Tag: ಪ್ರಜಾಪ್ರಗತಿ
ರಾತ್ರಿ ಕರ್ಪ್ಯೂ ನಡುವೆಯೂ ‘ಸಾರಿಗೆ ಬಸ್ ಸಂಚಾರ’ ಯಥಾಸ್ಥಿತಿ!!
ಬೆಳಗಾವಿ : ಹೊಸ ಕೊರೋನಾ ವೈರಸ್ ಆತಂಕ ಹೆಚ್ಚಾಗಿರುವ ಹಿನ್ನೆಲೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಯಾಗಿದೆ. ಆದರೆ, ಸಾರಿಗೆ ಬಸ್ ಸಂಚಾರ ಯಥಾಸ್ಥಿತಿಯಲ್ಲಿ ಇರಲಿದೆ ಎನ್ನಲಾಗಿದೆ. ರಾಜ್ಯದಲ್ಲಿ...
ಅನ್ನದಾತನ ಮನೆ ಬಾಗಿಲಿಗೇ ತೆರಳಿ ಶಿರಬಾಗಿ ನಮಿಸಿದ ಡಿಸಿಎಂ
ರಾಮನಗರ : ಅನ್ನದಾತನ ಮನೆ ಬಾಗಿಲಿಗೇ ತೆರಳಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ರೈತ ದಿನದ ಶುಭಾಶಯ ಕೋರಿ ಅಭಿವಂದನೆ ಸಲ್ಲಿಸಿದರಲ್ಲದೆ, ರಾಜ್ಯ ಮತ್ತು ಕೇಂದ್ರ ಸರಕಾರಗಳು ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ...
ರಾಜ್ಯದಲ್ಲಿ ಇಂದಿನಿಂದಲೇ ಮತ್ತೆ ‘ನೈಟ್ ಕರ್ಫ್ಯೂ’ ಜಾರಿ!!
ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19 ಹೊಸ ರೂಪಾಂತರದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇಂದು ರಾತ್ರಿಯಿಂದಲೇ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಇಂದಿನಿಂದಲೇ...
ಜನವರಿ 1 ರಿಂದ ರಾಜ್ಯದಲ್ಲಿ ಶಾಲೆಗಳು ಪುನಾರಂಭ!!
ಬೆಂಗಳೂರು : ಜನವರಿಯಿಂದ 1 ರಿಂದ ಶಾಲಾ ಆರಂಭ ಪ್ರಕ್ರಿಯೆ ಸುಲಲಿತವಾಗಿ ನಿರ್ವಹಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಮಕ್ಕಳ ಭವಿಷ್ಯದ...
ತುಮಕೂರು : ಬ್ರಿಟನ್‍ನಿಂದ ಬಂದ ಐವರು ಕ್ವಾರಂಟೈನ್
ತುಮಕೂರು : ಬ್ರಿಟನ್‍ನಲ್ಲಿ 2ನೇ ಹಂತದ ರೂಪಾಂತರಗೊಂಡ ಕೊರೊನಾ ವೈರಸ್ ಸೋಂಕು ಹರಡಿರುವ ಆತಂಕದ ಬೆನ್ನಲ್ಲೇ ಬ್ರಿಟನ್‍ನಿಂದ ಜಿಲ್ಲೆಗೆ ಬಂದ ಐದು ಜನರನ್ನು ಹೋಂ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ. ...
ತುಮಕೂರು : ಗ್ರಾಪಂ ಮೊದಲ ಹಂತ ; ಬಿರುಸಿನ ಮತದಾನ
ತುಮಕೂರು : ಗ್ರಾಮ ಪಂಚಾಯತ್ ಮೊದಲ ಹಂತದ ಚುನಾವಣೆ ಮಂಗಳವಾರ ಜಿಲ್ಲೆಯ ಐದು ತಾಲೂಕುಗಳ 168 ಪಂಚಾಯಿತಿಗಳ 2594 ಸ್ಥಾನಗಳಿಗೆ(156 ಅವಿರೋಧ ಆಯ್ಕೆ ಹೊರತುಪಡಿಸಿ) ನಡೆದಿದ್ದು, ಪಾವಗಡ ತಾಲೂಕಿನ ಮತಗಟ್ಟೆ...
ತುಮಕೂರು ಜಿಲ್ಲಾಸ್ಪತ್ರೆಗೆ ವಿಶೇಷ ಆ್ಯಂಬುಲೆನ್ಸ್!!
ತುಮಕೂರು : ತುಮಕೂರು ಸ್ಮಾರ್ಟ್ ಸಿಟಿ ವತಿಯಿಂದ ನೀಡಿರುವ (ಐಸಿಯು ಅನ್‍ವೀಲ್) ವಿಶೇಷ ಆ್ಯಂಬುಲೆನ್ಸ್ ಹಾಗೂ ಐಡಿಬಿಐ ಬ್ಯಾಂಕ್ ವತಿಯಿಂದ ನೀಡಿರುವ ಸಾಮಾನ್ಯ ಆ್ಯಂಬುಲೆನ್ಸ್ ಅನ್ನು ಕಾನೂನು ಸಂಸದೀಯ ವ್ಯವಹಾರಗಳು, ಸಣ್ಣ...
‘ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್’ಗೆ ಕೊರೋನಾ ಪಾಸಿಟಿವ್!!
ಬೆಂಗಳೂರು : ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರಿಗೆ ಮಂಗಳವಾರ ಕೋವಿಡ್ ಸೋಂಕು ದೃಢಪಟ್ಟಿದ್ದು, ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಅನೇಕ ಜನಪ್ರತಿನಿಧಿಗಳು ಸರ್ಕಾರಿ...
ವಿದ್ಯುತ್ ಚಾಲಿತ ವಾಹನಗಳ ಬ್ಯಾಟರಿ ಸ್ವಾಪಿಂಗ್ ಘಟಕಕ್ಕೆ ಸಿಎಂ ಚಾಲನೆ
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸನ್ ಮೊಬಿಲಿಟೀಸ್ ಕಂಪೆನಿಯ ವಿದ್ಯುತ್ ವಾಹನಗಳ ಬ್ಯಾಟರಿ ಸ್ವಾಪಿಂಗ್ ಘಟಕಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ...
ಡೀಸೆಲ್ ಟ್ಯಾಂಕರ್ಗೆ ಡಿಕ್ಕಿ, ಹೊತ್ತಿ ಉರಿದ ಕಾರು ; ಐವರು ಸಜೀವ ದಹನ..!
ಆಗ್ರಾ : ಡೀಸೆಲ್ ಸಾಗಿಸುತ್ತಿದ್ದ ಟ್ರಕ್‍ಗೆ ಡಿಕ್ಕಿ ಹೊಡೆದ ಕಾರು ಬೆಂಕಿಗೆ ಆಹುತಿಯಾಗಿ ಕಾರಿನಲ್ಲಿದ್ದ ಐವರು ಜೀವಂತ ದಹನವಾಗಿರುವ ಘಟನೆ ಯಮುನಾ ಎಕ್ಸ್‍ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದೆ. ನಾಗಾಲ್ಯಾಂಡ್ ನೋಂದಣಿ ಸಂಖ್ಯೆಯುಳ್ಳ...













