Tag: ಪ್ರಜಾ ಪ್ರಗತಿ
ರಂಗೇರಿದ ವಿಪ ಚುನವಣೆ : ಕಸರತ್ತು
ಬೆಂಗಳೂರು : ರಾಜ್ಚ ವಿಧಾನಸಭೆಯಿಂದ ವಿಧಾನಪರಿಷತ್‌ನ 7 ಸ್ಥಾನಗಳಿಗೆ ನಡೆಯುವ ಚುನಾವಣೆ ರಂಗೇರಿದ್ದು, ಈ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಜೆಡಿಎಸ್ 8ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಈ ಮೂಲಕ ಕಾಂಗ್ರೆಸ್ ಮತ್ತು ಬಿಜೆಪಿ, ಜೆಡಿಎಸ್ ನಡುವೆ...
ಖಾತೆ ಖ್ಯಾತೆ : ಒಡೆದ ಮನೆಯಾದ ಡಿಕೆ ಸರ್ಕಾರ
ಬೆಂಗಳೂರು: ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಬಿಕ್ಕಟ್ಟು ಏರ್ಪಟ್ಟಿರುವ ಸಂಬAಧ ರಾಜ್ಯ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಕಾಂಗ್ರೆಸ್ ಒಡೆದ ಮನೆ, ಮುಂದೆ ಸರ್ಕಾರದಲ್ಲಿ ಜ್ವಾಲಾಮುಖಿ...
ರಾಜ್ಯಸಭೆ ಚುನಾವಣೆ: ರಾಹುಲ್ ಸಮ್ಮುಖದಲ್ಲಿ ಖರ್ಗೆ ನಾಮಪತ್ರ ಸಲ್ಲಿಕೆ
ರಾಜ್ಯಸಭೆ ಚುನಾವಣೆ: ರಾಹುಲ್ ಸಮ್ಮುಖದಲ್ಲಿ ಖರ್ಗೆ ನಾಮಪತ್ರ ಸಲ್ಲಿಕೆಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ಹಾಗು ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವಿಧಾನಸೌಧದಲ್ಲಿ ಚುನಾಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.ನಂತರ...
ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜಿನಾಮೆ : ಸರ್ಕಾರದಲ್ಲಿ ಸಂಚಲನ ಖಾತೆ ಜಟಾಪಟಿ:...
ಬೆಂಗಳೂರು : ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಖಾತೆ ಹಂಚಿಕೆ ವಿಷಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸರ್ಕಾರ ರಚನೆ ಆದ ಮೂರೇ ದಿನದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ರಾಮಲಿಂಗಾರೆಡ್ಡಿ ಅಸಮಾಧಾನಗೊಂಡಿದ್ದು ರಾಜೀನಾಮೆ ನೀಡಿದ್ದಾರೆ....
ದೆಹಲಿಯಲ್ಲಿ ಸಂಪುಟ ಕಸರತ್ತು :ಕೆಪಿಸಿಸಿ ಅಧ್ಯಕ್ಷ ಹುದ್ದೆ, ಡಿಸಿಎಂ ಸ್ಥಾನಕ್ಕೆ ಜಟಾಪಟಿ
ಬೆಂಗಳೂರು : ಸಚಿವ ಸಂಪುಟ ರಚನೆ, ಕೆಪಿಸಿಸಿ ಅಧ್ಯಕ್ಷ ಹುದ್ದೆ, ಡಿಸಿಎಂ ಸ್ಥಾನ ಕುರಿತಂತೆ ವರಿಷ್ಠರ ಜತೆ ಚರ್ಚಿಸಿ ಎಲ್ಲವನ್ನು ಅಂತಿಮಗೊಳಿಸಲು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ವಾಣಿಜ್ಯ ಎಲ್‌ಪಿಜಿ ದರ ಮತ್ತೆ ಏರಿಕೆ
ನವದೆಹಲಿ : ಇರಾನ್ ನಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆ ತಿಂಗಳ ಆರಂಭದಲ್ಲೇ ದೇಶದಲ್ಲಿ ವಾಣಿಜ್ಯ ಎಲ್‌ಪಿಜಿ ದರ ಮತ್ತೆ ಏರಿಕೆ ಮಾಡಲಾಗಿದೆ. ದೆಹಲಿಯಲ್ಲಿ 42 ರೂ. ಕೋಲ್ಕತ್ತಾದಲ್ಲಿ 53.5 ರೂಪಾಯಿ ಏರಿಕೆ ಕಂಡಿದೆ....
ಜೂನ್ 1 ರಿಂದ ಶಾಲೆಗಳು ಆರಂಭ
ಬೆಂಗಳೂರು : ಇಂದಿನಿ0ದ ಶಾಲೆಗಳ ಪುನಾರಂಭದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಆಯೋಗ ನಿಯೋಜಿಸಲಾಗಿದ್ದ ರಾಜ್ಯಮಟ್ಟದ ಶಾಲಾ ಆರಂಭೋತ್ಸವ ಕಾರ್ಯಕ್ರಮ ರದ್ದಾಗಿದ್ದು, ಆಯಾ ಶಾಲಾ ಮಟ್ಟದಲ್ಲೆ ಶಾಲಾ ಆರಂಭೋತ್ಸವ ಕಾರ್ಯಕ್ರಮ ನಡೆಯಲಿದೆ.ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ...
ಸಂಪುಟ ರಚನೆ : ಹೈ ಕಮಾಂಡ್‌ಗೆ ತಲೆಬೇನೆ : ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನ...
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯನ್ನು ಸುಗಮವಾಗಿ ನಡೆಸಿದ ಕಾಂಗ್ರೆಸ್ ಹೈಕಮಾಂಡ್‌ಗೆ ಈಗ ಸಚಿವ ಸಂಪುಟ ರಚನೆ ಸವಾಲಾಗಿ ಪರಿಣಮಿಸಿದೆ.ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ....
ಸಿದ್ದರಾಮಯ್ಯ ಪದತ್ಯಾಗ : ಗಳಗಳನೆ ಕಣ್ಣೀರಿಟ್ಟ ಸಚಿವ ಸುಧಾಕರ್
ದಾವಣಗೆರೆ: ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಪದತ್ಯಾಗ ಮಾಡಿದ ಹಿನ್ನಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರು ಗಳಗಳನೆ ಕಣ್ಣೀರು ಹಾಕಿದರು.ಯುಬಿಡಿಟಿ ಕಾಲೇಜಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ದಾವಣಗೆರೆ ಆಗಮಿಸಿದ್ದ ಅವರು ಮಾಧ್ಯಮಗಳ...
ನಾಡದೊರೆಯ ಪಟ್ಟಾಭಿಷೇಕಕ್ಕೆ ಸಿದ್ಧತೆ
ದಿಲ್ಲಿಯಲ್ಲಿ ಸಿಎಂ ಸಿದ್ದರಾಮಯ್ಯ – ಡಿಸಿಎಂ ಡಿ.ಕೆ. ಶಿವಕುಮಾರ್ ಸಹಭೋಜನಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿ ಆಯ್ಕೆಗೆ ಕಾಂಗ್ರೆಸ್‌ನಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ಕರ್ನಾಟಕದ ಹೊಸ ಸರ್ಕಾರ ರಚನೆ ಕುರಿತು...












