Tag: ಪ್ರಜಾಪ್ರಗತಿ
ಇಂದು 4 ವಿಧಾನಸಭೆಗಳ ಚುನಾವಣಾ ದಿನಾಂಕ ಪ್ರಕಟ
ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಡ ಮತ್ತು ಮಿಝೋರಾಮ್ ರಾಜ್ಯಗಳಿಗೆ ನಡೆಯಲಿರುವ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಪ್ರಕಟಿಸಲಿದೆ. ಕೇಂದ್ರ ಚುನಾವಣಾ ಆಯೋಗ...
ಭಾರತ-ರಷ್ಯಾ ಶೃಂಗಸಭೆ: ‘ಎಸ್-400 ಟ್ರಯಂಫ್’ ಸೇರಿ 8 ಒಪ್ಪಂದಗಳಿಗೆ ಉಭಯ ರಾಷ್ಟ್ರಗಳು ಸಹಿ
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹಾಗೂ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೂ.40 ಸಾವಿರ ಕೋಟಿ ಮೌಲ್ಯದ ಬಹು ನಿರೀಕ್ಷಿತ ಅತ್ಯಾಧುನಿಕ ಎಸ್-400 ಟ್ರಯಂಫ್ ವಾಯು ರಕ್ಷಣಾ ವ್ಯವಸ್ಥೆ...
ಮುಂದುವರಿದ ಎಸಿಬಿ ಅಧಿಕಾರಿಗಳ ದಾಳಿ : ಲಕ್ಷಾಂತರ ರೂ.ವಶ
ಬೆಂಗಳೂರು: ನೆನ್ನೆಯಷ್ಟೇ ಇಬ್ಬರು ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿ ಕೋಟ್ಯಾಂತರ ರೂ. ಅಕ್ರಮ ನಗದು-ನಾಣ್ಯ ಗಳನ್ನು ವಶಪಡಿಸಿಕೊಂಡಿರುವ ಎಸಿಬಿ ಅಧಿಕಾರಿಗಳು ಇಂದು(ಶನಿವಾರ) ಬೆಳಗಿನ ಜಾವ ಇನ್ನಿಬ್ಬರು ಅಧಿಕಾರಿಗಳ ಮೇಲೆ...
ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ
ಸಿರುಗುಪ್ಪ: ನಗರದ ಕೃಷ್ಣದೇವರಾಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಶಾಸಕ ಎಂ.ಎಸ್.ಸೋಮಲಿಂಗಪ್ಪ ದೀಪಬೆಳಗಿಸುವ ಮೂಲಕ ಉದ್ಘಾಟಿಸಿ...
ಅಧಿಕಾರಿಗಳು ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತ ಕ್ರಮ ಕೈಗೊಳ್ಳಬೇಕು- ಮಂಜುಳಾ
ಜಗಳೂರು : ತಾಲೂಕಿನಲ್ಲಿ ಮಳೆ ಬಾರದೇ ನೀರಿನ ಸಮಸ್ಯೆಯಾಗಲಿದ್ದು , ಅಧಿಕಾರಿಗಳು ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ...
ಸಭೆ ಬಹಿಷ್ಕರಿಸಿದರೆ ಸಮಸ್ಯೆ ಬಗೆಹರಿಯುವುದಿಲ್ಲ
ಹರಪನಹಳ್ಳಿ: ಅರಣ್ಯ ಇಲಾಖೆ ಕೈಗೊಂಡ ಕಾಮಗಾರಿಯಲ್ಲಿ ಅವ್ಯವಹಾರದ ಆರೋಪ, ಸಭೆಗೆ ಬಾರದ ಅಧಿಕಾರಿಗಳು, ಉಪಾಧ್ಯಕ್ಷರು ಹಾಗೂ ಸದಸ್ಯರ ನಡುವೆ ಮಾತಿನ ಜಟಾಪಟಿ, ಸಭಾತ್ಯಾಗ ಮಾಡಿದ ಸದಸ್ಯರು, ಕೊನೆಗೂ ಮುಂದೂಡಲ್ಪಟ್ಟ ಸಭೆ. ...
ಮಾಲಿನ್ಯ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ: ಡಿಸಿ ರಮೇಶ್
ದಾವಣಗೆರೆ : ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ನೀಡಿರುವ ನಿರ್ದೇಶನದಂತೆ ರಾಜ್ಯದಲ್ಲಿ ಅತೀ ಹೆಚ್ಚು ಮಾಲಿನ್ಯ ಹೊಂದಿರುವ 10 ನಗರಗಳಲ್ಲಿ ದಾವಣಗೆರೆ ನಗರವೂ ಒಂದಾಗಿದ್ದು, ತಕ್ಷಣವೇ ಸಂಬಂಧಿಸಿದ ಇಲಾಖೆಗಳು ಅಗತ್ಯ...
ಅ.25ರಿಂದ ರಾಷ್ಟ್ರೀಯ ಪಾರಂಪರಿಕ ವೈದ್ಯ ಸಮ್ಮೇಳನ
ದಾವಣಗೆರೆ: ಪಾರಂಪರಿಕ ವೈದ್ಯ ಪರಿಷತ್-ಕರ್ನಾಟಕದ ವತಿಯಿಂದ ಅ.25ರಿಂದ 27ರವರೆಗೆ ನಗರದಲ್ಲಿ ರಾಷ್ಟ್ರೀಯ ಪಾರಂಪರಿಕ ವೈದ್ಯ ಸಮ್ಮೇಳನ ಹಾಗೂ ಮೂಲಿಕಾ ಉತ್ಸವ-2018 ಏರ್ಪಡಿಸಲಾಗಿದೆ ಎಂದು ಪರಿಷತ್‍ನ ಅಧ್ಯಕ್ಷ ನೇರ್ಲಿಗೆ ಗುರುಸಿದ್ದಪ್ಪ...
ಶಾಲೆ ವಿಲೀನ ವಿರೋಧಿಸಿ ಜಯ ಕರ್ನಾಟಕ ಪ್ರತಿಭಟನೆ
ದಾವಣಗೆರೆ : ವಿಲೀನದ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ...
ಮಠ-ಪೀಠ ಕೆಲವೇ ವರ್ಗಗಳಿಗೆ ಸೀಮಿತ ಆಗದಿರಲಿ
ದಾವಣಗೆರೆ: ಮಠ ಮತ್ತು ಪೀಠಗಳು ಕಲವೇ ವರ್ಗಗಳಿಗೆ ಸೀಮಿತವಾಗಬಾರದು ಎಂದು ಕೂಡಲ ಸಂಗಮದ ಲಿಂಗಾಯುತ ಪಂಚಮಸಾಲಿ ಮಹಾಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಶ್ರೀಗಳು ಹೇಳಿದರು. ...













