Tag: ಪ್ರಜಾಪ್ರಗತಿ
ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ
ಬೆಂಗಳೂರು: ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ ಮತ್ತೆ ತಲೆದೋರಿದ್ದು, ಊ೫ಓ೧ ಹಕ್ಕಿ ಜ್ವರ ವೈರಸ್ ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ಚಿಂತೆ ಹೆಚ್ಚಿಸಿದೆ.ಕೇಂದ್ರ ಸರ್ಕಾರದ ಅನುಮತಿ ಮೇರೆಗೆ ನಡೆದ ತಪಾಸಣೆಯಲ್ಲಿ, ರಾಜ್ಯದ ಪೌಲ್ಟ್ರಿ ಫಾರಂನಲ್ಲಿ ಮೊದಲ...
ಯೋಗೇಶ್ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ...
ಬೆಂಗಳೂರು : ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿ ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 82ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಧ ಗಜಾನನಭಟ್ ಇಂದು 16...
ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು
ನವದೆಹಲಿ : ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲುಂಟಾಗಿದೆ. ಇದರಿಂದಾಗಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಭಾರೀ ಮುಖಭಂಗ ಅನುಭವಿಸಿದೆ.
ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಉದ್ದೇಶದಿಂದ...
3 ವರ್ಷ ಮುಗಿದರೂ ಪೂರ್ಣಗೊಳ್ಳದ ಸರ್ವೀಸ್ ರಸ್ತೆ : ಕಾಮಗಾರಿ ಆಮೆ ಗತಿಯ ಕಾರ್ಯದಿಂದ...
ಸಾ.ಚಿ. ರಾಜಕುಮಾರ
ತುಮಕೂರು: ತುಮಕೂರು ಹೊರವಲಯ ಬಟವಾಡಿಯಿಂದ ಶಿರಾ ಮಾರ್ಗದ ಕಡೆಗೆ ಹೋಗುವ ರಾಷ್ಟಿಯ ಹೆದ್ದಾರಿ 48ರ ಸರ್ವೀಸ್ ರಸ್ತೆಗಳು ಇನ್ನೂ ಅಪೂರ್ಣವಾಗಿಯೇ ತೆವಳುತ್ತಿವೆ.
ತುಮಕೂರು ನಗರ ಈಗ ಸ್ಮಾರ್ಟ್ ಸಿಟಿಯಾಗಿ ಘೋಷಣೆಯಾಗಿದೆ. ಆದರೆ ಅದಕ್ಕೆ...
ಕುಡಿಯುವ ನೀರಿಗೆ ತೊಂದರೆಯಾಗದರೆ ಕ್ರಮ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದAತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ವಿಧಾನಸೌಧ ಸಭಾಂಗಣದಲ್ಲಿ ನಡೆದ...
ಮಹಿಳಾ ಕೋಟಾ : ಆಡಳಿತ ಮತ್ತು ಪ್ರತಿ ಪಕ್ಷಗಳ ಸದಸ್ಯರ ನಡುವೆ ಆರೋಪ ಪ್ರತ್ಯಾರೋಪ
ನವದೆಹಲಿ : ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. ೩೩ ರಷ್ಟು ಮಹಿಳಾ ಕೋಟಾ ಜಾರಿಗೆ ತರುವ ಮೂರು ಐತಿಹಾಸಿಕ ಮಸೂದೆಗಳನ್ನು ಕೇಂದ್ರ ರ‍್ಕಾರ ಲೋಕಸಭೆಯಲ್ಲಿ ಮಂಡಿಸಿದ್ದು ಕ್ಷೇತ್ರ ಪುನರ್ ವಿಂಗಡಣೆಗೆ...
ಬೆಂಗಳೂರು ಜನರ ಗೋಳು ಕೇಳೋರು ಯಾರು? : ನಗರದ ಬೀದಿ ಬದಿಯ ಕಸದ ರಾಶಿಗಳಲ್ಲಿ...
ಬೆಂಗಳೂರಿನ HAL 2ನೇ ಹಂತದ 3ನೇ ಕ್ರಾಸ್ ರಸ್ತೆ ಸೇರಿದಂತೆ ನಗರದ ಹಲವೆಡೆ ಇಲಿಗಳ ಮತ್ತು ಬೀದಿ ನಾಯಿಗಳ ಹಾವಳಿ ಮಿತಿಮೀರಿರುವುದು ನಿಜಕ್ಕೂ ಆತಂಕಕಾರಿ ವಿಷಯ. ಕಸದ ಅವ್ಯವಸ್ಥೆಯೇ ಈ ಎಲ್ಲ ಸಮಸ್ಯೆಗಳ...
ನಜೀರ್ ಅಹಮದ್ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ
ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಿಧಾನಪರಿಷತ್ ಸದಸ್ಯ ನಜೀರ್ ಅಹಮದ್ ಅವರನ್ನು ಬಿಡುಗಡೆ ಮಾಡಲಾಗಿದೆ.ಈ ಸಂಬಂಧ ನಿನ್ನೆ ಆದೇಶ ಹೊರಡಿಸಲಾಗಿದ್ದು, ೨೦೨೩,...
ಮತ್ತೊಂದು ಸುತ್ತಿನ ಸಂಧಾನ ಮಾತುಕತೆ ವೇದಿಕೆ
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಶಮನಕ್ಕೆ ನೆರೆ ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಅಮೆರಿಕ- ಇರಾನ್ ನಡುವೆ ಸಂಧಾನ ಮಾತುಕತೆ ಮುರಿದು ಬಿದ್ದ ಬೆನ್ನಲ್ಲೇ ಮತ್ತೊಂದು ಸುತ್ತಿನ ಮಾತುಕತೆ ವೇದಿಕೆ ಸಿದ್ಧವಾಗಿದೆ. ಈ ಬಾರಿ ಟರ್ಕಿ...
ಹೆಚ್ಚುತ್ತಿರುವ ರಣಬಿಸಿಲು: ಹಣ್ಣುಗಳಿಗೆ ಬೇಡಿಕೆ : ಎಳನೀರು-ತಂಪು ಪಾನೀಯಗಳಿಗೆ ಮಾರು ಹೋಗುತ್ತಿರುವ ಜನತೆ
ತುಮಕೂರು: ಬಿಸಿಲಿನ ಝಳ ದಿನೆ ದಿನೆ ಏರಿಕೆಯಾಗುತ್ತಿದ್ದು, ಮಧ್ಯಾಹ್ನದ ಉರಿಬಿಸಿಲು ಜನತೆಯನ್ನು ಹೈರಾಣಾಗಿಸುತ್ತಿದೆ. ಇದರಿಂದಾಗಿ ಬೇಸಿಗೆಯ ದಣಿವಾರಿಸಿಕೊಳ್ಳಲು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದು, ಇದೀಗ ಎಲ್ಲಾ ಹಣ್ಣುಗಳ ದರವೂ ದುಪ್ಪಟ್ಟಾಗಿದೆ. ಅದರಲ್ಲೂ...












