾನಪರಿಷತ್ ಉಪಸಭಾಪತಿಯಾಗಿ ಬಿಜೆಪಿಯ ಎಂ.ಕೆ.ಪ್ರಾಣೇಶ್ ಆಯ್ಕೆ
ಬೆಂಗಳೂರು : ವಿಧಾನ ಪರಿಷತ್ ಉಪಸಭಾಪತಿಯಾಗಿ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಅವರು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಉಪಸಭಾಪತಿ ಚುನಾವಣೆಗೆ ಬಿಜೆಪಿಯಿಂದ ಎಂ.ಕೆ.ಪ್ರಾಣೇಶ್ ಮತ್ತು ಕಾಂಗ್ರೆಸ್ ನಿಂದ ಕೆ.ಸಿ.ಕೊಂಡಯ್ಯ ಸ್ಪರ್ಧಿಸಿದ್ದರು....
ರಾಜ್ಯದಲ್ಲಿ ಜೂ.14ರಿಂದ ‘SSLC ಪರೀಕ್ಷೆ’ ; ವೇಳಾಪಟ್ಟಿ ಪ್ರಕಟ!!
ಬೆಂಗಳೂರು : ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕಿನ ಭೀತಿಯ ನಡುವೆಯೂ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ತಾತ್ಕಾಲಿಕವಾಗಿ ದಿನಾಂಕ ನಿಗದಿಪಡಿಸಲಾಗಿದೆ ಎಂದು ಪ್ರಾಥಮಿಕ...
ಇಂದು ಸರ್ಕಾರಿ ಗೌರವಗಳೊಂದಿಗೆ ಶಾಸಕ ಮನಗೂಲಿ ಅಂತ್ಯಕ್ರಿಯೆ
ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವಿಜಯಪುರ ಜಿಲ್ಲೆ ಸಿಂಧಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ತಡರಾತ್ರಿ 1 ಗಂಟೆಗೆ ನಿಧನರಾಗಿದ್ದಾರೆ. ...
ಮತ್ತೆ ಆಸ್ಪತ್ರೆಗೆ ದಾಖಲಾದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ
ಕೋಲ್ಕತ್ತಾ : ಇತ್ತೀಚೆಗಷ್ಟೇ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಡಿಸ್ಚಾರ್ಜ್ ಆಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.https://prajapragathi.com/kannada-news-bcci-president-sourav-ganguly-admitted-in-kolkata-hospital-with-heart-issue/ ಪ್ರಸ್ತುತ ಅವರನ್ನು...
ನಾಳೆಯಿಂದ ಫೆ.5ರವರೆಗೆ ‘ವಿಧಾನಸೌಧ’ ಸುತ್ತ-ಮುತ್ತ ನಿಷೇಧಾಜ್ಞೆ ಜಾರಿ!!
ಬೆಂಗಳೂರು : ನಾಳೆಯಿಂದ ಫೆ.5ರವರೆಗೆ ರಾಜ್ಯ ವಿಧಾನಮಂಡಲದ ಅಧಿವೇಶನ ಆರಂಭವಾಗುವುದರಿಂದ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ವಿಧಾನಸೌಧದದ ಸುತ್ತ-ಮುತ್ತ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಏಳು ದಿನಗಳ...
ಕೊರಟಗೆರೆ : ರಾಷ್ಟ್ರಧ್ವಜದ ಬ್ಯಾಡ್ಜ್’ ಗುರುತಿಗೆ ಅವಮಾನ
ಕೊರಟಗೆರೆ : ರಾಷ್ಟ್ರೀಯ ಹಬ್ಬದ ಆಚರಣೆಗೆ ಗೈರು ಮತ್ತು ರಾಷ್ಟ್ರಧ್ವಜದ(ಬ್ಯಾಡ್ಜ್) ಗುರುತಿಗೆ ಅವಮಾನ ಮಾಡಿರುವ ಕೊರಟಗೆರೆ ಆಡಳಿತದ ವಿರುದ್ದ ರಾಜ್ಯ ಸರಕಾರದ ಕಾರ್ಯದರ್ಶಿಗೆ ದೂರು ನೀಡುತ್ತೇನೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್...
ಖಾತೆ ಬದಲಾವಣೆಗೆ ಬೇಸತ್ತು ರಾಜಿನಾಮೆಗೆ ಸಿದ್ಧನಿದ್ದೆ -ಜೆಸಿಎಂ
ತುಮಕೂರು : ಸಣ್ಣ ನೀರಾವರಿ ಖಾತೆ ಬದಲಾವಣೆಯಿಂದ ತೀವ್ರ ಅಸಮಾಧಾನಗೊಂಡಿದ್ದ ಸಚಿವ ಜೆ.ಸಿ.ಮಾಧುಸ್ವಾಮಿಯವರು, ಗಣರಾಜ್ಯೋತ್ಸವದ ಧ್ವಜಾರೋಹಣಾ ಕಾರ್ಯಕ್ರಮದಲ್ಲೂ ಭಾಗವಹಿಸುವುದಿಲ್ಲ ಎಂಬ ಸುದ್ದಿ ಹರಡಿತ್ತು. ಖಾತೆ ಬದಲಾವಣೆಯಿಂದ ನೊಂದಿದ್ದ ತಾವು ಸಚಿವ...
ಇತಿಹಾಸದಲ್ಲೇ ಮೊದಲ ಬಾರಿಗೆ ಕೆಂಪುಕೋಟೆ ಮೇಲೆ ಹಾರಿದ ʼರೈತ ಧ್ವಜʼ
ನವದೆಹಲಿ : ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರತಿಭಟನೆ ನಿರತ ರೈತರು ಕೇಂಪು ಕೋಟೆಯ ಮೇಲೇರಿ, ಕೇಂಪು ಕೋಟೆಯ ಗುಂಬಜ್ ಮೇಲೆ ರೈತ ಧ್ವಜವನ್ನ ಹಾರಿಸಿದ್ದಾರೆ. ದೆಹಲಿಯಲ್ಲಿ ರೈತರ ಪ್ರತಿಭಟನೆ ಭುಗಿಲೆದ್ದಿದ್ದು,...
ಟ್ರ್ಯಾಕ್ಟರ್ ಪರೇಡ್ : ರೈತರ ಮೇಲೆ ಲಾಠಿಚಾರ್ಜ್, ಆಶ್ರುವಾಯು ಪ್ರಯೋಗ..!
ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲ ಪೊಲೀಸರ ಸೂಚನೆಗಳನ್ನು ಉಲ್ಲಂಘಿಸಿ ಕೇಂದ್ರದ ಕೃಷಿ ನಿಯಮ ವಿರೋಧಿಸಿ ಟ್ರ್ಯಾಕ್ಟರ್ ಮೆರವಣಿಗೆ ನಡೆಸುತ್ತಿರುವ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಅಶ್ರುವಾಯು ಸಿಡಿಸಿ ಲಾಠಿಚಾರ್ಜ್ ಮಾಡಲಾಯಿತು. ದೆಹಲಿಗೆ ಪಂಜಾಬ್...
ಮಧುಗಿರಿ : ವ್ಯಕ್ತಿಗೆ ಸಿಪಿಐ ಬೂಟೇಟು ; ಜನಾಕ್ರೋಶ
ಮಧುಗಿರಿ : ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬನಿಗೆ ಮಧುಗಿರಿ ಪೋಲೀಸ್ ಠಾಣೆಯ ಸಿಪಿಐ ರವರು ಬೂಟು ಕಾಲಿನಲ್ಲಿ ಒದೆಯುತ್ತಿರುವ ವಿಡಿಯೋ ತುಣುಕು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ. ...













