Tag: ಪ್ರಜಾಪ್ರಗತಿ
ತುಮಕೂರಿನ ಅಮಾನಿಕೆರೆಯಲ್ಲಿ ಬೋಟ್ ಪೆರೇಡ್
ತುಮಕೂರಿನ ಅಮಾನಿಕೆರೆಯಲ್ಲಿ ಮಂಗಳವಾರ ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಬೋಟ್ ಪೆರೇಡ್ ನಡೆಯಿತು
ಹಿಂದೂ ಧರ್ಮ ಬದಲಾವಣೆಯಾಗಬೇಕು: ಡಾ.ಜಿ.ಪರಮೇಶ್ವರ
ತುಮಕೂರು: ಹಿಂದೂ ಧರ್ಮ ಬದಲಾವಣೆಯಾಗಬೇಕು. ಜಾತಿಯ ವ್ಯವಸ್ಥೆ ದೇಶದಲ್ಲಿ ಹೋಗಬೇಕು. ಎಲ್ಲಿಯವರೆಗೆ ದೇಶದಲ್ಲಿ ಜಾತಿ ವ್ಯವಸ್ಥೆ ಹೋಗುವುದಿಲ್ಲವೋ ಅಲ್ಲಿಯವರೆಗೂ ದೇಶದ ಜನರು ಒಂದೇ ಎಂಬ ಭಾವನೆ ಬರುವುದಿಲ್ಲ. ಇದರಿಂದ ದೇಶದ ಪ್ರಗತಿಯೂ ಸಾಧ್ಯವಿಲ್ಲ...
ಬಸವನ ನಾಡು, ಸೂಫಿ ಸಂತರ ಬೀಡು ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ...
ಬೆಂಗಳೂರು: ಬೀದರನಲ್ಲಿ ಎರಡು ದಿನಗಳ ಕಾಲ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಅರ್ಥಪೂರ್ಣವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಕಾರಣರಾದ ಎಲ್ಲರಿಗೂ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು...
ಪಿಎಂ ರಂಗನಾಥಪ್ಪ ಬಡಾವಣೆ ಸ್ವಚ್ಛತೆಗೆ ಆಗ್ರಹ
ಪ್ರಜಾಪ್ರಗತಿ.ಕಾಂ
ಪಟ್ಟನಾಯಕನಹಳ್ಳಿ: ತಾಲೂಕಿನ ನಾದೂರು ಗ್ರಾ.ಪಂ. ವ್ಯಾಪ್ತಿಯ ಪಟ್ಟನಾಯಕನಹಳ್ಳಿಯ ಪಿಎಂ ರಂಗನಾಥಪ್ಪ ಬಡಾವಣೆಯಲ್ಲಿನ ಚರಂಡಿಗಳು ಕಲ್ಮಶದಿಂದ ಕೂಡಿದ್ದು ಸ್ವಚ್ಛತೆ ಇಲ್ಲದೆ ಸದರಿ ಬಡಾವಣೆಯ ವಾಸಿಗಳು ರೋಗ ರುಜಿನಗಳಿಂದ ನರಳುತ್ತಿದ್ದು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸದರಿ...
ಚರಂಡಿ ಸ್ವಚ್ಛತೆ ಕಾಪಾಡುವಂತೆ ಒತ್ತಾಯ
ಪಟ್ಟನಾಯಕನಹಳ್ಳಿ: ತಾಲೂಕಿನ ನಾದೂರು ಗ್ರಾಪಂ ವ್ಯಾಪ್ತಿ ಪಟ್ಟನಾಯಕನಹಳ್ಳಿಯ ಶನೇಶ್ವರಸ್ವಾಮಿ ದೇವಸ್ಥಾನ ಸಮೀಪದ ಕಂದಾಯ ಇಲಾಖೆ ಕಛೇರಿಯ ಮುಖ್ಯ ರಸ್ತೆಯ ಚರಂಡಿ ಕಲುಷಿತ ನೀರು, ಖಾಲಿ ಬಾಟಲ್‌ಗಳು, ಕಸಕಡ್ಡಿಗಳಿಂದ ಕೂಡಿದ್ದು ಸದರಿ ಚರಂಡಿಯ ಸ್ವಚ್ಛತೆ...
ಶಿರಾ ಜಲ ಜೀವನ್ ಮಿಷನ್ ಅಸಮರ್ಪಕ ಕಾಮಗಾರಿ :ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಮಾಜಿ ಶಾಸಕರ...
ಶಿರಾ: ಪ್ರತಿಯೊಂದು ಮನೆಗೂ ನೀರು ಒದಗಿಸುವ ಮಹತ್ವದ ಜಲ ಜೀವನ ಮಿಷನ್ ಭಾರತ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಸದರಿ ಯೋಜನೆಯ ಯಶಸ್ಸಿನ ನಡುವೆಯೂ ಅಸಮರ್ಪಕ ಕಾಮಗಾರಿಗಳ ನಡೆದಿದ್ದು, ಈ ಸಂಬAಧ ಕೂಡಲೇ...
ರಸ್ತೆ ಅಪಘಾತದಲ್ಲಿ ಧಾರ್ಮಿಕ ಸಂಸ್ಥೆಯ ಮುಖ್ಯಸ್ಥರು ಮೃತರಾದರೆ ಅವರ ಸಂಸ್ಥೆ ಪರಿಹಾರಕ್ಕೆ ಅರ್ಹ: ಹೈಕೋರ್ಟ್
ಬೆಂಗಳೂರು: ರಸ್ತೆ ಅಪಘಾತದಲ್ಲಿ ಧಾರ್ಮಿಕ ಸಂಸ್ಥೆಯ ಮುಖ್ಯಸ್ಥರು ನಿಧನರಾದರೆ ಆ ಸಂಸ್ಥೆಯು ಪರಿಹಾರ ಪಡೆದುಕೊಳ್ಳುವುದಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಮಠದ ಪ್ರತಿನಿಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್...
ಪುರುಷರಿಗೂ ಶಕ್ತಿ ಯೋಜನೆ : ಐವರು ಬಿಎಂಟಿಸಿ ಕಂಡಕ್ಟರ್‌ಗಳ ಅಮಾನತು
ಬೆಂಗಳೂರು: ಪುರುಷರಿಗೂ ಶಕ್ತಿ ಯೋಜನೆ ಟಿಕೆಟ್ ನೀಡಿ ಹಣ ಪಡೆದು ವಂಚಿಸುತ್ತಿದ್ದ ಐವರು ಬಿಎಂಟಿಸಿ ಕಂಡಕ್ಟರ್‌ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ವೈಯಕ್ತಿಕ ಯುಪಿಐ ಕ್ಯೂಆರ್ ಕೋಡ್‌ಗಳನ್ನು ಬಳಸಿ ನಿಗಮಕ್ಕೆ ಬರಬೇಕಿದ್ದ ಹಣವನ್ನು...
ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ : ಬಿಗ್ ಟ್ವಿಸ್ಟ್ – ಪತ್ನಿ ...
ಉಡುಪಿ: ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆತನ ಪತ್ನಿ ಸೌಮ್ಯ ಸುದೀಪ್ ಜೊತೆಗೆ ಎರಡನೇ ಮದುವೆಯಾಗಿದ್ದು, ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿದ್ದಾಳೆಂದು ಆತನ ತಂದೆ ದಾಮೋದರ ಶೆಟ್ಟಿ ಕೇಸ್...
ಧಾರವಾಡದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭೀಕರ ಕೊಲೆ :ತೀವ್ರ ಶೋಧ
ಬೆಂಗಳೂರು : ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಕೊಲೆಗೈದು ಪರಾರಿಯಾಗಿರುವ ದುಷ್ಕರ್ಮಿಗಳ ಬಂಧನಕ್ಕೆ ಹುಬ್ಬಳ್ಳಿ- ದಾರವಾಡ ಅವಳಿನಗರ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.ನಗರದ ಹಾಶ್ಮಿನಗರದಲ್ಲಿನ ಮನೆಯಲ್ಲಿ ಫೈರೋಜ್ ಪಠಾಣ್...











