Home Tags ಪ್ರಜಾಪ್ರಗತಿ

Tag: ಪ್ರಜಾಪ್ರಗತಿ

ಸರ್ಕಾರದ ಅಭಿವೃದ್ಧಿ ಯೋಜನೆಗಳ ಕುರಿತು ಬೀದಿನಾಟಕ ಜಾಗೃತಿ ಕಾರ್ಯಕ್ರಮ

0
ಹಿರಿಯೂರು :     ಸರ್ಕಾರವು ಸಮುದಾಯದ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಜನರು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ರಂಗನಾಥಪುರ ಗ್ರಾ.ಪಂ.ಅಧ್ಯಕ್ಷೆ ಬಿ.ಪುಷ್ಪಾಲತಾ ಓಬಳೇಶ್ ತಿಳಿಸಿದರು.       ತಾಲ್ಲೂಕಿನ ಉಪ್ಪಳಗೆರೆ ಗ್ರಾಮದಲ್ಲಿ...

ಸರ್ಕಾರ ಹಾಲುಮತ ಕುರುಬರ ಅಭಿವೃದ್ದಿ ನಿಗಮ ಸ್ಥಾಪಿಸಲು ಆಗ್ರಹ

0
ಹಿರಿಯೂರು:      ಆದಿವಾಸಿ ಬುಡಕಟ್ಟು ಸಂಸ್ಕತಿಯನ್ನೇ ಜೀವಾಳವಾಗಿಸಿಕೊಂಡು ಕುರಿ ಸಾಕಾಣಿಕೆ, ಕಂಬಳಿ ನೇಕಾರಿಕೆ ಮೂಲಕ ಜೀವನ ಸಾಗಿಸುತ್ತಿರುವ ಹಾಲುಮತ ಕುರುಬರು ಸರಕಾರದ ಸೌಲಭ್ಯಗಳಿಂದ ಸಾಕಷ್ಟು ವಂಚಿತರಾಗಿದ್ದು ಸಮುದಾಯದ ಉನ್ನತಿಗಾಗಿ ರಾಜ್ಯ...

ರಘುಆಚಾರ್‍ಗೆ ಅಭಿವೃದ್ದಿ ಬಗ್ಗೆ ಕಾಳಜಿಯೇ ಇಲ್ಲ

0
ಚಿತ್ರದುರ್ಗ:     ವಿಧಾನಪರಿಷತ್ ಸದಸ್ಯ ರಘುಆಚಾರ್ ಬುರುಡೆ ಬಿಡುವುದನ್ನು ನಿಲ್ಲಿಸಿ ಬರಡು ಜಿಲ್ಲೆಯ ಜನರ ಒಳಿತಿಗಾಗಿ ಕೆಲಸ ಮಾಡಲಿ ಎಂದು ಸರ್ಕಾರಿ ವೈದ್ಯಕೀಯ ಕಾಲೇಜು ಅಭಿವೃದ್ದಿ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಎನ್.ರಮಾನಾಗರಾಜ್...

ಹೊಳಲ್ಕೆರೆಯಲ್ಲಿ ಹೈಟೆಕ್ ಕ್ಷೌರಿಕ ಅಂಗಡಿ;

0
ಚಿತ್ರದುರ್ಗ:    ಬೇರೆ ರಾಜ್ಯಗಳ ಬಂಡವಾಳಶಾಹಿಗಳು ಹೊಳಲ್ಕೆರೆ ಪಟ್ಟಣದಲ್ಲಿ ಹೈಟೆಕ್ ಅಂಗಡಿಗಳನ್ನು ತೆರೆಯುವ ಮೂಲಕ ನಮ್ಮ ಕ್ಷೌರಿಕ ವೃತ್ತಿಗೆ ಧಕ್ಕೆಯುಂಟು ಮಾಡುತ್ತಿದ್ದಾರೆಂದು ಹೊಳಲ್ಕೆರೆ ತಾಲೂಕು ಸವಿತಾ ಸಮಾಜದವರು ಮಂಗಳವಾರ ಅಪರ ಜಿಲ್ಲಾಧಿಕಾರಿಗೆ ಮನವಿ...

ಮಹರ್ಷಿ ವಾಲ್ಮೀಕಿ ಜಯಂತಿ ಸರಳ ಆಚರಣೆ ಅ.24ರಂದು

0
ಬಳ್ಳಾರಿ      ಬಳ್ಳಾರಿ ಲೋಕಸಭಾ ಉಪಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.24ರಂದು ಸರಳವಾಗಿ ಆಚರಿಸಲಾಗುತ್ತಿದೆ. ಅ.24ರಂದು ಬೆಳಗ್ಗೆ 10ಕ್ಕೆ ನಗರದ ವಾಲ್ಮೀಕಿ ವೃತ್ತ(ಎಸ್ಪಿ ಸರ್ಕಲ್)ದ...

ಗಾಂಧಿ ಅಭಿಯಾನದ ಸ್ತಬ್ಧಚಿತ್ರ ರಥಯಾತ್ರೆ ಬಳ್ಳಾರಿಗೆ ಅ.12ರಂದು ಪ್ರವೇಶ

0
ಬಳ್ಳಾರಿ    ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ನಿಮಿತ್ತ ಅವರ ಸಂದೇಶಗಳನ್ನು ಇಡೀ ರಾಜ್ಯಾದ್ಯಂತ ಪಸರಿಸುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮುಂದಾಗಿದ್ದು, ಗಾಂಧಿ ಅಭಿಯಾನದ ಸ್ತಬ್ಧಚಿತ್ರ...

ಮಾಧ್ಯಮಗಳ ಮೇಲೆ ತೀವ್ರ ನಿಗಾವಹಿಸಲು ಎಡಿಸಿ ಸೋಮಶೇಖರ್ ಸೂಚನೆ

0
ಬಳ್ಳಾರಿ      ಬಳ್ಳಾರಿ ಲೋಕಸಭಾ ಉಪಚುನಾವಣೆಯನ್ನು ಅತ್ಯಂತ ಶಾಂತಿಯುತವಾಗಿ ಜರುಗುವ ನಿಟ್ಟಿನಲ್ಲಿ ಮಾಧ್ಯಮ ಕಣ್ಗಾವಲು ಮತ್ತು ಮಾಧ್ಯಮ ಪ್ರಮಾಣೀಕರಣ ಸಮಿತಿಯ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ನೀತಿ ಸಂಹಿತೆ ಉಲ್ಲಂಘನೆ ಮತ್ತು...

ಚರ್ಚಾಸ್ಪದವಾದ ಪಾಲಿಕೆ ಆರ್ಥಿಕ ದುಸ್ಥಿತಿ: ಮಾಜಿ ಸದಸ್ಯರಿಗೆ ‘ಗೌರವ‘ನ’ವೂ ಬಾಕಿ!

0
ತುಮಕೂರು      ಸಾಮಾನ್ಯವಾಗಿ ಸಾರ್ವಜನಿಕರು ಪಾಲಿಕೆಗೆ ತೆರಿಗೆ ಬಾಕಿ ಉಳಿಸಿಕೊಂಡಿರುತ್ತಾರೆಂಬುದು ಯಾವಾಗಲೂ ಕೇಳಿಬರುವ ಸಂಗತಿ. ಆದರೆ ತುಮಕೂರು ಮಹಾನಗರ ಪಾಲಿಕೆಯೇ ಈಗ ಈ ಹಿಂದಿನ ಪಾಲಿಕೆ ಸದಸ್ಯರಾಗಿದ್ದವರಿಗೆ ಮಾಸಿಕ ಗೌರವಧನವನ್ನೂ ನೀಡಲಾಗದೆ...

“ಸಾಹಿತ್ಯ ಓದಿದಂತೆಲ್ಲಾ ನಮ್ಮ ವೇದನೆಗಳು ಕಡಿಮೆಯಾಗುತ್ತವೆ’’

0
ತುಮಕೂರು:        ಸೋಮೇಶ್ವರ ಶತಕದಲ್ಲಿ ಕವಿ ಹೇಳಿರುವಂತೆ ನಮ್ಮ ದುಃಖವನ್ನು ಸಮಾನ ಮನಸ್ಕರೊಂದಿಗೆ ಹಂಚಿಕೊಂಡರೆ ದುಃಖದ ತೀವ್ರತೆ ಕಡಿಮೆಯಾಗುತ್ತದೆ. ಆದರೆ ಸಂತೋಷವನ್ನು ಎಲ್ಲರಿಗೂ ಹಂಚಿದರೆ ಮಾತ್ರ ಇಮ್ಮಡಿಯಾಗುತ್ತದೆ. ಹಾಗೆಯೇ ಸಾಹಿತ್ಯ...

ಮಾದರಿ ತುಮಕೂರು – ಮಾದರಿ ವಾರ್ಡ್ ರೂಪಿಸುವ ಸಂಕಲ್ಪ : ಸಿ.ಎನ್.ರಮೇಶ್

0
ತುಮಕೂರು :       ತುಮಕೂರು ನಗರದ ಸರ್ವಾಂಗೀಣ ಅಭಿವೃದ್ಧಿ ಸಾಧಿಸಿ ಮಾದರಿ ನಗರವಾಗಿ ರೂಪಿಸುವುದು ಮತ್ತು ತಾವು ಆಯ್ಕೆಯಾಗಿರುವ 31ನೇ ವಾರ್ಡನ್ನು ಮಾದರಿ ವಾರ್ಡ್ ಆಗಿ ರೂಪಿಸಲು ಪ್ರಾಮಾಣಿಕವಾಗಿ ಶಕ್ತಿಮೀರಿ...
Share via