Tag: ಪ್ರಜಾಪ್ರಗತಿ
ಮಾದಿಗ ಸಮುದಾಯದ ಶಾಸಕರಿಗೆ ಮಂತ್ರಿಗಿರಿ ನೀಡಿ : ಆಂಜನೇಯ
ಬೆಂಗಳೂರು ಎ.ಜೆ.ಸದಾಶಿವ ಆಯೋಗ ವರದಿ ಶಿಫಾರಸ್ಸು ವಿಳಂಬ ಹಾಗೂ ಮಾದಿಗ ಸಮುದಾಯದ ಶಾಸಕರಿಗೆ ಮಂತ್ರಿಗಿರಿ ನೀಡಿಲ್ಲ ಎಂದು ಮಾದಿಗ ಸಮಾಜದ ಮುಖಂಡರು, ಸಭೆ ಬಹಿಷ್ಕಾರ ಮಾಡಿ ವಾಗ್ದಾಳಿ ನಡೆಸಿದ್ದ ಮಾಜಿ ಸಚಿವ...
ಬೆಳೆ ವಿಮೆ ಸೇರಿದಂತೆ ವಿವಿಧ ಬೆಡಿಕೆಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ
ಹರಿಹರ; ಬೆಳೆ ವಿಮೆ ಜಾರಿ, ಭತ್ತ, ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಆಗ್ರಹಿಸಿ ಹಾಗೂ ದೆಹಲಿಯಲ್ಲಿ ರೈತರ ಮೇಲೆ ಲಾಠಿ ಪ್ರಹಾರ ಖಂಡಿಸಿ ರೈತ ಸಂಘ ಹಾಗೂ ಹಸಿರು ಸೇನೆ...
ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ
ಹರಿಹರ; ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ, ಎಸ್‍ಎಸ್‍ಕೆ ಸಮಾಜ, ಕರವೇ ಯಿಂದ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಸಲಾಯಿತು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯ...
ಪಿಂಚಣಿ ಜಾರಿಗೊಳಿಸಲು ಆಗ್ರಹಿಸಿ ರಾಜ್ಯ ಸರಕಾರಿ ಎನ್‍ಪಿಎಸ್ ನೌಕರರು ಪ್ರತಿಭಟನೆ
ಹರಿಹರ; ನಿಶ್ಚಿತ ಪಿಂಚಣಿ ಜಾರಿಗೊಳಿಸಲು ಆಗ್ರಹಿಸಿ ರಾಜ್ಯ ಸರಕಾರಿ ಎನ್‍ಪಿಎಸ್ ನೌಕರರು ನಗರದಲ್ಲಿ ರಕ್ತ ದಾನ ಮಾಡಿ, ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು. ನಗರದ ಡಿಆರ್‍ಎಂ...
ದೇಶದ ಮಹಾನ್ ವ್ಯಕ್ತಿಗಳು ಮಾದರಿ ಆಗಲಿ
ಹರಪನಹಳ್ಳಿ: ವಿದ್ಯಾರ್ಥಿಗಳಿಗೆ ದೇಶ ಕಂಡ ಮಹಾನ್ ವ್ಯಕ್ತಿಗಳು ಮಾದರಿ ಆಗಬೇಕೇ ವಿನಃ ಸೆಲಿಬ್ರಿಟಿಗಳಲ್ಲ ಎಂದು ಹರಿಹರ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಶಾರದೇಶಾನಂದಜೀ ಮಹಾರಾಜ್ ಕಿವಿಮಾತು ಹೇಳಿದರು. ...
ಹಿರೇಗೋಣಿಗೆರೆಗೆ ಗಾಂಧಿ ಗ್ರಾಮ ಪುರಸ್ಕಾರ
ಹೊನ್ನಾಳಿ ತಾಲೂಕಿನ ಹಿರೇಗೋಣಿಗೆರೆ ಗ್ರಾಪಂ ಅಧ್ಯಕ್ಷ ಸಿ. ಮಹೇಶ್ ಮಂಗಳವಾರ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಂದ ಗಾಂಧಿ ಗ್ರಾಮ ಪುರಸ್ಕಾರ ಸ್ವೀಕರಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು...
ಅಂಗನವಾಡಿ ಕೇಂದ್ರದ ಕಟ್ಟಡ ಉದ್ಘಾಟನೆ
ಹೊನ್ನಾಳಿ: ಮಕ್ಕಳು ಮುಂದಿನ ಹಂತದ ಶಿಕ್ಷಣ ವ್ಯವಸ್ಥೆಗೆ ಒಗ್ಗಿಕೊಳ್ಳಲು ಪೂರ್ವ ಪ್ರಾಥಮಿಕ ಶಿಕ್ಷಣ ಸಹಕಾರಿ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು. ತಾಲೂಕಿನ ಸಾಸ್ವೆಹಳ್ಳಿ ಸಮೀಪದ ಕುಳಗಟ್ಟೆ ಗ್ರಾಮದಲ್ಲಿ ಬುಧವಾರ...
ಟ್ರಾಫಿಕ್ ಜಾಮಿನಿಂದಾಗಿ ಸಾರ್ವಜನಿಕರಿಗೆ ಕಿರಿಕಿರಿ.
ರಾಣಿಬೆನ್ನೂರ: ರಾಣಿಬೆನ್ನೂರು ನಗರವು ಮಾರುಕಟ್ಟೆ, ಬೀಜೋತ್ಪಾಧನೆ, ಶೈಕ್ಷಣಿಕ, ಧಾರ್ಮಿಕ ಸೇರಿದಂತೆ ಇನ್ನೂ ಮುಂತಾದ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದುತ್ತಿದೆ. ನಗರಕ್ಕೆ ಹಳ್ಳಿಗಳಿಂದ ಬರುವ ಜನರು ಏನೂ ಕಮ್ಮಿ ಇಲ್ಲ, ದಿನಬಳಕೆ ವಸ್ತುಗಳು,...
ಕೋಳಿ-ಮಾಂಸದ ಅಂಗಡಿ ತ್ಯಾಜ್ಯದಿಂದ ನಗರದಲ್ಲಿ ಬೀದಿನಾಯಿ ಹಾವಳಿ ಹೆಚ್ಚಳ
ತುಮಕೂರು ‘‘ತುಮಕೂರು ನಗರದಲ್ಲಿರುವ ಕೋಳಿ ಅಂಗಡಿಗಳವರು ಮತ್ತು ಮಾಂಸದ ಅಂಗಡಿಗಳವರು ತಮ್ಮ ಮಳಿಗೆಗಳಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡದಿರುವುದೇ ನಗರದಲ್ಲಿ ಬೀದಿನಾಯಿಗಳ ಹಾವಳಿ ಅಧಿಕವಾಗಲು ಪ್ರಮುಖ ಕಾರಣವಾಗಿದೆ’’ ಎಂದು...
ವಿಶ್ವ ದೃಷ್ಟಿ ದಿನಾಚರಣೆ
ಹರಿಹರ ವಿಶ್ವ ದೃಷ್ಟಿ ದಿನಾಚರಣೆ ಅಂಗವಾಗಿ ಸಾಮೂಹಿಕ ಸಕ್ಕರೆ ಕಾಯಿಲೆ, ರೆಟಿನೋಪತಿ ಶಿಬಿರ, ಸಾರ್ವಜನಿಕ ಆಸ್ಪತ್ರೆ ಹರಿಹರದಲ್ಲಿ 11.10.2018 ರಂದು ಸಕ್ಕರೆ ಖಾಯಿಲೆ ಇರುವ ಫಲಾನುಭವಿಗಳಿಗೆ ಉಚಿತ ಕಣ್ಣಿನ ಪರೀಕ್ಷೆ...













