Tag: ಪ್ರಜಾಪ್ರಗತಿ
ಶಿರಾ : ಯಾರ ಮತ ಬುಟ್ಟಿಗೆ ಯಾರು ಕೈ ಹಾಕಿದರು..!?
ತುಮಕೂರು : ಶಿರಾ ವಿಧಾನಸಭೆಯ ಉಪ ಚುನಾವಣೆ ಫಲಿತಾಂಶ ಪ್ರಕಟವಾದ ಹಿಂದೆಯೆ ಸೋಲು-ಗೆಲುವಿನ ಲೆಕ್ಕಾಚಾರಗಳು ಆರಂಭವಾಗಿವೆ. ಯಾರ ಮತಗಳನ್ನು ಮತ್ಯಾರು ಕಸಿದಿದ್ದಾರೆ ಎಂಬ ಅವಲೋಕನ ನಡೆದಿದೆ. ಕಳೆದ ಬಾರಿಯ...
ತುಮಕೂರು : ಉಸ್ತುವಾರಿ ಸಚಿವರ ಬದಲಾವಣೆ ಗುಲ್ಲು!!
ತುಮಕೂರು: ಶಿರಾ, ಆರ್.ಆರ್.ನಗರ ಹಾಗೂ ವಿಧಾನಪರಿಷತ್‍ನ ನಾಲ್ಕು ಸ್ಥಾನಗಳಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿದ ಬೆನ್ನಿಗೆ ಸಿಎಂಗೆ ಸಂಪುಟ ವಿಸ್ತರಣೆ, ಪುನರ್‍ರಚನೆಯ ಕಸರತ್ತಿನ ಸಂಕಟ ಎದುರಾಗಿದೆ. ರಾಜ್ಯ ಸಚಿವ...
ಮೈಸೂರು : ಮರಕ್ಕೆ ಜೀಪ್ ಡಿಕ್ಕಿ ; ಇಬ್ಬರು ಕರ್ತವ್ಯ ನಿರತ ಪೊಲೀಸರ ಸಾವು!!
ಮೈಸೂರು : ಪೊಲೀಸ್ ಜೀಪ್ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕರ್ತವ್ಯ ನಿರತ ಪೊಲೀಸರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆ.ಆರ್. ನಗರ ತಾಲ್ಲೂಕಿನ ಹೆಬ್ಬಾಳು ಸಮೀಪ ನಡೆದಿದೆ. ಕೆ.ಆರ್....
ಶಿರಾ ಬಳಿಕ ಆಗ್ನೇಯದಲ್ಲೂ ಬಿಜೆಪಿ ಗೆಲುವು
ತುಮಕೂರು : ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಬೆನ್ನಲ್ಲೇ ವಿಧಾನಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದಲ್ಲೂ ಕಮಲ ಕಮಾಲ್ ಮಾಡಿದೆ. ಮಂಗಳವಾರ ಎಣಿಕೆ ಪ್ರಾರಂಭವಾಗಿ ಬುಧವಾರ ಸಂಜೆ ವೇಳೆಗೆ ಪ್ರಕಟವಾದ ಫಲಿತಾಂಶದಲ್ಲಿ...
ಜಪಾನಂದಜಿರವರನ್ನು ಗೌರವಿಸಿದ ರಾಯಚೂರು ಜಿಲ್ಲಾಡಳಿತ
ಪಾವಗಡ : ಉತ್ತರ ಕರ್ನಾಟಕ ಪ್ರವಾಹ ಪರಿಹಾರ ಯೋಜನೆಯ 2020ರ ಅಂತಿಮ ಘಟ್ಟದ ಪರಿಹಾರ ಕಾರ್ಯಗಳಿಗೆ ಪೂಜ್ಯ ಸ್ವಾಮಿ ಜಪಾನಂದಜೀ ರಾಯಚೂರು, ಗುಲ್ಬರ್ಗಾ ಹಾಗೂ ಶೋಲಾಪುರ ಜಿಲ್ಲೆಗಳಿಗೆ ತೆರಳಿದ್ದರು. ನ....
ಸಿಡಿಲ ಮುನ್ಸೂಚನೆಗೆ ಧಾಮಿನಿ ಆ್ಯಪ್
ಹುಳಿಯಾರು : ಹವಾಮಾನ ವೈಪರೀತ್ಯ ಪರಿಸ್ಥಿತಿಗಳಾದ ಪ್ರವಾಹ ಅನಾವೃಷ್ಟಿ, ಮಿಂಚು, ಭಾರಿ ಮಳೆ, ಶೀತ ಅಲೆಗಳು ಮತ್ತು ಶಾಖದ ಅಲೆಗಳು ಮಿಂಚಿನ ಹೊಡೆತಗಳು ಈ ಎಲ್ಲಾ ವೈಪರೀತ್ಯಗಳಿಂದಾಗಿ ಭಾರತದಲ್ಲಿ 1,562 ಜನರು...
ವಿದೇಶಗಳಲ್ಲಿ ವ್ಯಾಸಂಗ ಮಾಡಿ, ಆದರೆ ಭಾರತಕ್ಕೆ ಹಿಂದಿರುಗಿ ಸೇವೆ ಸಲ್ಲಿಸಿ
ಮೈಸೂರು : ಶೇ.70 ರಷ್ಟು ವೈದ್ಯರು ನಗರಗಳಲ್ಲಿ ನೆಲೆಸಲು ಬಯಸುತ್ತಾರೆ. ಆದರೆ ಶೇ.70 ರಷ್ಟು ಜನರು ಹಳ್ಳಿಗಳಲ್ಲಿ ಜೀವಿಸುತ್ತಿದ್ದು, ಇವರಿಗಾಗಿ ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಬೇಕು ಎಂದು ಆರೋಗ್ಯ...
ಅರ್ನಬ್ ಗೋಸ್ವಾಮಿಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂ!!
ನವದೆಹಲಿ : ಸುಪ್ರೀಂ ಕೋರ್ಟ್ ನ್ಯಾಯಪೀಠವು ರಿಪಬ್ಲಿಕ್ ಟಿವಿ ಎಡಿಟರ್ ಅರ್ನಬ್ ಗೋಸ್ವಾಮಿಯವರಿಗೆ ಜಾಮೀನು ನೀಡಿದೆ. ಬಾಂಬೆ ಹೈಕೋರ್ಟ್ ನಲ್ಲಿ 2018ರಲ್ಲಿ ನಡೆದಂತ ಇಂಟೀರಿಯರ್ ಡಿಸೈನರ್ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ...
ಭೀಕರ ಅಪಘಾತ : ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳ ದುರ್ಮರಣ!!
ರಾಯಚೂರು : 2 ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಮೂವರು ಸ್ವಾವನ್ನಪ್ಪಿರುವ ಘಟನೆ ನಗರದ ಹೊರವಲಯದ ಮಂತ್ರಾಲಯ ರಸ್ತೆಯಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಮೃತರನ್ನು ಅಭಿಷೇಕ, ಬಸವರಾಜ,...
ಆಗ್ನೇಯ ಪದವೀಧರ ಕ್ಷೇತ್ರ : ಬಿಜೆಪಿ ಅಭ್ಯರ್ಥಿಯ ಭರ್ಜರಿ ಗೆಲುವು!!
ಬೆಂಗಳೂರು : ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಬಿಜೆಪಿ ಅಭ್ಯರ್ಥಿ ಚಿದಾನಂದಗೌಡ ಗೆಲುವಿನ ನಗೆ ಬೀರಿದ್ದಾರೆ. ಚಿತ್ರದುರ್ಗ, ದಾವಣಗೆರೆ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳನ್ನೊಳಗೊಂಡ ಆಗ್ನೇಯ...













