Tag: ಪ್ರಜಾಪ್ರಗತಿ
ಸಮುದಾಯಗಳು ಶೈಕ್ಷಣಿಕವಾಗಿ ಅಭಿವೃದ್ಧಿಹೊಂದಲು ಕರೆ
ಗುಬ್ಬಿ ಹಿಂದುಳಿದ ಸಮುದಾಯಗಳು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ಎಲ್ಲಾ ಕ್ಷೇತ್ರಗಳಲ್ಲಿಯೂ ಸಾಮಾಜಿಕ ಸಮಾನತೆ ಪಡೆದುಕೊಳ್ಳಲು ಸಾಧ್ಯ ಎಂದು ಸಣ್ಣ ಕೈಗಾರಿಕೆ ಸಚಿವ...
ಬಡವರ ಸೇವೆ ಮಾಡುವವರ ಮೇಲೆ ದೇವರ ಕೃಪೆ
ದಾವಣಗೆರೆ: ಬಡವರ ಸೇವೆ ಯಾರು ಮಾಡುತ್ತಾರೊ, ಅವರ ಮೇಲೆ ದೇವರ ಕೃಪೆ ಇರಲಿದೆ ಎಂದು ಮಿಲ್ಲತ್ ವಿದ್ಯಾ ಮತ್ತು ಕಲ್ಯಾಣ ಸಂಸ್ಥೆಯ ಗೌರವ ಕಾರ್ಯದರ್ಶಿ ಸೈಯದ್ ಸೈಫುಲ್ಲಾ ಅಭಿಪ್ರಾಯಪಟ್ಟರು. ...
ಶಿಷ್ಯ ವೇತನಕ್ಕಾಗಿ ಕಿರಿಯ ವೈದ್ಯರ ರಕ್ತದಾನ
ದಾವಣಗೆರೆ: ಬಾಕಿ ಇರುವ ಶಿಷ್ಯ ವೇತನ ಬಿಡುಗಡೆ ಆಗ್ರಹಿಸಿ, ಕಿರಿಯ ವೈದ್ಯರು ನಡೆಸುತ್ತಿರುವ ಅರ್ನಿಧಿಷ್ಠಾವಧಿ ಧರಣಿ ಸತ್ಯಾಗ್ರಹವು 8ನೇ ದಿನಕ್ಕೆ ಕಾಲಿರಿಸಿದ್ದು, ಸೋಮವಾರ ರಕ್ತದಾನ ಮಾಡವ ಮೂಲಕ ಪ್ರತಿಭಟನೆ...
ಮತ್ತೆ ಪಾಲಿಕೆಯಿಂದ ಆಪರೇಷನ್ ವರಹಾ
ದಾವಣಗೆರೆ: ಪಾಲಿಕೆ ಮತ್ತೆ ವರಹಾಗಳ ವಿರುದ್ಧ ಕಾರ್ಯಾಚರಣೆಗೆ ಇಳಿದಿದ್ದು, ಸೋಮವಾರ ಸುಮಾರು 350ಕ್ಕೂ ಹೆಚ್ಚು ಹಂದಿಗಳನ್ನು ಹಿಡಿದು ನಗರದಿಂದ ಹೊರ ಭಾಗಕ್ಕೆ ಸ್ಥಳಾಂತರಿಸಿದೆ. ...
ಪಟ್ಟಣದಲ್ಲಿ ವಾಲ್ಮಿಕಿ, ಮದಕರಿನಾಯಕ, ಬಸವಣ್ಣನವರ ಪುತ್ತಳಿಯನ್ನು ನಿರ್ಮಾಣ
ಜಗಳೂರು: ಪಟ್ಟಣದಲ್ಲಿ ವಾಲ್ಮಿಕಿ, ಮದಕರಿನಾಯಕ, ಬಸವಣ್ಣನವರ ಪುತ್ತಳಿಯನ್ನು ನಿರ್ಮಾಣ ಸೇರಿದಂತೆ ಎಲ್ಲಾ ಸಮಾಜದ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಕ್ಷೇತ್ರದ ಶಾಸಕ ಎಸ್.ವಿ.ರಾಮಚಂದ್ರ ಭರವಸೆ ನೀಡಿದರು. ...
ಕಟ್ಟಡ ಕಾರ್ಮಿಕರ ಸಂಘದಿಂದ ವಿವಿಧ ಬೇಡಿಕೆ ಆಗ್ರಹಿಸಿ ಪ್ರತಿಭಟನೆ
ಹರಿಹರ : ನಗರದ ಹರಹರೇಶ್ವರ ಕಟ್ಟಡ ಕಾರ್ಮಿಕರ ಸಂಘದಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಟ್ಟಡ ಕಾರ್ಮಿಕರು ಪ್ರತಿಭಟನಾ ಮೆರವಣಿಗೆ ನಡೆಸಿ, ಮುಖ್ಯಮಂತ್ರಿಗಳ ಅಧೀನ ಕಾರ್ಯದರ್ಶಿಯವರಿಗೆ ತಹಸೀಲ್ದಾರ್ ಮುಖಾಂತರ...
ಕ್ವಾರಿ ಕಾರ್ಮಿಕರ ಸಂಘ ಪ್ರತಿಭಟನೆ
ಹರಪನಹಳ್ಳಿ: ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಜ್ಯ ಕಟ್ಟಡ ಕಟ್ಟುವ, ಕಲ್ಲು ಒಡೆಯುವ ಮತ್ತು ಕ್ವಾರಿ ಕಾರ್ಮಿಕರ ಸಂಘ ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿತು. ಪಟ್ಟಣದ ಕೋಟೆ ಆಂಜನೇಯ...
ಅ.31ರಂದು ಬುಧವಾರ ಬೃಹತ್ ಪ್ರತಿಭಟನೆ
ಹೊನ್ನಾಳಿ: ಅಖಂಡ ಕರ್ನಾಟಕ ರೈತ ಸಂಘ(ಪಕ್ಷಾತೀತ) ಹೊನ್ನಾಳಿ ಮತ್ತು ನ್ಯಾಮತಿ ತಾಲೂಕು ಘಟಕಗಳ ವತಿಯಿಂದ ರೈತರ ವಿವಿಧ ಬೇಡಿಕೆಗಳ ಈಢೆರಿಕೆಗಾಗಿ ಅ.31ರಂದು ಬುಧವಾರ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡು ತಾಲೂಕು ಕಚೇರಿ...
ಭ್ರಷ್ಟಾಚಾರ ಜಾಗೃತಿ ಸಪ್ತಾಹಕ್ಕೆ ಚಾಲನೆ
ದಾವಣಗೆರೆ: ಭ್ರಷ್ಟಾಚಾರ ನಿಗ್ರಹದಳ, ಪೂರ್ವವಲಯ ಹಾಗೂ ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಠಾಣೆ ಇವರ ಸಹಯೋಗದಲ್ಲಿ ಸೋಮವಾರದಿಂದ ನ.3ರ ಆಯೋಜಿಸಿರುವ ಭ್ರಷ್ಟಾಚಾರ ಜಾಗೃತಿ ಅರಿವು ಸಪ್ತಾಹಕ್ಕೆ ಪ್ರಧಾನ ಜಿಲ್ಲಾ ಮತ್ತು...
ಬೆಂಬಲ ಬೆಲೆ ರೈತರ ಕಣ್ಣೀರೊರೆಸುವ ತಂತ್ರ
ದಾವಣಗೆರೆ: ಕೇಂದ್ರ ಸರ್ಕಾರ ಮೆಕ್ಕೆಜೋಳ ಹಾಗೂ ಭತ್ತಕ್ಕೆ ಬೆಂಬಲ ಬೆಲೆ ಘೋಷಿಸಿರುವುದು ಕೇವಲ ರೈತರ ಕಣ್ಣೀರೊರೆಸುವ ತಂತ್ರವಾಗಿದೆ. ಇದರಿಂದ ರೈತರಿಗೆ ಯಾವುದೇ ಉಪಯೋಗವಾಗಲ್ಲ ಎಂದು ಕರ್ನಾಟಕ ರಾಜ್ಯ...













