Tag: ಪ್ರಜಾಪ್ರಗತಿ
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ : ಭಾರತ ತೀವ್ರ ಖಂಡನೆ
೩೧ ವರ್ಷದ ಕೊಲ್ ಥಾಮಸ್ ಅಲೆನ್ ಎಂಬ ಶಂಕಿತ ಶೂಟರ್‌ನನ್ನು ಬಂಧಿಸಿದ ಪೊಲೀಸರು.
ನವದೆಹಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಲ್ಗೊಂಡಿದ್ದ ಔತಣಕೂಟದ ಕಾರ್ಯಕ್ರಮದ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿದ್ದು, ಅಧ್ಯಕ್ಷ ಟ್ರಂಪ್...
ಸಚಿವ ಡಿ. ಸುಧಾಕರ್ ಗೆ ಶ್ವಾಸಕೋಶದ ಸೋಂಕು: ಮುಂದುವರೆದ ಚಿಕಿತ್ಸೆ
ಬೆಂಗಳೂರು : ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ಶ್ವಾಸಕೋಶದ ಸೋಂಕಿನಿAದಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ...
ಕಟ್ಟಡಗಳ ಎತ್ತರದ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ ಕೆ ಶಿವಕುಮಾರ್ ಮನವಿ
ಬೆಂಗಳೂರು: ರಕ್ಷಣಾ ಇಲಾಖೆ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ವಿಧಿಸಲಾಗಿರುವ ಕಟ್ಟಡಗಳ ಎತ್ತರದ ನಿರ್ಬಂಧಗಳು ಬೆಂಗಳೂರಿನ ಪ್ರಗತಿಗೆ ಅಡ್ಡಿಯಾಗಿದ್ದು, ಸುರಕ್ಷತೆ ಹಾಗೂ ಪ್ರಗತಿಯ ವಿಚಾರವನ್ನು ಗಮನದಲ್ಲಿಟ್ಟುಕೊಂಡು ನಿರ್ಬಂಧಗಳನ್ನು ಸಡಿಲಗೊಳಿಸಿ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ...
ಅಂಥ ಕೆಟಗರಿ ಜನಗಳ ಅವಶ್ಯಕತೆ ನಮಗಿಲ್ಲ : ಎಚ್.ಡಿ. ಕುಮಾರಸ್ವಾಮಿ
ಹಾಸನ: ಅಂಥ ಕೆಟಗರಿ ಜನಗಳ ಅವಶ್ಯಕತೆ ನಮಗಿಲ್ಲ ಎಂದು ಹೇಳುವ ಮೂಲಕ ಸಚಿವ ಜಮೀರ್ ಅಹಮದ್ ಖಾನ್ ಜೆಡಿಎಸ್ ಸೇರ್ಪಡೆ ವಿಚಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಹಾಸನ...
ರಾಜ್ಯ ಕಾಂಗ್ರೆಸ್‌ನಲ್ಲಿ ಮೇ ಕ್ರಾಂತಿ..! : ಸಿದ್ದರಾಮಯ್ಯ ಆಪ್ತರ ಭೇಟಿ – ದೆಹಲಿಯಲ್ಲಿ...
ಬೆಂಗಳೂರು: ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳು ನಡೆಯುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್‌ನಲ್ಲೂ ಬಣ ರಾಜಕೀಯ, ಡಿನ್ನರ್ ಮೀಟಿಂಗ್, ದೆಹಲಿ ಯಾತ್ರೆ ಮತ್ತೆ ಮುನ್ನಲೆಗೆ ಬಂದಿದ್ದು, ಪಂಚರಾಜ್ಯಗಳ ಹಾಗೂ ರಾಜ್ಯದ ಉಪಚುನಾವಣೆಯ ಫಲಿತಾಂಶಗಳ ನಂತರ ಕಾಂಗ್ರೆಸ್‌ನಲ್ಲಿ...
ಎ’ಗೆ 5.25%, ‘ಬಿ’ಗೆ 5.25%, ‘ಸಿ’ಗೆ 4.50% : ಒಳಮೀಸಲಾತಿ ಜಾರಿ
ದಲಿತ ಸಮುದಾಯಗಳ ದಶಕಗಳ ಕನಸು ನನಸು : ಸಂಪುಟದ ಮಹತ್ವದ ನಿರ್ಧಾರ – ಮಹತ್ವದ ಹೆಜ್ಜೆ
ಸರ್ಕಾರದ ಐತಿಹಾಸಿಕ ನಿರ್ಣಯ : ಎಸ್‌ಸಿ, ಅಲೆಮಾರಿಗಳಿಗೂ ಬಂಪರ್ ಕೊಡುಗೆ ಬೆಂಗಳೂರು: ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ...
ಎಸ್‌ಎಸ್‌ಎಲ್‌ಸಿ ಫಲಿತಾಂಶ ಕೆಎಸ್‌ಇಇಬಿ ಅಧಿಕೃತ ಮಾಹಿತಿ : ಮಧ್ಯಾಹ್ನ 12 ಕ್ಕೆ ಅಂಕಪಟ್ಟಿ ಲಭ್ಯ
ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರದಿಂದ ಕಾಯುತ್ತಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1 ರ ಫಲಿತಾಂಶ ಗುರುವಾರ (ಏಪ್ರಿಲ್ 23) ಪ್ರಕಟವಾಗಲಿದೆ.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ...
ಅಲ್ಪಸಂಖ್ಯಾತ ಮುಖಂಡರ ವಿರುದ್ಧ ಪಕ್ಷದ ವರಿಷ್ಠರು ತೆಗೆದುಕೊಂಡ ನಿರ್ಧಾರ ಸೂಕ್ತ : ಸಂಸದೆ ಪ್ರಭಾ...
ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿರುವ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಮುಖಂಡರ ವಿರುದ್ಧ ಪಕ್ಷದ ವರಿಷ್ಠರು ತೆಗೆದುಕೊಂಡ ನಿರ್ಧಾರ ಸೂಕ್ತವಾಗಿದೆ ಎಂದು ಸಂಸದೆ ಪ್ರಭಾ ಮಲ್ಲಿಕಾರ್ಜುನ ತಿಳಿಸಿದ್ದಾರೆ.ನಗರದಲ್ಲಿರುವ ತಮ್ಮ...
ರಾಜ್ಯದ ಹಲವೆಡೆ ವ್ಯಾಪಕ ಮಳೆ: ಬೆಂಗಳೂರಿನಲ್ಲಿ ಬಿಸಿಲು
ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಅವಾಂತರ ಸೃಷ್ಟಿಸಿದ್ದು, ಈ ಬಾರಿ ಮುಂಗಾರು ವಿಳಂಬವೆAಬ ಹವಾಮಾನ ಇಲಾಖೆಯ ಮುನ್ಸೂಚನೆಯ ಬೆನ್ನಲ್ಲೇ ಸೋಮವಾರ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರವಾಳಿ ಪ್ರದೇಶಗಳಲ್ಲಿ ಗುಡುಗು ಸಿಡಿಲು ಸಹಿತ...
ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡಿ: ಹೈಕೋರ್ಟ್
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಹೈಕೋರ್ಟ್ ನಿರ್ದೇಶಿಸಿದ್ದು,...












