Tag: ಪ್ರಜಾ ಪ್ರಗತಿ
ಅ.26ರಿಂದ ನಾಲ್ಕು ದಿನ ಮದ್ಯ ಮಾರಾಟ ನಿಷೇಧ..!
ಬೆಂಗಳೂರು ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ (ಅ.26) ದಿಂದ ನಾಲ್ಕು ದಿನಗಳ ಕಾಲ ಕೋಲಾರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. ...
ಬೆಳ್ಳಂದೂರು ಕೆರೆಯಂತೆ ಮತ್ತೊಂದು ಕೆರೆಯಲ್ಲಿ ಬಿಳಿ ನೊರೆ ಪ್ರತ್ಯಕ್ಷ..!
ನೆಲಮಂಗಲ : ಬೆಂಗಳೂರಿನ ಬೆಂಳ್ಳಂದೂರಿನ ಬಳಿಯ ನೊರೆ ಸಮಸ್ಯೆ ಇನ್ನೂ ಹಾಗೆಯೇ ಇದೆ. ಆಗಾಗ ಮತ್ತೆ ಮತ್ತೆ ನೊರೆ ಏಳುತ್ತಲೇ ಇದೆ. ಇದರ ಮಧ್ಯೆ ಬೆಂಗಳೂರು ಹೊರವಲಯದ ನೆಲಮಂಗಲ ನಗರದ...
ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಅವಧಿ ವಿಸ್ತರಣೆ..!
ನವದೆಹಲಿ : 2019-20ನೇ ಹಣಕಾಸು ವರ್ಷದ ವೈಯಕ್ತಿಕ ತೆರಿಗೆದಾರರ ರಿಟರ್ನ್ಸ್ ಸಲ್ಲಿಸಲು ನೀಡಿದ್ದ ಗಡುವನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ತೆರಿಗೆ ಪಾವತಿದಾರರಿಗೆ...
ಸಾಲಗಾರರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ..!
ನವದೆಹಲಿ: ಕೇಂದ್ರ ಸರ್ಕಾರದ ಸಾಲಗಾರರಿಗೆ ದೀಪಾವಳಿ ಉಡುಗೊರೆ ನೀಡಿದ್ದು, 2 ಕೋಟಿ ರೂಪಾಯಿವರೆಗಿನ ಸಾಲದ ಮೇಲಿನ ಚಕ್ರಬಡ್ಡಿಯನ್ನು ಮನ್ನಾ ಮಾಡುವುದಾಗಿ ಶುಕ್ರವಾರ ರಾತ್ರಿ ಘೋಷಣೆ ಮಾಡಿದೆ.ಕೊರೋನಾ ಲಾಕ್ಡೌನ್ ವೇಳೆ ಪ್ರಕಟಿಸಲಾಗಿದ್ದ ಆರು...
ವಲಸೆ ಕಾರ್ಮಿಕರ ಜಮಾವಣೆ : ಗಡಿಯಲ್ಲಿ ಹೆಚ್ಚುತ್ತಿದೆ ಸೋಂಕಿನ ಅಪಾಯ
ವಿಜಯಪುರ: ಸುಗ್ಗಿ ಕಾಲ ಹತ್ತಿರ ಬಂದಿದ್ದು, ಪ್ರತಿವರ್ಷ ಕಬ್ಬಿನ ಕಟಾವು ಅಕ್ಟೋಬರ್ ತಿಂಗಳಿನಲ್ಲಿ ಆರಂಭಗೊಳ್ಳಲಿದೆ. ಪ್ರತೀವರ್ಷ ಕಬ್ಬು ಕಡಿಯಲು ಮಹಾರಾಷ್ಟ್ರದ ಕುಶಲ ಕಾರ್ಮಿಕರು ರಾಜ್ಯಕ್ಕೆ ಧಾವಿಸುತ್ತಿದ್ದರು. ಆದರೆ, ಈ ಬಾರಿ ಕೊರೋನಾ...
ಮೆಹಬೂಬಾ ಮುಫ್ತಿ ವಿರುದ್ಧ ಕ್ರಮಕ್ಕೆ ಆಗ್ರಹ..!
ನವದೆಹಲಿ: ಭಾರತದ ಐಕ್ಯತೆ ಮತ್ತು ಸಾರ್ವಭೌಮತೆಯನ್ನು ಸಾರುವ ತ್ರಿವರ್ಣ ಧ್ವಜ ಕುರಿತಂತೆ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕೂಡಲೇ ಅವರ ವಿರುದ್ಧ ದೇಶದ್ರೋಹ ಪ್ರಕರಣ...
ನೆರೆ ಪರಿಹಾರ 10000 ಕೋಟಿಗೆ ಕೇಂದ್ರಕ್ಕೆ ಸಿಎಂ ಬೇಡಿಕೆ..!
ಬೆಂಗಳೂರು ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ ಸೇರಿದಂತೆ ರಾಜ್ಯದ ನಾನಾ ಕಡೆ ಭಾರೀ ಮಳೆ ಹಾಗೂ ಪ್ರವಾಹ ಉಂಟಾಗಿದ್ದು, ಸಂತ್ರಸ್ತರಿಗೆ ಪರಿಹಾರ ಕಾರ್ಯ...
ಗ್ರಾಮ ಪಂಚಾಯತಿ ಚುನಾವಣೆಗೆ ಇದ್ದ ಅಡ್ಡಿ ತೊಲಗಿಸಿದ ಹೈಕೋರ್ಟ್…!
ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿದೆ. ಬಿಹಾರದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುತ್ತಿವೆ. ಇಂಥ ಸಂದರ್ಭದಲ್ಲಿ ಗ್ರಾ.ಪಂ.ಗಳಿಗೆ ಹಂತಹಂತವಾಗಿ ಚುನಾವಣೆ ನಡೆಸಲು ಸರ್ಕಾರವೇ ಮುಂದೆ ಬರಬೇಕಿತ್ತು. ಅದನ್ನು ಬಿಟ್ಟು ಚುನಾವಣೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡುವಂತೆ ಸರ್ಕಾರ...
4ಲಕ್ಷ ರೂ.ಮೌಲ್ಯದ ಗಾಂಜಾ ವಶ:ಪ್ರಕರಣ ದಾಖಲು
ಬಳ್ಳಾರಿ ಅತ್ಯಂತ ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆಯ ಅಧಿಕಾರಿಗಳ ತಂಡವು ಸಿರುಗುಪ್ಪ ತಾಲ್ಲೂಕಿನ ಹಾಳಮುರವಣಿ ಗ್ರಾಮದ ಹೊಲವೊಂದರಲ್ಲಿ ಶುಕ್ರವಾರ ದಾಳಿ ನಡೆಸಿ ಬೆಳೆದಿದ್ದ 4ಲಕ್ಷ ರೂ.ಮೌಲ್ಯದ ಗಾಂಜಾ ಬೆಳೆ ವಶಪಡಿಸಿಕೊಂಡಿದೆ.ಸಾಗುವಳಿ...
ಇವಿಎಂ-ವಿವಿಪ್ಯಾಟ್ ಪ್ರಾತ್ಯಕ್ಷತೆಯ ಮೂಲಕ ಸಿಇಓ ಮಾಹಿತಿ
ತುಮಕೂರು ಶಿರಾ ವಿಧಾನಸಭಾ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಶಿರಾ ತಾಲ್ಲೂಕು ಮಾಗೋಡುವಿನಲ್ಲಿ ಮತದಾರರಿಗೆ ಇವಿಎಂ-ವಿವಿಪ್ಯಾಟ್ ಪ್ರಾತ್ಯಕ್ಷಿಕೆ ಹಾಗೂ ಸಿ-ವಿಜಿಲ್ ಕುರಿತಂತೆ...













