Tag: ಪ್ರಜಾಪ್ರಗತಿ
ನೆನ್ನೆ ರೋಷನ್ ಬೇಗ್ ಬಂಧನ : ಇಂದು ನಿವಾಸದ ಮೇಲೆ ಸಿಬಿಐ ದಾಳಿ!!
ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್'ರನ್ನು ಬಂಧಿಸಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದೆ. ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಮಾಜಿ...
ಹೊಸ ಬಿಪಿಎಲ್-ಎಪಿಎಲ್ ಕಾರ್ಡ್ ಪಡೆಯಲು ಪ್ರಕ್ರಿಯೆ ಶುರು!
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಹೊಸದಾಗಿ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸುವ ಹಾಗೂ ಬಾಕಿ ಅರ್ಜಿಗಳ ವಿಲೇ ಪ್ರಕ್ರಿಯೆಯನ್ನು ಆಹಾರ ಇಲಾಖೆಯು ಡಿಸೆಂಬರ್ ಮೊದಲ ವಾರದಲ್ಲಿ ಆರಂಭಿಸುವ...
ಬೆಂಗಳೂರು : ದಾಖಲೆಯಿಲ್ಲದ 3 ಕೋಟಿ ಮೌಲ್ಯದ ಚಿನ್ನಾಭರಣ ಪತ್ತೆ!!
ಬೆಂಗಳೂರು : ಸೂಕ್ತ ದಾಖಲಾತಿ ಇಲ್ಲದೇ ದ್ವಿಚಕ್ರ ವಾಹನದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಸಾಗಿಸುತ್ತಿದ್ದ ಇಬ್ಬರನ್ನು ನಗರ ಪಶ್ಚಿಮ ವಿಭಾಗದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪೊಲೀಸ್ ಸಿಬ್ಬಂದಿ ಹನುಮಂತ...
‘ಸಂಪತ್ ರಾಜ್ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ’ – ಡಿ.ಕೆ.ಶಿ
ಬೆಂಗಳೂರು: 'ಡಿ.ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಯಾದ ಮಾತ್ರಕ್ಕೆ ಸಂಪತ್ ರಾಜ್ ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ತಮ್ಮ...
ಚೆಕ್ ಡ್ಯಾಂ ಕಾಮಗಾರಿಗಳಿಗೆ ಸಚಿವರಿಂದ ಶಂಕುಸ್ಥಾಪನೆ
ಚಿಕ್ಕನಾಯಕನಹಳ್ಳಿ : ತಾಲ್ಲೂಕಿನ ದಬ್ಬೇಘಟ್ಟ ಭಾಗಕ್ಕೆ ಹೇಮಾವತಿ ನೀರಾವರಿಯ ಎರಡನೇ ಹಂತದ ಕಾಮಗಾರಿ ಕೆಲಸಕ್ಕೆ ಶೀಘ್ರದಲ್ಲಿ ಕಾಯಕಲ್ಪ ಸಿಗಲಿದೆ ಎಂದು ಸಣ್ಣ ನೀರಾವರಿ ಹಾಗು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ...
ತಿಪಟೂರು : ಕೋವಿಡ್ 19 ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯ ಉದ್ಘಾಟನೆ
ತಿಪಟೂರು : ಸಾರ್ವಜನಿಕರಿಗೆ ಅತ್ಯುತ್ತಮ ಸೌಲಭ್ಯ ದೊರಕಬೇಕೆಂಬ ಉದ್ದೇಶದಿಂದ ಆರೋಗ್ಯ ತಪಾಸಣೆಗಾಗಿ ಅತ್ಯಾಧುನಿಕ ಪ್ರಯೋಗಾಲಯ ಇಲ್ಲಿ ನಿರ್ಮಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ನಗರದ...
ಅಂತರ್ಜಾತಿ ವಿವಾಹಕ್ಕೆ ವಿರೋಧ ; ನಾಲೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ!!
ಹಾಸನ : ಅಂತರ್ಜಾತಿ ಕಾರಣಕ್ಕೆ ಹೆದರಿ ಯುವ ಪ್ರೇಮಿಗಳಿಬ್ಬರು ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿ ಮನಕಲಕುವ ಘಟನೆ ಬಾಗೂರು ಗ್ರಾಮದಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆ ಗ್ರಾಮದ ಸುಶ್ಮಿತಾ...
ತುರುವೇಕೆರೆ : ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯ ಕೊಲೆ!!
ತುರುವೇಕೆರೆ : ತಾಲೂಕಿನ ಮಾಯಸಂದ್ರದಲ್ಲಿ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ಮಂಜುನಾಥ (30) ಸಾವಿನ ಪ್ರಕರಣವನ್ನು ಭೇದಿಸಿರುವ ಪೋಲಿಸರು ಮೃತನ ಪತ್ನಿ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ...
ಸಿಎಂ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್ ರಾಜೀನಾಮೆ!!
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಮಾಧ್ಯಮ ಸಲಹೆಗಾರರಾಗಿ ಕೆಲಸ ನಿರ್ವಹಿಸುತ್ತಿದ್ದ ಮಹದೇವ ಪ್ರಕಾಶ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದ ನಂತರ,...
‘KPSC’ ಮುಖ್ಯ ಪರೀಕ್ಷೆ ಮುಂದೂಡಿದ ರಾಜ್ಯಸರ್ಕಾರ!!
ಬೆಂಗಳೂರು: ಕೆ.ಪಿ.ಎಸ್.ಸಿ. ಹಾಗೂ ಯು.ಪಿ.ಎಸ್.ಸಿ. ಎರಡೂ ಪರೀಕ್ಷೆಗಳು ಒಟ್ಟಿಗೆ ಬಂದ ಹಿನ್ನೆಲೆಯಲ್ಲಿ ಕೆ.ಪಿ.ಎಸ್.ಸಿ. ಮುಖ್ಯ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಕೇಂದ್ರ ಲೋಕಸೇವಾ ಅಯೋಗ...













