Tag: ಪ್ರಜಾಪ್ರಗತಿ
ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ರಾಜೀನಾಮೆ!!
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎಸ್. ಆರ್. ವಿಶ್ವನಾಥ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಡಿಎ ನೂತನ ಅಧ್ಯಕ್ಷರಾಗಿ ಯಲಹಂಕ ಬಿಜೆಪಿ ಶಾಸಕ ಎಸ್...
ನೂತನ ವಿಜಯನಗರ ಜಿಲ್ಲೆಗೆ 6 ತಾಲೂಕುಗಳು ಸೇರ್ಪಡೆ!!
ಬೆಂಗಳೂರು : ನೂತನ ವಿಜಯನಗರ ಜಿಲ್ಲೆಗೆ 6 ತಾಲೂಕುಗಳನ್ನು ಸೇರಿಸಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ತರಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ...
ತುಮಕೂರು : ಮಾಸ್ಕ್ ಇಲ್ಲ, ಅಂತರವಿಲ್ಲದೆ ಜನರ ಯರ್ರಾಬಿರ್ರಿ ಓಡಾಟ
ತುಮಕೂರು : ಕೊರೊನಾ ಸೋಂಕು ಪ್ರಕರಣಗಳು ಜಿಲ್ಲೆಯಲ್ಲಿ ಕಡಿಮೆಯಾಗುತ್ತಿರುವ ಲಕ್ಷಣಗಳು ಕಂಡು ಬರುತ್ತಿವೆ. ಸಾವಿನ ಪ್ರಕರಣಗಳಲ್ಲಿಯೂ ಇಳಿಕೆ ಕಂಡಿದೆ. ಪ್ರಸ್ತುತ ಜಿಲ್ಲೆಯಲ್ಲಿ 480 ಸಕ್ರಿಯ ಪ್ರಕರಣಗಳಿವೆ. 400ಕ್ಕೂ ಹೆಚ್ಚು...
‘ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಕಠಿಣ ಕ್ರಮ’ – ಸಚಿವೆ ಶಶಿಕಲಾ ಜೊಲ್ಲೆ
ತುಮಕೂರು : ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗಿನ ಪ್ರಕರಣಗಳು ಕಂಡು ಬಂದಾಗ ಇಲಾಖೆಗೆ ಮಾಹಿತಿ ನೀಡುವ ಕಾರ್ಯದಲ್ಲಿ ಸಾರ್ವಜನಿಕರು ಸಹಕರಿಸಬೇಕೆಂದರಲ್ಲದೆ, ಹೆಣ್ಣು ಮಕ್ಕಳನ್ನು ಸಾಕ್ಷರರನ್ನಾಗಿಸಿ...
ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ ಬಾಲಕಿ ಮನೆಗೆ ಸಚಿವೆ ಭೇಟಿ
ಮಧುಗಿರಿ : ಇತ್ತೀಚೆಗೆ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ ಬಾಲಕಿಯ ಮನೆಗೆ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಸಚಿವೆ ಶಶಿಕಲಾ ಜೊಲ್ಲೆ...
ಎಸಿಬಿ ಸಭೆಯ ಅರ್ಜಿಗಳಿಗೆ ಸ್ಪಂದಿಸದಿದ್ದರೆ ಕ್ರಮಕ್ಕೆ ಶಿಫಾರಸ್ಸು
ಹುಳಿಯಾರು : ಎಸಿಬಿಯ ಸಾರ್ವಜನಿಕ ಸಭೆಗಳಲ್ಲಿ ಬರುವ ಅರ್ಜಿಗಳನ್ನು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಸ್ಪಂದಿಸದೆ ಪೆಂಡಿಗ್ ಇಟ್ಟರೆ ಕ್ರಮಕ್ಕೆ ಮೇಲಧಿಕಾರಿಗಳಿಗೆ ಶಿಫಾರಸ್ಸು ಮಾಡುವುದಾಗಿ ಎಸಿಬಿ ಅಧಿಕಾರಿ ಪ್ರವೀಣ್ ಕುಮಾರ್...
ಮಹನೀಯರ ಬಲಿದಾನದಿಂದ ದಕ್ಕಿದ ಸ್ವಾತಂತ್ರ್ಯ – ಸಚಿವೆ ಶಶಿಕಲಾ ಜೊಲ್ಲೆ
ಮಧುಗಿರಿ : ಅನೇಕ ಮಹನೀಯರ ಬಲಿದಾನದಿಂದ ನಮಗೆ ಸ್ವ್ವಾತಂತ್ರ್ಯ ಸಿಕ್ಕಿದೆ, ಸ್ವಾಮಿ ವಿವೇಕಾನಂದರ ನಂತರ ಭಾರತ ದೇಶ ಏನು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಇಡೀ ವಿಶ್ವಕ್ಕೆ ತೋರಿಸಿಕೊಟ್ಟಿದ್ದಾರೆ ಎಂದು...
ಚಿಕ್ಕಬಳ್ಳಾಪುರ : ನಿಂತಿದ್ದ ಕಾರುಗಳಿಗೆ ಲಾರಿ ಡಿಕ್ಕಿ : ನಾಲ್ವರ ಸಾವು!!
ಚಿಕ್ಕಬಳ್ಳಾಪುರ : ಕಂಟೇನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿಹೊಡೆದ ಪರಿಣಾಮ ನಾಲವರು ಮೃತಪಟ್ಟ ಘಟನೆ ತಾಲೂಕಿನ ಚದಲಪುರ ಕ್ರಾಸ್ ಬಳಿ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ...
ದೇಶದಲ್ಲಿಂದು 44,489 ಹೊಸ ಕೊರೋನಾ ಕೇಸ್ ಪತ್ತೆ!!
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 44,489 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 524 ಸೋಂಕಿತರು ಮೃತಪಟ್ಟಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಮೈಸೂರು ವಿವಿಯಲ್ಲಿ ಎಸ್.ಪಿ.ಬಾಲಸುಬ್ರಹ್ಮಣ್ಯಂ ಸಂಗೀತ ಪೀಠ!!
ಮೈಸೂರು : ದಿವಂಗತ ಖ್ಯಾತ ಹಿನ್ನಲೆ ಗಾಯಕ ಎಸ್.ಪಿ.ಬಾಲಸುಬ್ರಮಣ್ಯಂ ಅವರ ಹೆಸರಲ್ಲಿ ಸಂಗೀತ ಪೀಠ ಸ್ಥಾಪನೆಗೆ ಮೈಸೂರು ವಿಶ್ವವಿದ್ಯಾನಿಲಯ ನಿರ್ಧರಿಸಿದೆ. ವಿವಿಯ ಲಲಿತಕಲೆಗಳ ಕಾಲೇಜಿನಲ್ಲಿ ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಸಂಗೀತ ಪೀಠ...













