Tag: ಪ್ರಜಾಪ್ರಗತಿ
ಇತ್ತೀಚಿನ ದಿನಗಳಲ್ಲಿ ಮಾಧ್ಯಮದ ಮೌಲ್ಯಗಳು ನಶಿಸುತ್ತಿವೆ : ಎಚ್.ಎಂ. ರೇವಣ್ಣ
ಬೆಂಗಳೂರು ಇತ್ತೀಚಿನ ದಿನಗಳಲ್ಲಿ ಮಾಧ್ಯಮದ ಮೌಲ್ಯಗಳು ನಶಿಸುತ್ತಿವೆ. ಮಾಧ್ಯಮ ಕ್ಷೇತ್ರ ಮಲಿನವಾದರೆ ಪ್ರಜಾಪ್ರಭುತ್ವ ಮಲಿನವಾಗುತ್ತದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ಎಂ. ರೇವಣ್ಣ ಇಂದಿಲ್ಲಿ ಕಳವಳ ವ್ಯಕ್ತಪಡಿಸಿದರು. ಇನ್ನು...
ಉಪಚುನಾವಣೆ ಮುಗಿಯುವವರೆಗೂ ಸಂಪುಟ ವಿಸ್ತರಣೆ ಬೇಡ :ರಾಹುಲ್ ಗಾಂಧಿ
ಬೆಂಗಳೂರು ರಾಜ್ಯದ ಮೂರು ಲೋಕಸಭೆ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮುಗಿಯುವವರೆಗೂ ಸಂಪುಟ ವಿಸ್ತರಣೆ ಮಾಡುವುದು ಬೇಡ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ. ...
ಪಕ್ಷಕ್ಕೆ ನಿಧಿ ಸಂಗ್ರಹಿಸಲು ಹೆಚ್ಚಿನ ಆದ್ಯತೆ ನೀಡಿ:ಕೆ.ಸಿ. ವೇಣುಗೋಪಾಲ್
ಬೆಂಗಳೂರು ಮುಂಬರುವ 2019ರ ಲೋಕಸಭಾ ಚುನಾವಣೆ ಅತ್ಯಂತ ನಿರ್ಣಾಯಕವಾಗಿದ್ದು, ಪಕ್ಷದ ನಿಧಿಗೆ ಹೆಚ್ಚಿನ ನೆರವು ನೀಡುವಂತೆ ರಾಜ್ಯದಲ್ಲಿ ಪಕ್ಷದ ಉಸ್ತುವಾರಿ ಹೊಣೆ ಹೊತ್ತಿರುವ ಕೆ.ಸಿ. ವೇಣುಗೋಪಾಲ್ ಸಚಿವರಿಗೆ ಸಲಹೆ...
ನಾರಾಯಣಗೌಡ ವಿರುದ್ಧ ಎಫ್‍ಐಆರ್
ಬೆಂಗಳೂರು ಹತ್ಯೆ ಯತ್ನ ಆರೋಪದಡಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಕರವೇ ಪ್ರವೀಣ್ ಶೆಟ್ಟಿ ಬಳಗದ...
ಹತ್ತು ಅಡಿ ಜಾಗಕ್ಕಾಗಿ ಪ್ರಾಚಾರ್ಯರ ಬರ್ಬರ ಹತ್ಯೆ
ಬೆಂಗಳೂರು : ಹತ್ತು ಅಡಿ ಜಾಗಕ್ಕಾಗಿ ಶಾಲೆಯ ಪ್ರಾಂಶುಪಾಲರೊಬ್ಬರನ್ನು ಶಾಲಾ ಮಕ್ಕಳ ಸಮ್ಮುಖದಲ್ಲಿ ಹಾಡ ಹಗಲೇ ಬರ್ಬರವಾಗಿ ಹತ್ಯೆಗೈದಿರುವ ದಾರುಣ ಘಟನೆ ಅಗ್ರಹಾರ ದಾಸರಹಳ್ಳಿಯಲ್ಲಿಂದು ನಡೆದಿದೆ.ವಿಜಯನಗರ ಮಾಗಡಿ ರಸ್ತೆ ಸಮೀಪದ...
ಬೊಮ್ಮನಹಳ್ಳಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ ಉದ್ಘಾಟನೆ
ಬೆಂಗಳೂರು ಮನಸ್ಸಿದ್ದರೆ ಕಸವನ್ನು ರಸವನ್ನಾಗಿಸಬಹುದು ಎಂಬುದಕ್ಕೆ ತಾಜಾ ಉದಾಹರಣೆ ಬೊಮ್ಮನಹಳ್ಳಿಯಲ್ಲಿಂದು ಉದ್ಘಾಟನೆಯಾದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ. ಕಸದ ಕ್ವಾರಿಯಾಗಿದ್ದ ಈ ಪ್ರದೇಶವನ್ನು ಅತ್ಯುತ್ತಮ ಕಲಾವಿದನಂತೆ ಕಲ್ಲಿನ ಪಾರ್ಕ್...
ನೈರುತ್ಯ ಮುಂಗಾರು ದುರ್ಬಲ
ಬೆಂಗಳೂರು ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಉಳಿದಂತೆ ಕರಾವಳಿ, ಒಳನಾಡಿನ ಹಲವೆಡೆ ಮಳೆಯಾಗಿದೆ. ಮಂಗಳೂರು, ಪಣಬೂರು 3, ಕಾರ್ಕಳ ಮತ್ತು ಕೊಲ್ಲೂರಿನಲ್ಲಿ ತಲಾ 1 ಸೆಂಟಿ ಮೀಟರ್...
ಶಿಕ್ಷಣದಲ್ಲಿನ ತಾರತಮ್ಯ ನಿವಾರಣೆಗೆ ಅಗತ್ಯ ಕ್ರಮಕ್ಕೆ ಆಗ್ರಹ
ಬೆಂಗಳೂರು ಶಿಕ್ಷಣದಲ್ಲಿನ ತಾರತಮ್ಯ ನಿವಾರಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ. ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಮಟ್ಟದ ಕನ್ನಡ ಸಾಹಿತ್ಯ ಸಂಸ್ಕತಿ ಸಮಾವೇಶ ಉದ್ಘಾಟಿಸಿ...
ರಾಷ್ಟ್ರದ ಸ್ವಾತಂತ್ರ್ಯ ಪಡೆಯುವ ಕನಸನ್ನು ನನಸಾಗಿಸಲು ಗಣೇಶೋತ್ಸವ ಕಾರ್ಯಕ್ರಮ ದಿಕ್ಸೂಚಿ
ಚಳ್ಳಕೆರೆ ಪ್ರತಿವರ್ಷವೂ ಭಕ್ತಿ ಶ್ರದ್ದೆಗಳಿಂದ ಆಚರಿಸುವ ಗಣೇಶೋತ್ಸವ ಕಾರ್ಯಕ್ರಮ ನಮ್ಮ ಸಂಸ್ಕತಿ ಮತ್ತು ಸಂಪ್ರದಾಯದ ಗುರುತಾಗಿ ಮುಂದುವರೆದಿದೆ. ಗಣೇಶೋತ್ಸವವನ್ನು ಎಲ್ಲಾ ಸಮುದಾಯದವರೂ ಪಾಲಿಸುತ್ತಾರೆ. ಗಣೇಶೋತ್ಸವ ಎಲ್ಲರಲ್ಲೂ ಪ್ರೀತಿ, ವಿಶ್ವಾಸವನ್ನು...
ಗ್ರಾಮ ಪಂಚಾಯತ ಕಟ್ಟಡ ಕಾಮಗಾರಿಗೆ ಶಾಸಕ ಸಿ.ಎಂ.ಉದಾಸಿ ಚಾಲನೆ ನೀಡಿದರು.
ಹಾನಗಲ್ಲ : ಪ್ರಧಾನಮಂತ್ರಿ ಆವಾಸ ಯೋಜನೆಯಡಿ ತಾಲೂಕಿನಲ್ಲಿ, ಪಕ್ಷಾತೀತವಾಗಿ ಎಲ್ಲ ಜನಾಂಗಗಳ ಅರ್ಹ ಫಲಾನುಭವಿಗಳಿಗೆ 16 ಸಾವಿರಕ್ಕೂ ಅಧಿಕ ಮನೆ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಸಿ.ಎಂ.ಉದಾಸಿ ನುಡಿದರು. ...













