Tag: ಪ್ರಜಾಪ್ರಗತಿ
ರೈತರ ಮೇಲೆ ದೌರ್ಜನ್ಯ;ಪ್ರತಿಭಟನೆ
ಚಿತ್ರದುರ್ಗಗಾಜಿಯಾಬಾದ್‍ನಲ್ಲಿ ರೈತರ ಮೇಲೆ ನಡೆದ ಪೆÇಲೀಸರ ದೌರ್ಜನ್ಯ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಜಂಡರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.ಡಾ. ಸ್ವಾಮಿನಾಥನ್ ವರದಿ ಜಾರಿಗೆ...
ಇಂಜಿನಿಯರಿಂಗ್ ಕಾಲೇಜು ಕಾಮಗಾರಿ ಶೇ.90ರಷ್ಟು ಪ್ರಗತಿ
ಚಳ್ಳಕೆರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಹ ಅತಿ ಸುಲಭವಾಗಿ ಯಾವುದೇ ರೀತಿಯ ಆರ್ಥಿಕ ಹೊರೆಯಾಗದಂತೆ ಇಂಜಿನಿಯರಿಂಗ್ ಪದವಿಯನ್ನು ಪಡೆದು ಉತ್ತಮ ಬದುಕನ್ನು ರೂಪಿಸಿಕೊಳ್ಳು ಅಂದಾಜು 58 ಕೋಟಿವೆಚ್ಚದಲ್ಲಿ ಇಂಜಿನಿಯರಿಂಗ್...
ಬಿದಲೋಟಿಯ ರಮ್ಯ ಮಗಳೊಂದಿಗೆ ಆತ್ಮಹತ್ಯೆ
ಕೊರಟಗೆರೆ ಸಾಂಸಾರಿಕ ಜೀವನದಲ್ಲಿ ಜಿಗುಪ್ಸೆಗೊಂಡ ಮಹಿಳೆಯೊಬ್ಬರು 4 ವರ್ಷದ ಮಗಳೊಂದಿಗೆ ಡೀಸೆಲ್ ಸುರಿದು ಕೊಂಡು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬುಧವಾರ ಕೊರಟಗೆರೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ. ...
ನಿವೃತ್ತ ನೌಕರರಿಗೆ ಪಿಂಚಣಿ ಅಗತ್ಯ; ರಕ್ತದಾನ ಮಾಡುವ ಮೂಲಕ ಹಕ್ಕೊತ್ತಾಯ
ತುರುವೇಕೆರೆ ತಾಲ್ಲೂಕಿನ ಲಯನ್ಸ್ ಕ್ಲಬ್, ರಾಜ್ಯ ಸರ್ಕಾರಿ ಎನ್‍ಪಿಎಸ್ ನೌಕರರ ಸಂಘ, ತಾಲ್ಲೂಕು ಆರೋಗ್ಯ ಕೇಂದ್ರ, ಜಿಲ್ಲಾ ಸರ್ಕಾರಿ ರಕ್ತ ನಿಧಿ ಸಂಯುಕ್ತ ಆಶ್ರಯದಲ್ಲಿ ಗ್ಲೋಬಲ್ ಎಂಬಸಿ ಕಾನ್ವೆಂಟ್ ಆವರಣದಲ್ಲಿ ನಡೆದ...
ಧರಣಿ ಸ್ಥಳಕ್ಕೆ ಡಿಸಿ ಭೇಟಿ: ಬೇಡಿಕೆ ಈಡೇರಿಸುವ ಭರವಸೆ: ಧರಣಿ ಹಿಂಪಡೆದ ಅಲೆಮಾರಿಗಳು
ಹುಳಿಯಾರು ಅಲೆಮಾರಿ ಸಮುದಾಯಗಳ ಮೂಲಭೂತ ಹಕ್ಕುಗಳಿಗೆ ಹಾಗೂ ಇನ್ನಿತರ ಸೌಲಭ್ಯಗಳಿಗೆ ಒತ್ತಾಯಿಸಿ ಹುಳಿಯಾರು ನಾಡ ಕಚೇರಿ ಎದುರು ಅಲೆಮಾರಿ ಬುಡಕಟ್ಟು ಮಹಾಸಭಾದ ವತಿಯಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸ್ಥಳಕ್ಕೆ ಮೂರನೇ ದಿನವಾದ...
ಗುಣಮಟ್ಟದ ಶಿಕ್ಷಣ ಅಗತ್ಯ- ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್
ಬೆಂಗಳೂರು- ವಿಶ್ವದ ಟಾಪ್ 10 ವಿಶ್ವವಿದ್ಯಾಲಯಗಳ ಪೈಕಿ ನಮ್ಮ ರಾಜ್ಯದ ವಿಶ್ವವಿದ್ಯಾಲಯಗಳು ಸ್ಥಾನ ಪಡೆಯದೇ ಇರುವುದು ನಮ್ಮಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ ಎಂಬುದನ್ನು ತೋರಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ....
ಜಪಾನೀಸ್ ಟೌನ್‍ಶಿಪ್ ಸಂಬಂಧ ಚರ್ಚೆ ನಡೆಸಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್
ಬೆಂಗಳೂರು- ವಸಂತನರಸಾಪುರದಲ್ಲಿ ಕೈಗಾರಿಕಾ ವಲಯ ನಿರ್ಮಾಣವಾಗುತ್ತಿದ್ದು, ಇಲ್ಲಿಯೇ ಜಪಾನೀಸ್ ಟೌನ್‍ಶಿಪ್ ತೆರೆಯಲು ಸಹ ಮುಂದಾಗಿದ್ದೇವೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ಜಪಾನ ದೇಶದ ಕೌನ್ಸಿಲ್ ವಿಧಾನಸೌಧದಲ್ಲಿ...
ಶರಣಸಂಸ್ಕೃತಿ ಉತ್ಸವ
ಬೆಂಗಳೂರು: ಚಿತ್ರದುರ್ಗದ ಮುರುಘಾಮಠದ ವತಿಯಿಂದ ಪ್ರತಿವರ್ಷ ಆಚರಿಸಲ್ಪಡುವ ಶರಣಸಂಸ್ಕೃತಿ ಉತ್ಸವ ಇದೇ ತಿಂಗಳ 13ರಿಂದ 22ವರೆಗೆ ನಡೆಯಲಿದೆ ಎಂದು ಡಾ. ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ. ಪ್ರತಿವರ್ಷ...
ಮೊಬೈಲ್ ಆಪ್ ಮೂಲಕ ಬೆಳೆ ವಿವರ ಸಂಗ್ರಹಣೆ:ವಂದಿತಾ ಶರ್ಮ
ಬೆಂಗಳೂರು ಪ್ರಸಕ್ತ ಮುಂಗಾರು ಋತುವಿನಲ್ಲಿ ಸ್ಥಳೀಯ ನಿವಾಸಿಗಳನ್ನು ಬಳಸಿ ಬೆಳೆ ಸಮೀಕ್ಷೆ ಯೋಜನೆ ಹಮ್ಮಿಕೊಂಡಿದ್ದು ಸಧ್ಯದಲ್ಲಿಯೇ ಕ್ಷೇತ್ರಮಟ್ಟದಲ್ಲಿ ಬೆಳೆ ವಿವರಗಳನ್ನು ಮೊಬೈಲ್ ಆಪ್ ಮೂಲಕ ಸಂಗ್ರಹಿಸುವ ಕಾರ್ಯ ಪ್ರಾರಂಭವಾಗಲಿದೆ...
ಅ.10 ರಿಂದ ಮೈಸೂರಿಗೆ ವಿಶೇಷ ವಿಮಾನ ಸೇವೆ ಆರಂಭ
ಬೆಂಗಳೂರು ವಿಶ್ವವಿಖ್ಯಾತ ದಸರಾ ಉತ್ಸವ ವೀಕ್ಷಣೆಗಾಗಿ ದೇಶ ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ಅನುಕೂಲವಾಗುವಂತೆ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಬೆಂಗಳೂರಿನಿಂದ ಮೈಸೂರಿಗೆ ಈ ತಿಂಗಳ 10ರಿಂದ 19ರ ವರೆಗೆ ವಿಶೇಷ...













