Home Tags ಪ್ರಜಾಪ್ರಗತಿ

Tag: ಪ್ರಜಾಪ್ರಗತಿ

ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಹಿರಿದು

0
ಶಿರಾ      ಒಬ್ಬ ಶಿಕ್ಷಕನ ಮೇಲೆ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸುವಲ್ಲಿ ಮಹತ್ವದ ಜವಾಬ್ದಾರಿಯಿದ್ದು ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ಬೋಧನೆಯನ್ನು ಶಿಕ್ಷಕರು ಕೈಗೊಳ್ಳಬೇಕು ಎಂದು ಮಧುಗಿರಿ ಶೈಕ್ಷಣಿಕ ಜಿಲ್ಲಾ ಉಪ ನಿರ್ದೇಶಕ...

ವಿದ್ಯಾರ್ಥಿಗಳು ಸರ್ಕಾರಿ ಸೌಲಭ್ಯ ಬಳಸಿ ಅಭಿವೃದ್ಧಿ ಹೊಂದಿರಿ

0
ಪಾವಗಡ      ಸರ್ಕಾರಿ ಶಾಲೆಯಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉತ್ತಮವಾದ ಯೋಜನೆಗಳು ಜಾರಿಯಾಗುತ್ತಿದ್ದು, ವಿದ್ಯಾರ್ಥಿಗಳು ಸರ್ಕಾರದಿಂದ ನೀಡುವ ಸೌಲಭ್ಯಗಳನ್ನು ಬಳಸಿಕೊಂಡು ಶೈಕ್ಷಣಿಕವಾಗಿ ಅಭಿವೃದ್ದಿ ಹೊಂದಬೇಕು ಎಂದು ಪುರಸಭಾಧ್ಯಕ್ಷೆ ಸುಮಾಅನಿಲ್ ತಿಳಿಸಿದರು. ...

ಎಟಿಎಂ ದರೋಡೆ ಯತ್ನ ವಿಫಲ

0
ತುರುವೇಕೆರೆ     ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂ ಯಂತ್ರವನ್ನು ಕದೀಮರು ಒಡೆದು ಹಾಕಿ ಹಣ ದೋಚಲು ಯತ್ನ ನಡೆಸಿ ವಿಫಲರಾಗಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ದಬ್ಬೆಘಟ್ಟ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ...

ಅಸ್ತಿತ್ವಕ್ಕಾಗಿ ರಾಜಕೀಯ ಮಾಡುವ ಪ್ರಮೇಯವಿಲ್ಲ: ತಿರುಗೇಟು

0
ತುರುವೇಕೆರೆ      3 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಎಂ.ಟಿ.ಕೃಷ್ಣಪ್ಪ ಅವರು ತನ್ನ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ರಾಜಕೀಯ ಮಾಡುವ ಪ್ರಮೇಯವಿಲ್ಲ. ಇದನ್ನು ಬಿಜೆಪಿ ಮುಖಂಡರು ಅರಿಯಬೇಕಿದೆ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ...

ಗಾಂಧೀಜಿ ಆದರ್ಶಗಳು ದಾರಿದೀಪವಿದ್ದಂತೆ : ಶಿವಪ್ಪ

0
ತಿಪಟೂರು     ಮಹಾತ್ಮ ಗಾಂಧೀಜಿಯವರು ಭೌತಿಕವಾಗಿ ಇಲ್ಲದಿದ್ದರೂ ಅವರ ಆದರ್ಶಗಳು ಎಲ್ಲರಿಗೂ ದಾರಿದೀಪವಾಗಿವೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಪ್ರಧಾನ ಕಾರ್ಯದರ್ಶಿ ಮಾದಾಪುರ ಶಿವಪ್ಪ ತಿಳಿಸಿದರು.      ನಗರದ ನಿವೃತ್ತ...

ಶಾಸಕರ ನೇತೃತ್ವದಲ್ಲಿ ರೈತರ ಸಂಧಾನ ಸಭೆ

0
ಕುಣಿಗಲ್     ತಾಲ್ಲೂಕಿನ ಗೊಟ್ಟಿಕೆರೆ ಗ್ರಾಮದ ಅರಳೀಕಟ್ಟೆ ಬಳಿ ನಡೆದ ಅಧಿಕಾರಿಗಳು ಕಾರ್ಖಾನೆ ಕಾರ್ಮಿಕರು ಮತ್ತು ರೈತರ ಸಂಧಾನ ಸಭೆ ಶಾಸಕ ಹೆಚ್.ಡಿ.ರಂಗನಾಥ್ ನೇತೃತ್ವದಲ್ಲಿ ನಡೆಯಿತು. ರೈತರು ಕಾರ್ಖಾನೆಯವರು ಕಲ್ಮಶದ ನೀರು ಹೊರಗೆ...

ಹುಳಿಯಾರಿನಲ್ಲಿ ಸಂಭ್ರಮದ ಗಣಪತಿ ವಿಸರ್ಜನೋತ್ಸವ

0
ಹುಳಿಯಾರು     ಪಟ್ಟಣದ ಶ್ರೀ ಪ್ರಸನ್ನ ಗಣಪತಿ ದೇವಾಲಯದಲ್ಲಿ 68ನೇ ವರ್ಷದ ಅಂಗವಾಗಿ ವಿಶೇಷವಾಗಿ ಪ್ರತಿಷ್ಠಾಪಿಸಲಾಗಿದ್ದ ಕೇಸರಿನಂದನ ಗಣಪತಿಯನ್ನು ರಾಜಬೀದಿಯಲ್ಲಿ ಅದ್ದೂರಿ ಮೆರವಣಿಗೆ ನಡೆಸಿ ನಂತರ ಹುಳಿಯಾರು ಕೆರೆಯಲ್ಲಿ ವಿಸರ್ಜಿಸಲಾಯಿತು.      ಸ್ವಾಮಿಯ...

ಬರೀ ಪದವಿದ್ದರೆ ಕಾವ್ಯವಾಗುವುದಿಲ್ಲ: ಪ್ರೊ.ಟಿ.ಎಸ್.ನಾಗರಾಜ ಶೆಟ್ಟಿ

0
ಹುಳಿಯಾರು    ಬರೀ ಪದವಿದ್ದರೆ ಕಾವ್ಯವಾಗುವುದಿಲ್ಲ. ಕಾವ್ಯ ಬರೆಯಬೇಕೆನ್ನುವವರು ಮೊದಲು ಅಧ್ಯಯನಶೀಲರಾಗಬೇಕು ಎಂದು ಹಿರಿಯ ಸಾಹಿತಿಗಳು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರು ಆದ ತಿಪಟೂರಿನ ಪ್ರೊ.ಟಿ.ಎಸ್.ನಾಗರಾಜ ಶೆಟ್ಟಿಯವರು ಕಿವಿಮಾತು ಹೇಳಿದರು.   ...

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕರೆ

0
ಗುಬ್ಬಿ     ಗ್ರಾಮೀಣಾಭಿವೃದ್ಧಿ ಮತ್ತು ಸ್ವಚ್ಛ ಪರಿಕಲ್ಪನೆಯನ್ನು ಇಂದಿನ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯ ಜೊತೆಗೆ ಅಳವಡಿಸಿಕೊಂಡಾಗ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಎನ್.ವೆಂಕಟೇಶ್...

ವನ್ಯಜೀವಿ ಪ್ರಕೃತಿಯ ಅವಿಭಾಜ್ಯ ಅಂಗ

0
ಬೆಂಗಳೂರು:    ವನ್ಯಜೀವಿ ಪ್ರಕೃತಿಯ ಅವಿಭಾಜ್ಯ ಅಂಗವಾಗಿದ್ದು, ಮಾನವನ ಉಳಿವು-ಅಳಿವು ಹಾಗೂ ಜೀವವೈವಿಧ್ಯತೆಯಲ್ಲಿ ಪ್ರಮುಖಪಾತ್ರ ವಹಿಸುತ್ತವೆ ಎಂದು ಅರಣ್ಯ ಸಚಿವ ಆರ್.ಶಂಕರ್ ಹೇಳಿದ್ದಾರೆ.     ನಗರದಲ್ಲಿಂದು 76ನೇ ವನ್ಯಜೀವಿ ಸಪ್ತಾಹದ ಅಂಗವಾಗಿ...
Share via