Tag: ಪ್ರಜಾ ಪ್ರಗತಿ
ತೈಲ ಬೆಲೆ ಏರಿಕೆಗೆ ಖಂಡನೆ : ಮೋದಿ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ತನ್ನ ಉದ್ಯಮಿ ಮಿತ್ರರ ರಕ್ಷಣೆಗೆ ತೋರುವ ಆತುರ, ಕಾಳಜಿ ಹಾಗೂ ಬದ್ಧತೆಯಲ್ಲಿ ಸ್ವಲ್ಪವಾದರೂ ದೇಶದ ಜನತೆಯ ಮೇಲೆ ತೋರಿಸಿದರೆ ಒಳ್ಳೆಯದು. ಸರ್ಕಾರ ತನ್ನ ಆಡಳಿತ ವೈಫಲ್ಯಕ್ಕಾಗಿ...
ಬಿ ಖಾತಾದಿಂದ ಎ ಖಾತಾಗೆ ವರ್ಗಾವಣೆಗೆ ಅವಕಾಶ
ಬೆಂಗಳೂರು : ಬೆಂಗಳೂರಿನ ಆಸ್ತಿ ಮಾಲೀಕರಲ್ಲಿ ದೀರ್ಘಕಾಲದಿಂದ ಚರ್ಚೆಯಲ್ಲಿರುವ ವಿಷಯ- ಬಿ ಖಾತಾದಿಂದ ಎ ಖಾತಾಕ್ಕೆ ಬದಲಾವಣೆ. ಈ ವಿಚಾರವಾಗಿ ಕರ್ನಾಟಕ ಸರ್ಕಾರ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮಹತ್ವದ ಕ್ರಮಗಳನ್ನು...
ಸಂಘರ್ಷದ ನೆರಳಲ್ಲಿ ಇಂಧನ ದರ ಏರಿಕೆ : ಗ್ರಾಹಕರ ಜೇಬಿಗೆ ಕತ್ತರಿ
ನವದೆಹಲಿ : ಪಶ್ಚಿಮ ಏಷ್ಯಾ ಸಂಘರ್ಷದಿAದ ಉಂಟಾದ ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆಯಿಂದ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಲೀಟರ್‌ಗೆ ತಲಾ 3 ರೂ. ಹೆಚ್ಚಿಸಲಾಗಿದೆ. ಈ ಮೂಲಕ ಗ್ರಾಹಕರ...
ಸರ್ಕಾರದಿಂದ ರಿಯಲ್ ಎಸ್ಟೇಟ್ ವ್ಯವಹಾರ : ಹೆಚ್‌ಡಿಕೆ ಆರೋಪ
ಬೆಂಗಳೂರು : ಬಿಡದಿ ಭಾಗದ ಎಂಟು ಗ್ರಾಮಗಳನ್ನು ಒಳಗೊಂಡ ಗ್ರೇಟರ್ ಬೆಂಗಳೂರು ಟೌನ್‌ಶಿಪ್ ಯೋಜನೆಗೆ ಸಂಬAಧಿಸಿದAತೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಸಚಿವ ಸಂಪುಟ ಪುನಾರಚನೆ ಮಾಡುವ ಉದ್ದೇಶವಿದೆ : ಸಿಎಂ ಸಿದ್ದರಾಮಯ್ಯ
ಪ್ರಜಾಪ್ರಗತಿ. ಕಾಂ
ಮೈಸೂರು: ಸಚಿವ ಸಂಪುಟ ಪುನಾರಚನೆ ಮಾಡುವ ಉದ್ದೇಶವಿದೆ. ಇದೇ ತಿಂಗಳ ೧೫ನೇ ತಾರೀಖು ದೆಹಲಿಗೆ ಹೋಗುತಿಲ್ಲ. ಹೈಕಮಾಂಡ್ ಕರೆದರೆ ಮಾತ್ರ ನಾನು ದೆಹಲಿಗೆ ಹೋಗುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.ಗುರುವಾರ...
ಸಿಂಗಲ್ ಡಿಜಿಟ್‌ಗೆ ಜೆಡಿಎಸ್ : ಸಿಎಂ ಸವಾಲ್ ಸ್ವೀಕರಿಸುವೆ – ನಿಖಿಲ್ ಕುಮಾರಸ್ವಾಮಿ...
ಮೈಸೂರು: ಸಿದ್ದರಾಮಯ್ಯ ಅವರು ಸದನದ ಒಳಗಡೆ ಜೆಡಿಎಸ್ 17 ಸ್ಥಾನಗಳಿಂದ ಸಿಂಗಲ್ ಡಿಜಿಟ್‌ಗೆ ಬರುತ್ತೆ ಎಂದು ಅಪಹಾಸ್ಯ ಮಾಡಿದ್ದಾರೆ. ವರುಣ ಕ್ಷೇತ್ರದಲ್ಲೇ ಈ ಸವಾಲನ್ನು ಸ್ವೀಕರಿಸುತ್ತೇನೆ" ಎಂದು ಜೆಡಿಎಸ್ ಯುವ ನಾಯಕ ನಿಖಿಲ್...
ಸುಧಾಕರ್ ನಿವಾಸದಲ್ಲಿ ವಾಮಾಚಾರದ ವಸ್ತುಗಳು ಪತ್ತೆ
ಚಳ್ಳಕೆರೆ : ಕರ್ನಾಟಕ ರಾಜ್ಯದ ಪ್ರಭಾವಿರಾಜಕೀರಣಿಯಲ್ಲಿಒಬ್ಬರಾದ ಜಿಲ್ಲಾ ಉಸ್ತುವಾರಿ, ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ.ಸುಧಾಕರ್‌ರವರ ಮನೆಯ ಕಾಂಪೌAಡ್‌ನಲ್ಲಿ ವಾಮಾಚಾರ ನಡೆದ ಬಗ್ಗೆ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಚಿವರ ಸಾವಿಗೆ...
ಪರಿಸರ ರಕ್ಷಣೆಗೆ ಮುಂದಾದ ಇಂಜಿನಿಯರಿಂಗ್ ವಿದ್ಯಾರ್ಥಿಗಳು: ನಾಮದ ಚೆಲುಮೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ
ಗುಬ್ಬಿ: ತಾಲೂಕಿನ ಪ್ರತಿಷ್ಠಿತ ಚನ್ನಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯದ (ಸಿ.ಐ.ಟಿ) ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಶನಿವಾರ ದೇವರಾಯನದುರ್ಗದ ಸಮೀಪವಿರುವ ನಾಮದ ಚೆಲುಮೆಯ ಅರಣ್ಯ ಪ್ರದೇಶದಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಹಾಗೂ ಮದ್ಯದ ಬಾಟಲಿಗಳನ್ನು ಆಯುವ ಮೂಲಕ...
ಕೋಟೆನಾಡಿನಲ್ಲಿ ಅದ್ದೂರಿ ಬಿಎಸ್‌ವೈ ಅಭಿಮಾನೋತ್ಸವ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ಸುದೀರ್ಘ ರಾಜಕೀಯ ಪಯಣ ಮತ್ತು ಜನಸೇವೆಯನ್ನು ಗೌರವಿಸುವ ಸಲುವಾಗಿ ಆಯೋಜಿಸಲಾಗಿದ್ದ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ...
ಜಿಬಿಎ ಜೂನ್ 20ರಿಂದ 24 ರೊಳಗೆ ಚುನಾವಣೆ ನಡೆಸುವುದು ಕಡ್ಡಾಯ
ಬೆಂಗಳೂರು, ಮೇ.೮- ಸುಪ್ರೀಂ ಕರ‍್ಟ್ ಸೂಚನೆಯಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ೨೦ ರಿಂದ ೨೪ರೊಳಗೆ ಚುನಾವಣೆ ನಡೆಸುವುದು ಕಡ್ಡಾಯವಾಗಿದ್ದು, ಈ ಅವಧಿಯಲ್ಲೇ ಮತದಾನ ನಡೆಯಲಿದೆ...













