Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಖಾಸಗಿ ಹಣಕಾಸು ಸಂಸ್ಥೆಗಳ ಮೇಲೆ ನಿಯಂತ್ರಣ ಕಾಯ್ದೆಗೆ ಸಚಿವ ಸಂಪುಟ ಅಸ್ತು ..!

0
ಬೆಂಗಳೂರು:    ಖಾಸಗಿ ಹಣಕಾಸು ಸಂಸ್ಥೆಗಳ ಮೇಲೆ ಹಾಗೂ ಹೆಚ್ಚಿನ ಬಡ್ಡಿಯ ಆಸೆ ತೋರಿಸಿ ಸಾರ್ವಜನಿಕರನ್ನು ವಂಚಿಸುವ ಚಿಟ್ ಫಂಡ್ ಸಂಸ್ಥೆಗಳ ಮೇಲೆ ನಿಯಂತ್ರಣ ಹೇರುವ ಕರ್ನಾಟಕ ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ...

ಕಳೆದ ಬಾರಿಗಿಂತಲೂ ಹೆಚ್ಚಿನ ಹಾನಿ ಸಂಭವಿಸಿದೆ : ಬಿ ಎಸ್ ವೈ

0
ಬೆಂಗಳೂರು    ಈ ಬಾರಿ ಕಳೆದ ಬಾರಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ನೆರೆಹಾನಿ ಸಂಭವಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಉತ್ತರ ಕರ್ನಾಟಕ ಮತ್ತು ಕಲ್ಯಾಣ...

ನೀವು ಶಕ್ತಿ ತುಂಬಿದರೆ ಜೆಡಿಎಸ್ ಪ್ರಬಲ : ಮಾಜಿ ಪ್ರಧಾನಿ ದೇವೇಗೌಡ

0
ಬರಗೂರು    ಪಕ್ಕದ ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಮಾವ ಎನ್‍ಟಿಆರ್ ಕಟ್ಟಿದ ಪ್ರಾದೇಶಿಕ ಪಕ್ಷ ಮತ್ತು ತೆಲಂಗಾಣದಲ್ಲಿ ಚಂದ್ರಶೇಖರ ರಾವ್ ಹಾಗೂ ತಮಿಳು ನಾಡಿನ ಕರುಣಾನಿಧಿ ಕಟ್ಟಿದ ಪ್ರಾದೇಶಿಕ ಪಕ್ಷಗಳನ್ನು ಉಳಿಸಿಕೊಂಡಿದ್ದಾರೆ....

ಮಠಕ್ಕೂ ನನಗೂ ಅವಿನಾಭಾವ ಸಂಬಂಧ

0
ತುಮಕೂರು     ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಮೇಶ್‍ಬಾಬು ಬುಧವಾರ ಸಂಜೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶ್ರೀ ಸಿದ್ದಲಿಂಗಸ್ವಾಮೀಜಿ ಅವರ ಆಶೀರ್ವಾದ ಪಡೆದರು.    ಡಾ. ಶ್ರೀಶಿವಕುಮಾರಸ್ವಾಮೀಜಿಗಳ...

ತುಮಕೂರು : 164 ಜನರಿಗೆ ಪಾಸಿಟೀವ್

0
ತುಮಕೂರು      ಜಿಲ್ಲೆಯಲ್ಲಿ ಗುರುವಾರ 164 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 18,923ಕ್ಕೆ ಏರಿಕೆಯಾಗಿದೆ. ತುಮಕೂರಿನ ಪಿ.ಜಿ.ಲೇಔಟ್‍ನ 55 ವರ್ಷದ ಮಹಿಳೆ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬಾಗಿಲು ಗ್ರಾಮದ...

ಪಾಪದ ಹಣ ಮುಟ್ಟಬೇಡಿ, ಅಳುವವರ ಮಾತಿಗೆ ಮರುಳಾಗಬೇಡಿ : ಸಿದ್ಧರಾಮಯ್ಯ

0
ಶಿರಾ     ಶಿರಾ ಉಪ ಚುನಾವಣೆ ದಿನ ದಿನಕ್ಕೂ ಕಾವೇರುತ್ತಿದ್ದು ವಿರೋಧ ಪಕ್ಷಗಳ ಧುರೀಣರು ಈ ಕ್ಷೇತ್ರಕ್ಕೆ ಬಂದು ಬೀಡು ಬಿಟ್ಟಿದ್ದಾರೆ. ಕೋವಿಡ್ ಹೆಸರಲ್ಲಿ ಲೂಟಿ ಮಾಡಿದ ಭ್ರಷ್ಟಾಚಾರದ ಪಾಪದ ಹಣವನ್ನು ಹಂಚುವವರ...

ಸರ್ಕಾರವನ್ನು ಪ್ರಶ್ನಿಸುವ ತಾಕತ್ತು ಜಯಚಂದ್ರ ಅವರಿಗೆ ಇದೆ : ಡಿಕೆಶಿ

0
ಬರಗೂರು    ವಿಧಾನ ಸೌಧದಲ್ಲಿ ಕುಳಿತು ಸರ್ಕಾರದ ವಿರುದ್ದ ಮಾತನಾಡುವ ಶಕ್ತಿ ಹೊಂದಿರುವ ಏಕೈಕ ವ್ಯಕ್ತಿ ಟಿ.ಬಿ. ಜಯಚಂದ್ರ. ಈ ಶಕ್ತಿ ಬೇರೆ ಪಕ್ಷದ ಅಭ್ಯರ್ಥಿಗಳಿಗಿಲ್ಲ. ನನಗಿಂತ ಹತ್ತು ವರ್ಷ ಹೆಚ್ಚು...

ಈರುಳ್ಳಿ ಬೆಲೆ ದುಪ್ಪಟ್ಟು ಏರಿಕೆ: ಗ್ರಾಹಕರ ಪರದಾಟ

0
ತುರುವೇಕೆರೆ    ಈರುಳ್ಳಿ ಬೆಲೆ ದಿಢೀರನೆ ಎರಿಕೆಯಿಂದಾಗಿ ಗ್ರಾಹಕರಲ್ಲಿ ಆತಂಕ ಸೃಷ್ಟಿಯಾಗಿದೆ. ಇದುವರೆವಿಗೂ 100 ರೂ.ಗೆ 5 ಕೆ.ಜಿ.ಯಂತೆ ಮಾರಾಟವಾಗುತ್ತಿದ್ದ ಈರುಳ್ಳಿ ಇದೀಗ ದಿಢೀರನೆ ಕೆ.ಜಿ. 100-120 ರೂ.ಗೆ ಬೆಲೆ ಏರಿಕೆಯಾಗಿದೆ. ಉತ್ತರ...

ಉದ್ಯೋಗಿಗಳು ಸಂಕಷ್ಟಕ್ಕೆ ಸಿಲುಕಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾರಣ : ಚೌಡರೆಡ್ಡಿ

0
ಕುಣಿಗಲ್    ಪದವಿಧರ ಉದ್ಯೋಗಿಗಳು ನಿರುದ್ಯೋಗಿಗಳಾಗಿ ಸಂಕಷ್ಟಕ್ಕೆ ಸಿಲುಕಲು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರಗಳ ತಪ್ಪು ನಿರ್ಧಾರಗಳೇ ಕಾರಣ ಎಂದು ಆಗ್ನೇಯ ಪದವಿಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ ಆರೋಪಿಸಿದರು.   ...

ಮಳೆಗೆ ಹೊಡೆತಕ್ಕೆ ನೆಲಕಚ್ಚಿದ ರಾಗಿ ಮತ್ತು ಸಾಮೆ ಬೆಳೆ

0
ಹುಳಿಯಾರು    ಕಾಳು ಕಟ್ಟುವ ಹಂತದಲ್ಲಿ ಮಳೆಯಿಲ್ಲ ಎಂದು ಚಿಂತಾಕ್ರಾಂತರಾಗಿದ್ದ ರೈತರಿಗೆ ಕಳೆದ ಎರಡು ದಿನಗಳಿಂದ ಆಗಾಗ ಬಿಟ್ಟೂ ಬಿಡದಂತೆ ಸುರಿಯುತ್ತಿರುವ ಮಳೆ ಒಂದೆಡೆ ಸಂತಸಕ್ಕೆ ಕಾರಣವಾದರೆ ಮತ್ತೊಂದೆಡೆ ಮಳೆ ಹೊಡೆತಕ್ಕೆ ಸಿಕ್ಕಿ...
Share via