Home Tags ಪ್ರಜಾಪ್ರಗತಿ

Tag: ಪ್ರಜಾಪ್ರಗತಿ

ಸರ್ಜಿಕಲ್ ಸ್ಟ್ರೈಕ್ ಎರಡನೆ ವರ್ಷಾಚರಣೆ

0
ಹೊಸದಿಲ್ಲಿ:      ಭಾರತದ ಉರಿ ಸೇನಾ ನೆಲೆ ಮೇಲೆ ಉಗ್ರರು ನಡೆಸಿದ ಆಕ್ರಮಣಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಪಿಓಕೆ ನಲ್ಲಿದ್ದ ಉಗ್ರರ ಶಿಬಿರಗಳನ್ನು ಪುಡಿಗಟ್ಟಿದ ಸರ್ಜಿಕಲ್‌ ದಾಳಿಯ ಎರಡನೇ ವರ್ಷಾಚರಣೆಗೆ ಮುನ್ನವೇ ಕೇಂದ್ರ ಸರಕಾರ...

ಜೀ ವಾಹಿನಿಯ ‘ಸರಿಗಮಪ ಸೀಜನ್ 15’ ಗೆ ವೇದಿಕೆ ಸಿದ್ದ

0
ಈವರೆಗೆ ಸರೆಗಮಪ ಸಂಗೀತ ಕಾರ್ಯಕ್ರಮ 14 ಸೀಜನ್‍ಗಳನ್ನು ಯಶಸ್ವಿಯಾಗಿ ಮುಗಿಸಿದೆ. ಈಗ 15ನೇ ಸೀಜನ್ ಆರಂಭಕ್ಕೆ ವೇದಿಕೆಯನ್ನು ಸಿದ್ದಪಡಿಸಿದೆ.      ಈ ಸೀಜನ್‍ನಲ್ಲಿ ನಾದಬ್ರಹ್ಮ ಹಂಸಲೇಖ, ಸಂಗೀತ ನಿರ್ದೇಶಕ ಅರ್ಜುನ್...

ರಫೇಲ್ ಡೀಲ್ : ಮೋದಿಯನ್ನು ಸಮರ್ಥಿಸಿಕೊಂಡ ಶರದ್ ಪವಾರ್

0
 ಮುಂಬೈ:       ರಫೇಲ್ ಡೀಲ್ ಗೆ ಸಂಬಂಧಿಸಿದಂತೆ ಮೋದಿ ಅವರನ್ನು ಅನುಮಾನಿಸುವುದು ಸರಿಯಲ್ಲ, ನನಗೆ ಪ್ರಧಾನಿಗಳ ಮೇಲೆ ಅಪನಂಬಿಕೆ ಇಲ್ಲ ಎಂದು ಎನ್ ಸಿಪಿ(ನ್ಯಾಶ್ನಲಿಸ್ಟಿಕ್ ಕಾಂಗ್ರೆಸ್ ಪಾರ್ಟಿ) ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ...

ಶಬರಿ ಮಲೆ : ಮಹಿಳೆಯರ ಪ್ರವೇಶಕ್ಕೆ ಅಸ್ತು ಎಂದ ಸುಪ್ರೀಂ..!

0
ನವದೆಹಲಿ:      ಕೇರಳದ ಪ್ರಸಿದ್ಧ ದೇವಾಲಯವಾದ ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ಇಂದು ತೀರ್ಪು ಪ್ರಕಟಿಸಿದೆ. ತೀರ್ಪು:       ಪ್ರಾರ್ಥನೆಗೆ ಯಾವುದೇ ತಾರತಮ್ಯ...

ಸಂಚಾರಿ ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ಸಾರ್ವಜನಿಕರಿಗೆ ಕರೆ

0
ತುಮಕೂರು        ನಗರ ವೃತ್ತ ನಿರೀಕ್ಷಕರು ಹಾಗೂ ಸಂಚಾರಿ ಪೊಲೀಸ್ ಠಾಣೆಯ ಸಬ್‍ಇನ್‍ಸ್ಪೆಕ್ಟರ್ ಮತ್ತು ಸಿಬ್ಬಂದಿ ನೇತೃತ್ವದಲ್ಲಿ ಸೆ. 25 ರಂದು ಸೂಕ್ತ ದಾಖಲಾತಿಗಳಿಲ್ಲದೆ ತುಮಕೂರು ನಗರದಲ್ಲಿ ಸಂಚರಿಸುತ್ತಿದ್ದ...

ಕುರಿಪಾಳ್ಯದಲ್ಲಿ ಯಶಸ್ವಿ ಆರೋಗ್ಯ ಶಿಬಿರ: ಬಡವರ ಚಿಕಿತ್ಸಾ ವೆಚ್ಚಕ್ಕೆ ಸದಸ್ಯರ ನೆರವು

0
ತುಮಕೂರು      ತುಮಕೂರು ನಗರದ 13 ನೇ ವಾರ್ಡ್ ವ್ಯಾಪ್ತಿಯ ಕುರಿಪಾಳ್ಯದಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ವತಿಯಿಂದ ಸ್ಥಳೀಯ ಆರೋಗ್ಯ ಕೇಂದ್ರ...

ಶಿರಾ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯ ವಿರುದ್ಧ ಕಿಡಿಕಾರಿದ ತಾ.ಪಂ. ಸದಸ್ಯರು

0
ಶಿರಾ      ಶಿರಾ ನಗರದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರವೂ ಸೇರಿದಂತೆ ತಾಲ್ಲೂಕಿನ ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಸೂಕ್ತ ಚಿಕಿತ್ಸೆ ಲಭ್ಯವಾಗದೆ ಪರದಾಡುವಂತಾಗಿದೆ ಎಂದು ಇಲ್ಲಿನ ತಾಲ್ಲೂಕು ಪಂಚಾಯ್ತಿ...

ನಾಯಿಗಳ ಕಾಟದಿಂದ ಮಕ್ಕಳಿಗೆ, ನಾಗರಿಕರಿಗೆ ಮುಕ್ತಿ ಎಂದಿಗೆ..?

0
ಮಧುಗಿರಿ     ಪ್ರಮುಖ ರಸ್ತೆಗಳಲ್ಲಿ ನಾಯಿಗಳ ಉಪಟಳ ಹೆಚ್ಚಾಗಿದೆ. ದಾರಿ ಹೋಕರಿಗೆ ವಾಹನ ಸವಾರರಿಗೆ ಅನನುಕೂಲವಾಗುತ್ತಿದೆ. ಪುರಸಭೆಯ ಅಧಿಕಾರಿಗಳು ನಾಯಿಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.      ಪಟ್ಟಣದಲ್ಲಿ...

ಸಕಾಲದಲ್ಲಿ ಸಾಲ ಮರುಪಾವತಿಸಿದರೆ ಬ್ಯಾಂಕ್ ಅಭಿವೃದ್ಧಿ ಕಾಣಲು ಸಾಧ್ಯ

0
ತುರುವೇಕೆರೆ    ಸಕಾಲದಲ್ಲಿ ರೈತರು ಸಾಲ ಮರುಪಾವತಿ ಮಾಡಿದಲ್ಲಿ ಬ್ಯಾಂಕ್ ಅಭಿವೃದ್ಧಿ ಹೊಂದಲಿದೆ. ಸರ್ಕಾರದ ಸಾಲಮನ್ನಾ ಯೋಜನೆಗಳು ಅನುಷ್ಠಾನಗೊಂಡಲ್ಲಿ ಅವುಗಳನ್ನು ರೈತರಿಗೆ ತಲುಪಿಸಲಾಗುತ್ತದೆ. ರೈತರು ಸರ್ಕಾರದ ಯೋಜನೆಗಳನ್ನು ಕಾಯದೆ ಸಕಾಲದಲ್ಲಿ ಹಣ...
Share via