Home Tags ಪ್ರಜಾಪ್ರಗತಿ

Tag: ಪ್ರಜಾಪ್ರಗತಿ

ಬರಗೂರು : ಕ್ರಿಕೆಟ್ ಟೂರ್ನಮೆಂಟ್ : ಟ್ರೋಫಿ ಜೊತೆ ಟಗರು ಬಹುಮಾನ!!

0
 ಬರಗೂರು :      ಕೊರೊನಾ ಸಂಕಷ್ಟದ ಪರಿಸ್ಥಿತಿಯಲ್ಲೂ ಚಿಕ್ಕಹುಲಿಕುಂಟೆ ಗ್ರಾಮದ ಯುವಕರು ಕ್ರಿಕೆಟ್ ಕ್ರೀಡಾಕೂಟ ಏರ್ಪಡಿಸಿ ವಿಶೇಷವಾಗಿ ನಗದು ಹಣ, ಟ್ರೋಫಿಯ ಜೊತೆಗೆ ಟಗರು ಬಹುಮಾನ ಆಯೋಜಿಸಿ ಕ್ರೀಡಾಪಟುಗಳನ್ನು ಉತ್ತೇಜಿಸುವ ಕಾರ್ಯ ಮೆಚ್ಚುವಂತದ್ದು...

ಸಮಗ್ರ ಕೃಷಿ ಪದ್ದತಿ ಅಳವಡಿಸಿಕೊಳ್ಳಲು ರೈತರಿಗೆ ಸಚಿವ ಬಿ.ಸಿ.ಪಾಟೀಲ್ ಸಲಹೆ

0
ಕುಣಿಗಲ್ :      ಕೃಷಿಕ ಇಲ್ಲದಿದ್ದರೆ ಜಗತ್ತೇ ಬದುಕುವುದಿಲ್ಲ. ರೈತ ಸಮುದಾಯಕ್ಕೆ ನೂರೆಂಟು ಸಮಸ್ಯೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿತನ. ಪ್ರತಿಯೊಬ್ಬ ರೈತರೂ ಸಮಗ್ರ ಕೃಷಿಯನ್ನು ಅಳವಡಿಸಿಕೊಳ್ಳಿ ಹಲವು ಉತ್ತಮ ಯೋಜನೆಗಳೊಂದಿಗೆ...

ಡಿಸೆಂಬರ್ ಅಂತ್ಯಕ್ಕೆ ‘SSLC’ ಪರೀಕ್ಷೆ ವೇಳಾಪಟ್ಟಿ ಪ್ರಕಟ!!

0
ಬೆಂಗಳೂರು :      ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಪ್ರೌಢ ಶಿಕ್ಷಣಾ ಪರಿಕ್ಷಾ ಮಂಡಳಿಗೆ ತಾತ್ಕಾಲಿಕ ವೇಳಾಪಟ್ಟಿ ರೂಪಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ ಎನ್ನಲಾಗಿದೆ.     ...

ಚಳಿ ಕಾಯಿಸಲು ಹಾಕಿದ್ದ ಬೆಂಕಿಯಿಂದ ಉಸಿರುಗಟ್ಟಿ ಯುವತಿ ಸಾವು!!

0
ಚಿಕ್ಕಬಳ್ಳಾಪುರ :       ಜಿಟಿಜಿಟಿ ಮಳೆ ಹಿನ್ನೆಲೆಯಲ್ಲಿ ಬೆಚ್ಚಗಿರಲು ಮನೆಯೊಳಗೆ ಕೆಂಡದ ಬಿಸಿ ಹಾಕಿಕೊಂಡು ಮಲಗಿದ್ದ ವೇಳೆ ಉಸಿರುಗಟ್ಟಿ ಯುವತಿ ಮೃತಪಟ್ಟು, ಮೂವರು ಅಸ್ವಸ್ಥರಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.   ...

ಕೊರೊನಾ ಲಸಿಕೆ ತಯಾರಿಕಾ ಕಂಪನಿಗಳಿಗೆ ಪ್ರಧಾನಿ ಭೇಟಿ,

0
ಅಹಮದಾಬಾದ್:     ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಕೊರೊನಾ ಲಸಿಕಾ ತಯಾರಿಕಾ ಕಂಪನಿಗಳಿಗೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸುತ್ತಿದ್ದಾರೆ.      ಅಹಮದಾಬಾದ್ ನ ಝೈಡಸ್ ಬಯೋಪಾರ್ಕ್ ಸಂಸ್ಥೆಗೆ ಭೇಟಿ...

ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ವಿರುದ್ಧ ಎಫ್‌ಐಆರ್!!

0
   ಬೆಂಗಳೂರು :      ಕಳೆದ ನಿನ್ನೆ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವಂತ ಸಿಎಂ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ್ ವಿರುದ್ಧ,  ಆತ್ಮಹತ್ಯೆ ಯತ್ನ ಪ್ರಕರಣದ ಅಡಿಯಲ್ಲಿ ಎಫ್‌ಐಆರ್...

ತುಮಕೂರು : ಹೋರಾಟ ಹತ್ತಿಕ್ಕುವ ಸರ್ಕಾರದ ಧೋರಣೆಗೆ ಆಕ್ರೋಶ

0
ತುಮಕೂರು :       ಹಿಂದೆ ಕಾಂಗ್ರೆಸ್ ಸರ್ಕಾರ ತುರ್ತುಪರಿಸ್ಥಿತಿ ಘೋಷಿಸಿ ಪ್ರತಿಭಟನೆಗಳನ್ನು ಹತ್ತಿಕ್ಕುತ್ತಿತ್ತು. ಈಗ ಬಿಜೆಪಿ ಸರ್ಕಾರ ತುರ್ತುಪರಿಸ್ಥಿತಿ ಘೋಷಿಸದೆ ಪ್ರತಿಭಟನೆಗಳನ್ನು ನಿಯಂತ್ರಿಸುತ್ತಿದೆ ಎಂದು ರೈತ ಮುಖಂಡರು ಆಪಾದಿಸಿದರು.     ...

 ಮಧುಗಿರಿ : 9 ಕೋಟಿ ರೂ. ವೆಚ್ಚದ 5 ಚೆಕ್‍ಡ್ಯಾಂ ನಿರ್ಮಾಣ

0
 ಮಧುಗಿರಿ:      ಕ್ಷೇತ್ರಕ್ಕೆ 9 ಕೋಟಿ ರೂ ವೆಚ್ಚದಲ್ಲಿ 5 ಚೆಕ್ ಡ್ಯಾಂ ಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.      ತಾಲೂಕಿನ ಸಜ್ಜೆಹೊಸಹಳ್ಳಿ ಗ್ರಾಮದಲ್ಲಿ ಸುವರ್ಣ...

 ಕೊರಟಗೆರೆ : 6 ಮರಿಗಳಿಗೆ ಜನ್ಮ ನೀಡಿದ ಮೇಕೆ

0
 ಕೊರಟಗೆರೆ :      ಗ್ರಾಮೀಣ ಪ್ರದೇಶದ ರೈತರೊಬ್ಬರು ಸಾಕಿದ ಮೇಕೆಯೊಂದು ಆರು ಮರಿಗಳಿಗೆ ಜನ್ಮ ನೀಡಿರುವ ಅಪರೂಪದ ಘಟನೆ ಕೊರಟಗೆರೆ ತಾಲೂಕಿನಲ್ಲಿ ಶುಕ್ರವಾರ ನಡೆದಿದೆ.      ತಾಲೂಕಿನ ಹೊಳವನಹಳ್ಳಿ...

ಜಾತಿ ಹೆಸರಲ್ಲಿ ಬಿಎಸ್‍ವೈ ರಾಜಕಾರಣ : ಸಂಸದ ಡಿ.ಕೆ.ಸುರೇಶ್ ಟೀಕೆ

0
 ಕುಣಿಗಲ್ :      ಅಧಿಕಾರದ ಮದದಿಂದ ಮುಖ್ಯಮಂತ್ರಿ ಬಿಎಸ್‍ವೈ ವೀರಶೈವ ಲಿಂಗಾಯಿತ ಜಾತಿಯನ್ನು ಒಬಿಸಿ ಪಟ್ಟಿಗೆ ಸೇರಿಸುವ ಮೂಲಕ ಜಾತಿ ರಾಜಕಾರಣಕ್ಕೆ ಮುಂದಾಗಿದ್ದಾರೆಂದು ಸಂಸದ ಡಿ.ಕೆ.ಸುರೇಶ್ ಆರೋಪಿಸಿದರು.     ...
Share via