Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಕಾಶ್ಮೀರದ ನಂತರ ಈಶಾನ್ಯ ರಾಜ್ಯಗಳ ಪಾಡೇನು?

0
ನವದೆಹಲಿ     ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ವಾಪಸ್ ಪಡೆಯುವ ಮೂಲಕ ರಾಜ್ಯವನ್ನು ವಿಭಜನೆ ಮಾಡುತ್ತಿದೆ ಈಶಾನ್ಯ ರಾಜ್ಯಗಳಿಗೆ ಸಂಬಂಧಿಸಿದ ಸಂವಿಧಾನದ 371 ನೇ ವಿಧಿಯ ಬಗ್ಗೆ ಕೇಂದ್ರದ...

ಕಾವೇರಿ ಕೊಳ್ಳದಲ್ಲಿ ಕ್ಷೀಣಿಸಿದ ನೈರುತ್ಯ ಮುಂಗಾರು..!!

0
ಬೆಂಗಳೂರು    ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕೊಡಗು ಹೊರತುಪಡಿಸಿದರೆ ಕಾವೇರಿ ಕೊಳ್ಳದಲ್ಲಿ ನೈರುತ್ಯ ಮುಂಗಾರು ಕ್ಷೀಣಿಸಿದೆ. ಇದರ ಪರಿಣಾಮ ಜಲಾಶಯಗಳಲ್ಲಿ ನೀರಿನ ಬರ ಎದುರಾಗಿದೆ.ಮೋಡ ಬಿತ್ತನೆ ಮಾಡಿ...

ಜಮ್ಮು-ಕಾಶ್ಮೀರದ ರಾಜಕೀಯ ನಾಯಕರನ್ನು ಬಿಡುಗಡೆ ಮಾಡಿ : ರಾಹುಲ್ ಗಾಂಧಿ

0
ನವದೆಹಲಿ   ಕಾಶ್ಮೀರದಲ್ಲಿ ರಾಜಕೀಯ ನಾಯಕರನ್ನು ಬಂಧಿಸಿರುವುದು ಅಸಂವಿಧಾನಿಕ ಮತ್ತು ಪ್ರಜಾಪ್ರಭುತ್ವ ವಿರೋಧಿ ಎಂದು ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು...

ತಿಂಗಳಲ್ಲೇ ಮ್ಯಾನುವಲ್ ಸ್ಕ್ಯಾವೆಂಜರ್ಸ್ ಗುರುತಿಸಿ

0
ದಾವಣಗೆರೆ:    ಜಿಲ್ಲೆಯ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ, ಗ್ರಾಮ ಪಂಚಾಯತ್ ಸೇರಿದಂತೆ ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಇರುವ ಮ್ಯಾನುವೆಲ್ ಸ್ಕ್ಯಾವೆಂಜರ್ಸ್‍ಗಳನ್ನು ಒಂದು ತಿಂಗಳೊಳಗೆ ಗುರುತಿಸಬೇಕೆಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ...

ಕಾಶ್ಮೀರ ವಿವಾದ :ಸರ್ಕಾರದ ನಿಲುವಿಗೆ ಪಾಕ್‌ ಸೇನೆ ಬೆಂಬಲ.!

0
ಇಸ್ಲಾಮಾಬಾದ್    ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿ ಭಾರತ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಗಳನ್ನು ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ತಿರಸ್ಕರಿಸಿರುವುದನ್ನು ಪಾಕಿಸ್ತಾನ ಸೇನೆ ಮಂಗಳವಾರ ಬೆಂಬಲಿಸಿದೆ.ಕಾಶ್ಮೀರ ಜನರ ಬೆಂಬಲವಾಗಿ ಯಾವುದೇ ಹಂತಕ್ಕೆ ಹೋಗಲು...

ಹಾಸ್ಟೇಲ್‍ಗಳಲ್ಲಿ ಹೆಚ್ಚುವರಿ ವಿದ್ಯಾರ್ಥಿಗಳ ಪ್ರವೇಶ ಬೇಡ

0
ಚಿತ್ರದುರ್ಗ :   ವಿದ್ಯಾರ್ಥಿ ನಿಲಯಗಳಲ್ಲಿ ಮಂಜೂರಾದ ವಿದ್ಯಾರ್ಥಿಗಳ ಸಂಖ್ಯೆಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ದಾಖಲಸಿಕೊಳ್ಳುವುದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರಿಯಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಜಿ. ಕುಮಾರ ನಾಯಕ್...

ಸಮಗ್ರ ಭಾರತ ನಿರ್ಮಾಣವೇ ಗಾಂಧಿ ಆಶಯ

0
ಚಿತ್ರದುರ್ಗ :    ಬಸವಯುಗ ಸಮ ಸಮಾಜಕ್ಕೆ ಪ್ರಯತ್ನಿಸಿದರೆ ಗಾಂಧಿಯುಗ ಸ್ವಾತಂತ್ರ್ಯಕ್ಕೆ ಪ್ರಯತ್ನಿಸಿದ ಯುಗ ಎಂದು ಡಾ. ಶಿವಮೂರ್ತಿ ಮುರುಘಾ ಶರಣರು ನುಡಿದರು.ಬಸವಕೇಂದ್ರ ಶ್ರೀಮುರುಘಾಮಠ, ಪ್ರಿಯದರ್ಶಿನಿ ಬಾಲಕಿಯರ ಪ್ರೌಢಶಾಲೆ, ಶ್ರೀ ಬೃಹನ್ಮಠ...

ಹಣ ದುರುಪಯೋಗ ಆರೋಪ : ಜಿಲ್ಲಾ ಪಂಚಾಯಿತಿ ಸಮಿತಿ ಭೇಟಿ

0
ಹುಳಿಯಾರು   ಬಯೋಮೆಟ್ರಿಕ್ ಹಾಗೂ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆಯಲ್ಲಿ ಕೋಟ್ಯಂತರ ಹಣ ದುರುಪಯೋಗ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ತಂಡ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ತಂಡ...

ತುಮಕೂರು : ತುಂತುರು ಮಳೆಗೆ ರಸ್ತೆಯೆಲ್ಲಾ ಕೆಸರು

0
ತುಮಕೂರು   ಮಂಗಳವಾರ ನಗರದಲ್ಲಿ ತುಂತುರು ಮಳೆ ಬಿದ್ದಿತು. ಇದರ ಪರಿಣಾಮ ರಸ್ತೆಯ ಬದಿಯಲ್ಲಿ ನಡೆಯುತ್ತಿರುವ ಕಾಮಗಾರಿ ಮಣ್ಣು ರಸ್ತೆಗೆ ಹರಡಿ ಸಂಚಾರಕ್ಕೆ ತೀವ್ರ ಅಡಚಣೆ ಎದುರಾಯಿತು. ವಿವಿಧ ಕಾಮಗಾರಿಗಳಿಗಾಗಿ ಕಳೆದ ಒಂದು ವರ್ಷದಿಂದ...

ಉಬರ್ ಚಾಲಕನ ವಿರುದ್ಧ ಮಹಿಳೆ ಲೈಂಗಿಕ ಕಿರುಕುಳದ ಆರೋಪ..!

0
ಬೆಂಗಳೂರು    ಉಬರ್ ಕ್ಯಾಬ್ ಚಾಲಕನೊಬ್ಬ ನನ್ನ ಜತೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡುವುದಾಗಿ ಬೆದರಿಕೆ ಹಾಕಿದ್ದಾನೆ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿ ಸಾಮಾಜಿಕ ಜಾಲತಾಣದಲ್ಲಿ ತಮಗಾದ ಕಹಿ ಅನುಭವವನ್ನು ಹಂಚಿಕೊಂಡಿದ್ದಾರೆ.ಕಳೆದ...
Share via