Tag: ಪ್ರಜಾಪ್ರಗತಿ
ಮೈಸೂರು ದಸರಾ 2018 : ಇಂದಿನ ಕಾರ್ಯಕ್ರಮಗಳ ವೇಳಾಪಟ್ಟಿ
ಮೈಸೂರು: ನಾಡಹಬ್ಬ ಮೈಸೂರು ದಸರಾ-2018 ಇಂದಿನ( ಅಕ್ಟೋಬರ್ 10) ವಿವಿಧ ಕಾರ್ಯಕ್ರಮಗಳ ವಿವರ ಇಂತಿದೆ. ಬೆಳಗ್ಗೆ 9 ಗಂಟೆಗೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೊಲೀಸ್ ಸಹಾಯ...
ನಾಡಹಬ್ಬ ದಸರಾಗೆ ವಿದ್ಯುಕ್ತ ಚಾಲನೆ
ಮೈಸೂರು: ನಾಡಿನ ಪರಂಪರೆ ಮತ್ತು ಸಾಂಪ್ರದಾಯಿಕ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಬುಧವಾರ ಬೆಳಗ್ಗೆ 7.05ರಿಂದ 7.30ಕ್ಕೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ...
ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ
ಜಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರಸುತ್ತ ಪಡಿಸುತ್ತಿರುವ ಗಾಂಧಿಯವರ ಜೀವನ ಸಾಧನೆಯ ವಿವಿಧ...
ಪಿಂಜಾರ್/ನದಾಫ್ ಸಂಘದ ವತಿಯಿಂದ ಅ. 21 ರಂದು ಸಮಾಜ ಬಾಂಧವರ ಕಾರ್ಯಕಾರಣಿ ಸಭೆ –...
ಜಗಳೂರು : ತಾಲೂಕಿನ ಪಿಂಜಾರ್/ನದಾಫ್ ಸಂಘದ ವತಿಯಿಂದ ಅ. 21 ರಂದು ಸಮಾಜ ಬಾಂಧವರ ಕಾರ್ಯಕಾರಣಿ ಸಭೆ ಕರೆಯಲಾಗಿದೆ ಎಂದು ಪಿಂಜಾರ್/ನದಾಪ್ ಸಂಘದ ಉಪಾಧ್ಯಕ್ಷ ಜೆ.ಬಿ.ಮಹಮ್ಮದ್‍ಗೌಸ್ ತಿಳಿಸಿದರು.ಪಟ್ಟಣದ ವಿದ್ಯಾನಗರದಲ್ಲಿರುವ ಪತ್ರಿಕಾಭವನದಲ್ಲಿ...
ಅರ್ಥಪೂರ್ಣ ವಾಲ್ಮೀಕಿ ಜಯಂತಿ ಆಚರಣೆಗೆ ಸಿದ್ಧತೆ ನಡೆಸಿ
ದಾವಣಗೆರೆ : ಬರುವ ಅ.24ರಂದು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಶ್ರೀ ಮಹಿರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ...
ಇಂದಿನಿಂದ ಶ್ರೀಚೌಡೇಶ್ವರಿ ದಸರ ಮಹೋತ್ಸವ
ದಾವಣಗೆರೆ : ನಗರದ ದಾವಲ್‍ಪೇಟೆಯಲ್ಲಿರುವ ಶ್ರೀಚೌಡೇಶ್ವರಿ ದೇವಿಯ ದಸರಾ ಮಹೋತ್ಸವ ಪ್ರಯುಕ್ತ ಇಂದು ಬೆಳಿಗ್ಗೆ 10.30ಕ್ಕೆ ಘಟಸ್ಥಾಪನೆ ನೆರವೇರಲಿದೆ. ದಸರ ಮಹೋತ್ಸವದ ಹಿನ್ನೆಲೆಯಲ್ಲಿ ಇಂದಿನಿಂದ ಅ.19ರ ವರೆಗೆ...
ಬ್ಯಾಂಕುಗಳ ವಿಲೀನ ವಿರೋಧಿಸಿ ಮತ ಪ್ರದರ್ಶನ
ದಾವಣಗೆರೆ: ವಿವಿಧ ರಾಷ್ಟ್ರೀಕೃತ ಬ್ಯಾಂಕುಗಳನ್ನು ವಿಲೀನಗೊಳಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆ, ದಾವಣಗೆರೆ-ಚಿತ್ರದುರ್ಗ ಜಿಲ್ಲಾ ಬ್ಯಾಂಕ್ ನಿವೃತ್ತರ ಒಕ್ಕೂಟದ ನೇತೃತ್ವದಲ್ಲಿ ಬ್ಯಾಂಕ್...
ಮೋದಿ ಭಾವಚಿತ್ರಕ್ಕೆ ಎಳ್ಳು-ನೀರು ಬಿಟ್ಟ ಕಾಂಗ್ರೆಸ್
ದಾವಣಗೆರೆ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಹಾಗೂ ಉದ್ಯೋಗ ಸೃಷ್ಟಿಯಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ...
ರಾಜ್ಯದ ವೈಫಲ್ಯ, ಕೇಂದ್ರದ ಸಾಧನೆ ತಿಳಿಸಿ
ದಾವಣಗೆರೆ: ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಬೇಕೆಂದು ಜಿಲ್ಲಾ ಬಿಜೆಪಿ ಅಧ್ಯಕ್ಷ...
“ಸ್ವಚ್ಛ ಹಸಿರು ಮತ್ತುಆರೋಗ್ಯವಂತರಾಷ್ಟ್ರಕ್ಕಾಗಿ ವಿಜ್ಞಾನತಂತ್ರಜ್ಞಾನ ಮತ್ತು ಆವಿಷ್ಕಾರಗಳು”
ಸಹಾಯಕ ಪ್ರಾಧ್ಯಾಪಕರು ಬೇಸಾಯಶಾಸ್ತ್ರಡಾ|| ಮಂಜುನಾಥಎಸ್ ಬಿ ಇವರುಕೃಷಿಯಲ್ಲಿಆಗಿರುವ ಸಂಶೋಧನೆಗಳು ಮತ್ತು ಕೃಷಿ ಆಧಾರಿತವಿವಿಧಯೋಜನೆಯನ್ನುವಿದ್ಯಾರ್ಥಿಗಳುಕೈಗೂಳ್ಳಲು ಅನುಕೂಲವಾಗುವ ಬಗ್ಗೆ ತಿಳಿಸಿದರು. ಜಿಲ್ಲಾಜೈವಿಕಇಂಧನ ಸಂಶೋಧನ, ಮಾಹಿತಿ ಮತ್ತು ಪ್ರಾತ್ಯಕ್ಷಿಕೆಕೇಂದ್ರ, ಕೃಷಿ...













