Tag: ಪ್ರಜಾ ಪ್ರಗತಿ
ನಾಳೆ ವಿಜಯ್ ಗೆ ಪಟ್ಟಾಭಿಷೇಕ
ಚೆನ್ನೈ : ತಮಿಳುನಾಡಿನ ನೂತನ ಮುಖ್ಯಮಂತ್ರಿ ಯಾಗಿ ವಿಜಯ್ ಜೋಸೆಫ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ಸರ್ಕಾರ ರಚನೆ ಸಂಬಂಧಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ನಾಟಕೀಯ ಬೆಳವಣಿಗೆಗಳಿಗೆ ಕಡೆಗೂ ತೆರೆಬಿದ್ದಿದೆ.ಇಂದು ಸಂಜೆ...
ಮ್ಯಾನ್ ವಾಲ್ ಸರಿಪಡಿಸುವ ನೆಪದಲ್ಲಿ ಹಣ ಹೊಡೆಯುವಹುನ್ನಾರ
ಶಿಕಾರಿಪುರ : ಹಲವು ವಿಶಿಷ್ಟತೆ ಹೊಂದಿದ ಶಿಕಾರಿಪುರ ಆದರೆ ಕೆಲವು ಸಮಸ್ಯೆ ಕಂಡರೂ ಕಾಣದಂತೆ ಹಣದ ಆಸೆಗೆ ವಿಚಿತ್ರ ವಿಸ್ಮಯಗಳು ನಡೆಯುವುದು ನಗರದಲ್ಲಿ ಕಂಡು ಬಂದಿದೆ ಎಂದು ಸರ‍್ವಜನಿಕ ವಲಯದಲ್ಲಿ ಭೌತಿಕ ವಿಷಯಗಳು...
ಐಟಿಎಫ್ ಡಬ್ಲೂ-35 ತುಮಕೂರು ಓಪನ್ ಟೂರ್ನಿಗೆ ವಿದ್ಯುಕ್ತ ಚಾಲನೆ
ತುಮಕೂರು : ರಾಜ್ಯ ಹಾಗೂ ದೇಶದಾದ್ಯಂತ ಶೈಕ್ಷಣಿಕ ನಗರಿಯಾಗಿ ಗುರುತಿಸಿಕೊಂಡು ಇದೀಗ ವಿಶ್ವದರ್ಜೆ ಮಟ್ಟದಲ್ಲಿ ಕ್ರೀಡಾ ನಗರಿಯಾಗುತ್ತಿರುವ ಕಲ್ಪತರುನಾಡು ತುಮಕೂರು ನಗರದಲ್ಲಿ
ಮೇ 10 ರವರೆಗೆ ಆಯೋಜಿಸಲಾಗಿರುವ ಐಟಿಎಫ್ ಡಬ್ಲೂ 35 ರ‍್ಯಾಂಕಿAಗ್ ತುಮಕೂರು...
ಟೆನ್ನಿಸ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸುತ್ತಿರುವ ಗುಬ್ಬಿಯ ಹುಡುಗಿ
ಗುಬ್ಬಿ ಗುಬ್ಬಿಯಲ್ಲಿ ಹುಟ್ಟಿ ಬೆಳೆದು ಈಗ ಬೆಂಗಳೂರಿನಲ್ಲಿ ವಾಸವಾಗಿರುವ ಸೋಹ ಸಾದಿಕ್ ತುಮಕೂರಿನಲ್ಲಿ ನೆಡೆಯುತ್ತಿರುವ ಅಂತರರಾಷ್ಟ್ರೀಯ ಟೆನ್ನಿಸ್ ಕ್ರೀಡೆಯಲ್ಲಿ ಗುಬ್ಬಿಯ ಹುಡುಗಿ ಸೋಹಾ ಸಾದಿಕ್ ಭಾಗವಹಿಸುತ್ತಿದ್ದು, ಇವರು ಖ್ಯಾತ ಕ್ರೀಡಾಪಟು ರೋಹನ್ ಬೋಪಣ್ಣ ನವರ...
ಪೇಪರ್ ಲೆಸ್ ನೋಂದಣಿ ಆಸ್ತಿ ಭದ್ರತೆಗೆ ಅಪಾಯ : ಭೂಮಾಫಿಯಾ, ಹ್ಯಾಕರ್‌ಗಳಿಗೆ ಹೆಬ್ಬಾಗಿಲು
ಬೆಂಗಳೂರು: ರಾಜ್ಯದಲ್ಲಿ ಜಾರಿಗೊಂಡಿರುವ ಪೇಪರ್‌ಲೆಸ್ ಡಿಜಿಟಲ್ ಇ-ನೋಂದಣಿ ವ್ಯವಸ್ಥೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಸಾಮಾನ್ಯ ಜನರ ಆಸ್ತಿ ಭದ್ರತೆ ಗಂಭೀರ ಅಪಾಯಕ್ಕೆ ಸಿಲುಕಿದೆ. ವಿಶ್ವಾಸಾರ್ಹವಲ್ಲದ ಈ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಿದ್ದರೆ ರಾಜ್ಯಾದ್ಯಂತ...
ಬಜೆಟ್ ಘೊಷಣೆಗಳ ಜಾರಿಗೆ ‘ಡೆಡ್‌ಲೈನ್’ : ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್
ಬೆಂಗಳೂರು : 2026-27 ನೇ ಬಜೆಟ್ ನಲ್ಲಿನ ಘೋಷಣೆಗಳ ಪೈಕಿ ಕೇವಲ 5 ಘೋಷಣೆಗಳ ಬಗ್ಗೆ ಮಾತ್ರ ಸರ್ಕಾರಿ ಆದೇಶ ಮಾಡಲಾಗಿದೆ. ಮೇ ತಿಂಗಳ ಒಳಗಾಗಿ ಎಲ್ಲಾ ಸರ್ಕಾರಿ ಆದೇಶಗಳನ್ನು ಜಾರಿಗೊಳಿಸಿ, ಅನುಷ್ಠಾನ...
ಪತಿಯ ಅಕ್ಕನ ಮಗನೊಂದಿಗೆ ಹೆಂಡತಿ ಪರಾರಿ : ಇಬ್ಬರು ಮಕ್ಕಳ ಸಾಯಿಸಿ ನೇಣಿಗೆ ಶರಣಾದ...
ಪ್ರಜಾಪ್ರಗತಿ.ಕಾಂ
ಕುಣಿಗಲ್: ಅಕ್ಕನ ಮಗ ಹೇಮಂತ್ ಜೊತೆ ಹೆಂಡತಿ ಕಾವ್ಯ ಓಡಿ ಹೋದಳೆಂದು ಮನ ನೊಂದ ಗಂಡ, ಅರ್ಚಕ ತನ್ನ ಇಬ್ಬರು ಮಕ್ಕಳನ್ನು ಕೊಂದು, ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ...
ವಾಣಿಜ್ಯ ಸಿಲಿಂಡರ್ ದರ ದುಬಾರಿ : ಹೋಟೆಲ್ ಉದ್ಯಮಕ್ಕೆ ಕಂಟಕ : ತಿಂಡಿತಿನಿಸುಗಳ ಬೆಲೆಗಳು...
ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆ ಕುರಿತು ಬಿಜೆಪಿ ಮೌನ..?
ನವದೆಹಲಿ : ತಿಂಗಳ ಆರಂಭದಲ್ಲೇ ಹೋಟೆಲ್ ಉದ್ಯಮಕ್ಕೆ ದೊಡ್ಡ ಶಾಕ್ ನೀಡಿರುವ ತೈಲ ಕಂಪನಿಗಳು ದೇಶದಾದ್ಯಂತ 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳ ದರವನ್ನು ಏಕಾಏಕಿ...
ಮುಖ್ಯಮಂತ್ರಿ ಬದಲಾವಣೆ ತೀರ್ಮಾನವಾಗಿಲ್ಲ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಇನ್ನು ತೀರ್ಮಾನವಾಗಿಲ್ಲ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೋ ಇಲ್ಲವೋ ಎಂಬುದನ್ನು ಈಗ ಹೇಗೆ ಹೇಳಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.ಸುದ್ಧಿಗಾರರೊಂದಿಗೆ ಮಾತನಾಡಿದ ಅವರು...
ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು : ಹತ್ಯೆಯೋ? ಆತ್ಮಹತ್ಯೆಯೋ ಸಾರ್ವಜನಿಕ ವಲಯದಲ್ಲಿ ಚರ್ಚೆ
ಸೊರಬ: ಬಿಜೆಪಿ ಮುಖಂಡನ ಅನೈತಿಕ ಸಂಬಂಧದಿಂದ ಬೇಸತ್ತು ಆತನ ಪತ್ನಿ ನೇಣಿಗೆ ಶರಣಾದ ಘಟನೆ ಭಾನುವಾರ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ನಡೆದಿದೆ.
ಮೂಲತಃ ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಹೊಸವೀರಾಪುರ ಗ್ರಾಮದ ಮಂಜುಳಾ (೩೮)...













