Tag: ಪ್ರಜಾಪ್ರಗತಿ
ಕೆ.ಎಸ್.ಈಶ್ವರಪ್ಪ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ
ಬೆಂಗಳೂರು: ರಾಜ್ಯದಲ್ಲಿ ಬಂದ್‍ಗೆ ಕರೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರಿಗೆ ನಗರದ ಸಿಟಿ ಸಿವಿಲ್ ಕೋರ್ಟ್...
ವಿಕಲಚೇತನ ಮತದಾರರನ್ನು ಮತಗಟ್ಟೆಗೆ ಕರೆದೊಯ್ದುಲು ವಾಹನ ಸೌಲಭ್ಯ
ಬೆಂಗಳೂರು ರಾಷ್ಟ್ರದಲ್ಲಿಯೇ ಪ್ರಪ್ರಥಮ ಬಾರಿಗೆ ಭಾರತೀಯ ಚುನಾವಣಾ ಆಯೋಗವು ವಿಕಲಚೇತನರನ್ನು ಮತದಾನ ಮಾಡುವಂತೆ ಪ್ರೋತ್ಸಾಹಿಸಲು ರಾಜ್ಯದಲ್ಲಿ ನಡೆಯುವ ಉಪ ಚುನಾವಣೆಯ ಸಂದರ್ಭದಲ್ಲಿ ಮತದಾನದ ದಿನವಾದ ನವೆಂಬರ್ 3...
ದೇಶಾದ್ಯಂತ ವಿಚಕ್ಷಣಾ ಸಪ್ತಾಹ
ಬೆಂಗಳೂರು ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಹಾಗೂ ಸಾರ್ವಜನಿಕ ಜೀವನಮಟ್ಟ ಸುಧಾರಣೆಗಾಗಿ ದೇಶಾದ್ಯಂತ ಇಂದಿನಿಂದ ವಿಚಕ್ಷಣಾ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ. ಭ್ರಷ್ಟಾಚಾರ ನಿರ್ಮೂಲನೆ ಹಾಗೂ ನವಭಾರತ ನಿರ್ಮಾಣ...
ಘನ ತ್ಯಾಜ್ಯ ನಿರ್ವಹಣೆಗೆ ಸರ್ಕಾರ ಆದ್ಯತೆ:ಕೃಷ್ಣಬೈರೇಗೌಡ
ಬೆಂಗಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ನಿರ್ವಹಣೆಗೆ ಸರ್ಕಾರ ಆದ್ಯತೆ ನೀಡಿದ್ದು, ಪ್ರತಿ ತಾಲ್ಲೂಕಿನಲ್ಲಿ ಕನಿಷ್ಟ ಪಕ್ಷ 5 ರಿಂದ 6 ಗ್ರಾಮ ಪಂಚಾಯತ್‍ಗಳಲ್ಲಿ ಘನ ತ್ಯಾಜ್ಯ...
ರೈತರಿಗೆ ಹಕ್ಕು ಪತ್ರಗಳನ್ನು ವಿತರಣೆಗೆ ಒತ್ತಾಯ
ಬೆಂಗಳೂರು ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಈ ಕೂಡಲೇ ಹಕ್ಕು ಪತ್ರಗಳನ್ನು ವಿತರಣೆ ಮಾಡಬೇಕು ಎಂದು ಒತ್ತಾಯಿಸಿ ರೈತ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ...
ವಿಷದ ಆಹಾರ ತಿಂದು ಹತ್ತಾರು ನಾಯಿಗಳು ಅಸ್ವಸ್ಥ
ಬೆಂಗಳೂರು ಬಿಟಿಎಂ ಎರಡನೇ ಹಂತದ 26ನೇ ಕ್ರಾಸ್‍ನಲ್ಲಿ ಬೀದಿನಾಯಿಗಳಿಗೆ ಊಟದಲ್ಲಿ ವಿಷ ಹಾಕಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ನಿನ್ನೆ ಸಂಜೆ 7 ಗಂಟೆ ವೇಳೆ ನಾಲ್ಕು ಮಂದಿ ಕಾರಿನಲ್ಲಿ ಬಂದವರು 10ಕ್ಕೂ...
ಜಲಮಂಡಳಿ ಸಿಬ್ಬಂದಿಯ ಸೋಗಿನಲ್ಲಿ ಕಳ್ಳತನ
ಬೆಂಗಳೂರು ಜಲಮಂಡಳಿ ಸಿಬ್ಬಂದಿಯ ಸೋಗಿನಲ್ಲಿ ಬಂದು ಸರಿಯಾಗಿ ನೀರು ಬರುತ್ತದೆ ಇಲ್ಲವೋ ಎನ್ನುವುದನ್ನು ಪರಿಶೀಲಿಸುವ ನೆಪಮಾಡಿ ಒಂಟಿಯಾಗಿದ್ದ ವೃದ್ಧೆಯ ಮನೆಗೆ ನುಗ್ಗಿದ ದುಷ್ಕರ್ಮಿಗಳು ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು...
ಅನಿಯಂತ್ರಿತ ರಸ್ತೆ ಅಗೆತ: ಅಸಹಾಯಕ ನಗರಾಡಳಿತ
ಆರ್.ಎಸ್.ಅಯ್ಯರ್
ತುಮಕೂರು ಜಿಲ್ಲಾ ಕೇಂದ್ರವೂ ಆಗಿರುವ ತುಮಕೂರು ನಗರದಲ್ಲಿ ಈಗ ಎಲ್ಲೆಲ್ಲೂ ರಸ್ತೆ ಅಗೆತದ್ದೇ ನೋಟ. ನಗರದ 35 ವಾರ್ಡ್‍ಗಳಲ್ಲೂ ಒಂದಲ್ಲ ಒಂದು ಕಾರಣಕ್ಕೆ ರಸ್ತೆಗಳನ್ನು ಯದ್ವಾತದ್ವಾ ಅಗೆದು ಹಾಕಲಾಗುತ್ತಿದೆ. ಕಾರಣಗಳೇನೇ...
ಶಿರಾ ತ್ರೈಮಾಸಿಕ ಕೆ.ಡಿ.ಪಿ. ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಶಾಸಕ ಬಿ.ಸತ್ಯನಾರಾಯಣ್ ತೀವ್ರ ತರಾಟೆ
ಶಿರಾ: ಮಳೆ ಹೋಗಿ ಮುಗಿಲು ಸೇರಿದೆ, ನಗರ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಜನ ಹಪಹಪಿಸುವಂತಹ ಪರಿಸ್ಥಿತಿ ನಿರ್ಮಾಣಗೊಳ್ಳುವ ಸಾದ್ಯತೆಗಳೇ ಹೆಚ್ಚಾಗಿರುವಾಗ ಅಧಿಕಾರಿಗಳಾದ ನೀವುಗಳು ಈ ಬಗ್ಗೆ...
ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ
ಪಾವಗಡ;- ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಾವಗಡ ತಾಲ್ಲೂಕು ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಸೋಮವಾರ ತಹಶೀಲ್ದಾರ್ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ...













