Tag: ಪ್ರಜಾಪ್ರಗತಿ
‘ತಾವು ಕುದುರೆ ವ್ಯಾಪಾರ ಮಾಡುವುದನ್ನು ಬಿಜೆಪಿಯವರು ಬಹಿರಂಗ ಪಡಿಸಿದ್ದಾರೆ. ಅವರ ವ್ಯಾಪಾರಕ್ಕೆ ಒಳ್ಳೆಯದಾಗಲಿ”: ಡಿಕೆಶಿ
ಬೆಂಗಳೂರು ಇನ್ನೆರಡು ತಿಂಗಳಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, 'ತಾವು ಕುದುರೆ ವ್ಯಾಪಾರ ಮಾಡುವುದನ್ನು...
100 ಸೈಟ್‍ಗಳಿಗೆ ಸುಮಾರು 2 ಕೋಟಿ ರೂ ಲಂಚ ಪಡೆದ ಶ್ಯಾಮ್ ಭಟ್
ಬೆಂಗಳೂರು ಹಿಂದಿನ ಬಿಡಿಎ ಆಯುಕ್ತರಾಗಿದ್ದ ಶ್ಯಾಮ್ ಭಟ್ ವಿರುದ್ಧ ಜೆಡಿಎಸ್‍ನಿಂದ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ದಾಖಲಾಗಿದೆ . ಸಾರ್ವಜನಿಕರು ಹಾಗೂ ರೈತರಿಗೆ ಸೈಟ್ ವಿತರಣೆ ಮಾಡುವ ಸಂದರ್ಭದಲ್ಲಿ...
ಚುನಾವಣೆ ರದ್ದು ಮಾಡುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಂದಕ್ಕೆ
ಬೆಂಗಳೂರು ಶಿವಮೊಗ್ಗ, ಮಂಡ್ಯ ಹಾಗೂ ಬಳ್ಳಾರಿ ಲೋಕಸಭಾ ಚುನಾವಣೆ ರದ್ದು ಮಾಡುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 29ಕ್ಕೆ ಮುಂದೂಡಿದೆ. ಲೋಕಸಭೆ...
ಸುಪ್ರೀಂ ಕೋರ್ಟ್ ಆದೇಶದಿಂದ ಪರಂಪರೆಗೆ ಧಕ್ಕೆ
ಬೆಂಗಳೂರು ಶ್ರೀ ಕ್ಷೇತ್ರ ಶಬರಿಮಲ ದೇವಸ್ಥಾನಕ್ಕೆ 10 ರಿಂದ 50 ವಯೋಮಾನದ ಮಹಿಳೆಯರಿಗೆ ಪ್ರವೇಶ ಕಲ್ಪಿಸಿ ಇತ್ತೀಚೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವುದನ್ನು ಪ್ರತಿಭಟಿಸಿ ಅಯ್ಯಪ್ಪ ಟೆಂಪಲ್ ಅಸೋಸಿಯೇಷನ್‍ನಿಂದ ಭಾನುವಾರ...
ಸಾರಿಗೆ ಇಲಾಖೆ ಪ್ರಗತಿ ಪರಿಶೀಲನೆ ಸಭೆ
ಬೆಂಗಳೂರು ಸಾರಿಗೆ ಸಂಸ್ಥೆ ಬಸ್ ಪ್ರಯಾಣದರ ಏರಿಕೆ ಸಧ್ಯಕ್ಕಿಲ್ಲ. ಬಹುತೇಕ ಮೂರು ಲೋಕಸಭೆ ಮತ್ತು ಎರಡು ವಿಧಾನಸಭಾ ಉಪ ಚುನಾವಣೆ ನಂತರ ದರ ಏರಿಕೆ ಬಗ್ಗೆ ತೀರ್ಮಾನ ಕೈಗೊಳ್ಳುವ...
ಇರಾನ್ ನಿಂದ ತೈಲ ಖರೀದಿಸದಂತೆ ಅಮೆರಿಕಾ ತಾಕೀತು
ವಾಷಿಂಗ್ಟನ್ : ಇರಾನ್ ಮೇಲಿನ ನಿರ್ಬಂಧ ನವೆಂಬರ್ 4ರಿಂದ ಜಾರಿಗೆ ಬರುತ್ತಿದ್ದು, ಅಷ್ಟರೊಳಗೆ ಎಲ್ಲ ದೇಶಗಳು ಅಲ್ಲಿಂದ ತೈಲ ಖರೀದಿ ಪ್ರಮಾಣವನ್ನು ಸಂಪೂರ್ಣ ಸ್ಥಗಿತಗೊಳಿಸಬೇಕು. ಇದನ್ನು ಪಾಲಿಸದ ದೇಶಗಳನ್ನು ಅಮೆರಿಕ...
ರಾತ್ರಿ ವೇಳೆ ಮತದಾರರಿಗೆ ತೊಂದರೆ ನೀಡುವಂತಿಲ್ಲ..!?
ಬೆಂಗಳೂರು: ರಾತ್ರಿ ವೇಳೆಯಲ್ಲಿ ಚುನಾವಣಾ ಪ್ರಚಾರವನ್ನು ನಿರ್ಬಂಧಿಸಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆವರೆಗೆ ಚುನಾವಣಾ ಪ್ರಚಾರವನ್ನು ನಿರ್ಬಂದಿಸಲಾಗಿದೆ ಎಂದು ತಿಳಿಸಿದೆ. ...
ಆಪರೇಷನ್ ಕಮಲ ನಡೆಯುತ್ತಿಲ್ಲ : ಜಿಟಿಡಿ
ಮೈಸೂರು: ರಾಜ್ಯದಲ್ಲಿ ಯಾವುದೇ ರೀತಿಯಲ್ಲಿ ಆಪರೇಷನ್ ಕಮಲ ನಡೆಯುತ್ತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅಭಿಪ್ರಾಯ ಪಟ್ಟಿದಾರೆ. ಮೈಸೂರಿನಲ್ಲಿ ಇಂದು ಮಾತನಾಡುತ್ತಿದ್ದ ಅವರು, ಪ್ರಸಕ್ತ ಲೋಕಸಭೆ...
ಹೇಮಾವತಿ ನಾಲೆಗಳಿಗೆ ಡೈನಾಮೈಟ್ ಇಡ್ತೇನೆ : ಶಿವಲಿಂಗೇಗೌಡ
ತುಮಕೂರು: ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ಹೇಮಾವತಿ ನೀರನ್ನು ಹರಿಸದಿದ್ದಲ್ಲಿ ಹೇಮಾವತಿ ನಾಲೆಗಳಿಗೆ ಡೈನಾಮೈಟ್ ಇಡುವುದಾಗಿ ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಎಚ್ಚರಿಕೆ ನೀಡಿದ್ದಾರೆ. ತುಮಕೂರಿನ...
ಉಪಚುನಾವಣೆ ಹಿನ್ನೆಲೆ : ನಾಲ್ಕು ಕೆಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆಗೆ ಹಲವಾರು ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದ ಅನ್ವಯ ನಾಲ್ವರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ...













