Tag: ಪ್ರಜಾಪ್ರಗತಿ
ನವದೆಹಲಿಯಲ್ಲಿ ರೈತರ ಮೇಲಿನ ಜಲಫಿರಂಗಿ : ಖಂಡನೆ
ಪಾವಗಡ ದೇಶಕ್ಕೆ ಅನ್ನ ನೀಡುವ ರೈತನ ಮೇಲೆ ಕೇಂದ್ರ ಸರ್ಕಾರ ದೌರ್ಜನ್ಯ ನಡೆಸಿರುವುದು ಖಂಡನೀಯ ಎಂದು ಕರ್ನಾಟಕ ರಾಜ್ಯ ರೈತ ಮತ್ತು ಹಸಿರು ಸೇನೆ ಸಂಘದ ಅಧ್ಯಕ್ಷ ಪೂಜಾರಪ್ಪ ತಿಳಿಸಿದರು. ...
ಶಾಲಾ ಆವರಣದಲ್ಲಿ ಮದ್ಯಪಾನ: ನಿಯಂತ್ರಿಸಲು ಗ್ರಾಮಸ್ಥರ ಒತ್ತಾಯ
ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ಕೆಲವು ಕಿಡಿಗೇಡಿಗಳು ಪ್ರತಿ ದಿನ ಸಂಜೆ ಮದ್ಯಪಾನ ಸೇವಿಸಿ ಬಾಟಲಿ, ಪ್ಯಾಕೆಟ್‍ಗಳನ್ನು ಅಲ್ಲಿಯೇ ಬಿಸಾಡುತ್ತಿದ್ದಾರೆ. ಕೂಡಲೇ ಪೊಲೀಸ್ ಇಲಾಖೆ...
ಹಳೆ ಪಿಂಚಣಿ ಜಾರಿಗಾಗಿ ಹಕ್ಕೊತ್ತಾಯ: ರಕ್ತಕೊಟ್ಟೇವು ಪಿಂಚಣಿ ಬಿಡೆವು
ತಿಪಟೂರು ಹಳೆ ಪಿಂಚಣಿ ಜಾರಿಗಾಗಿ ಹಕ್ಕೊತ್ತಾಯ : ರಕ್ತಕೊಟ್ಟೇವು ಪಿಂಚಣಿ ಬಿಡೆವು ಎಂದು ಕರ್ನಾಟಕ ರಾಜ್ಯ ಎನ್.ಪಿ.ಎಸ್.ನೌಕರರ ಸಂಘದಿಂದ ತಹಸೀಲ್ದಾರ್‍ರಿಗೆ ಮನವಿ ಸಲ್ಲಿಸಲಾಯಿತು. ನಗರದಲ್ಲಿ ಎನ್.ಪಿ.ಎಸ್ ಸರ್ಕಾರಿ ನೌಕರರು...
ಮೂರನೇ ದಿನಕ್ಕೆ ಮುಂದುವರಿದ ಅಲೆಮಾರಿಗಳ ಅಹೋರಾತ್ರಿ ಧರಣಿ
ಹುಳಿಯಾರು: ಅಲೆಮಾರಿ ಸಮುದಾಯಗಳ ಮೂಲಭೂತ ಹಕ್ಕುಗಳಿಗೆ,ಸೌಲಭ್ಯಗಳಿಗೆ ಒತ್ತಾಯಿಸಿ ಹುಳಿಯಾರು ನಾಡಕಚೇರಿ ಎದುರು ಅಲೆಮಾರಿ ಬುಡಕಟ್ಟು ಮಹಾಸಭಾ ಚಿಕ್ಕನಾಯಕನಹಳ್ಳಿ ತಾಲ್ಲೂಕುವತಿಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿಯ ಎರಡನೇ ದಿನವಾದ ಬುಧವಾರ ಖುದ್ದು...
ಒಂದು ಪ್ಯಾಕ್ ಕೊಂಡರೆ 6 ಸಿಗರೇಟ್ ಉಚಿತ…..?!!
ಬೆಂಗಳೂರು ಶಾಲಾ-ಕಾಲೇಜು ಬಳಿ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಲ್‍ಬೋರೋ ಸಿಗರೇಟ್‍ನ್ನು ವಿದ್ಯಾರ್ಥಿಗಳಿಗೆ ಒಂದು ಪ್ಯಾಕ್ ಕೊಂಡರೆ 6 ಸಿಗರೇಟ್ ಉಚಿತವಾಗಿ ನೀಡುತ್ತಿದ್ದ ಅಂಗಡಿಗಳ ಮೇಲೆ ನಗರ ಪೊಲೀಸರು ದಾಳಿ...
ನಾಪತ್ತೆ ಯಾದವರನ್ನು ಹುಡುಕಿಕೊಡಲು ಕಮಿಶನರ್ ಗೆ ದೂರು
ಬೆಂಗಳೂರು ಬೆಂಗಳೂರಿನಿಂದ ಉತ್ತರ ಪ್ರದೇಶಕ್ಕೆ ಹೋಗುತ್ತಿದ್ದ ತಾಯಿ-ಮಗಳು ನಾಪತ್ತೆಯಾಗಿದ್ದು, ಅವರಿಬ್ಬರನ್ನು ಅಪಹರಿಸಲಾಗಿದೆ ಎಂದು ಕುಟುಂಬಸ್ಥರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಅಪ್ರಾಪ್ತ ಪುತ್ರಿಯನ್ನು ಕರೆದುಕೊಂಡು ಉತ್ತರಪ್ರದೇಶಕ್ಕೆ ಹೊರಟಿದ್ದ ತಾಯಿ ಕುಷಾಲ...
ರಾಯಲ್ ಕಳ್ಳರ ಬಂಧನ….!!!
ಬೆಂಗಳೂರು ಮೋಜಿನ ಜೀವನ ನಡೆಸಲು ಕನ್ನಗಳವು ಮಾಡುತ್ತಿದ್ದ ನಾಲ್ವರು ಕುಖ್ಯಾತ ಕನ್ನಗಳ್ಳರು ದುಬಾರಿ ಬೈಕ್‍ಗಳನ್ನು ದೋಚುತ್ತಿದ್ದ ಇಬ್ಬರು ಸೇರಿ 6 ಮಂದಿ ಕುಖ್ಯಾತ ಕಳ್ಳರನ್ನು ಬೇಗೂರು ಪೊಲೀಸರು ಬಂಧಿಸಿ 47...
ಹಳೆಯ ಪಿಂಚಣಿ ಯೋಜನೆಗೆ ಒತ್ತಾಯ
ಬೆಂಗಳೂರು ಹಳೆಯ ಪಿಂಚಣಿ ಯೋಜನೆಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ಎನ್‍ಪಿಎಸ್ ನೌಕರರ ಸಂಘ ಹಾಗೂ ನ್ಯಾಷನಲ್ ಮೂವ್‍ವೆಂಟ್ ಫಾರ್ ಓಲ್ಡ್ ಪೆನ್ಷನ್ ಸ್ಕೀಮ್ ಸಂಘಟನೆಗಳ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿದರು. ...
ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹ
ಬೆಂಗಳೂರು ಬಾಕಿಯಿರುವ 5 ತಿಂಗಳ ನಿಗದಿತ ಮಾಸಿಕ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ನಗರದಲ್ಲಿ ಪ್ರತಿಭಟನೆ ನಡೆಸಿದರು. ...
ಡಿಕೆಶಿ ಮೇಲಿನ ಐಟಿ ದಾಳಿ ವಿರುದ್ಧದ ಪ್ರತಿಭಟನೆಯಲ್ಲಿ ನಲಪಾಡ್ ಪ್ರತ್ಯಕ್ಷ್ಯ
ಬೆಂಗಳೂರು ಸಚಿವ ಡಿ.ಕೆ. ಶಿವಕುಮಾರ್ ಅವರ ನಿವಾಸದ ಮೇಲೆ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಶಾಸಕ...













