Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಇಂದಿನಿಂದ ಅಯೋಧ್ಯೆ ಪ್ರಕರಣ ಸುಪ್ರೀಂನಲ್ಲಿ ವಿಚಾರಣೆ .!!

0
ನವದೆಹಲಿ  ಅಯೋಧ್ಯೆ ವಿಚಾರದಲ್ಲಿ ಮಧ್ಯಸ್ಥಿಕೆ ಸಮಿತಿಯು ತೀರ್ಮಾನಕ್ಕೆ ಬರಲು ವಿಫಲವಾದ ಹಿನ್ನೆಲೆಯಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಂಗಳವಾರ ಅಯೋಧ್ಯ ರಾಮ ಜನ್ಮಭೂಮಿ ಹಾಗೂ ಬಾಬರಿ ಮಸೀದಿ ಪ್ರಕರಣದ ವಿಚಾರಣೆಯನ್ನು ಪ್ರಾರಂಭಿಸಿದೆ.   ಎಲ್ಲಾ...

ಸಂಸದ ಕಟೀಲ್ ವಿರುದ್ಧ ಜಾಮೀನು ರಹಿತ ವಾರೆಂಟ್‍ ಜಾರಿ..!

0
ಬೆಂಗಳೂರು   ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ವಿರುದ್ಧ ಇಲ್ಲಿನ ವಿಶೇಷ ನ್ಯಾಯಾಲಯ...

ಬಿಜೆಪಿಯಿಂದ ದ್ವೇಷದ ರಾಜಕಾರಣ : ದಿನೇಶ್ ಗುಂಡೂರಾವ್

0
ಬೆಂಗಳೂರು   ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡುವುದಿಲ್ಲ ಎನ್ನುತ್ತಲ್ಲೇ ಕಾಂಗ್ರೆಸ್ ಹಾಗೂ ಮೈತ್ರಿ ಸರ್ಕಾರದ ವಿವಿಧ ಯೋಜನೆಗಳಿಗೆ ತಡೆ ನೀಡಿದ್ದಾರೆ.ಅನುಮೋದನೆಗೊಂಡ ಅಭಿವೃದ್ಧಿ ಕಾಮಗಾರಿಗಳಿಗೂ ತಡೆಯೊಡ್ಡಿರುವುದು ಸಮರ್ಥನೀಯವಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್...

ಜಡ್ಡು ಹಿಡಿದ ನಗರಸಭೆಗೆ ಚುರುಕು ಮುಟ್ಟಿಸುವರೇ ಶಾಸಕರು ……?

0
ಭಾಗ-2..!!! ಶಿರಾ    ನಗರದ ದೊಡ್ಡಕೆರೆಯ ನೀರು ಇನ್ನೇನು ಸಂಪೂರ್ಣವಾಗಿ ಖಾಲಿಯಾಗಲು ಕೆಲವೇ ದಿನಗಳು ಬಾಕಿ ಇರುವಂತಹ ಹೊತ್ತಿನಲ್ಲಿ ನಗರಸಭೆಯ ಅಧಿಕಾರಿಗಳು ಜನತೆಯ ದಣಿವು ನೀಗಿಸಲು ಏನೆಲ್ಲಾ ಪೂರ್ವಭಾವಿ ಸಿದ್ಧತೆಗಳನ್ನು ಇಷ್ಟೊತ್ತಿಗೆ ಕೈಗೊಳ್ಳಬೇಕಿತ್ತು.  ಆದರೆ...

ಜಿಲ್ಲೆಯಲ್ಲಿ ವಾಡಿಕೆಗಿಂತ ಅತಿ ಕಡಿಮೆ ಮಳೆ..!

0
ತುಮಕೂರುವಿಶೇಷ ವರದಿ:ಆರ್.ಎಸ್.ಅಯ್ಯರ್    ತುಮಕೂರು ಜಿಲ್ಲೆಯಲ್ಲಿ 2019 ರ ಜನವರಿ 1 ರಿಂದ ಆಗಸ್ಟ್ 5 ರವರೆಗಿನ ಅವಧಿಯಲ್ಲಿ ವಾಡಿಕೆಗಿಂತ ಅತಿ ಕಡಿಮೆ ಪ್ರಮಾಣದ ಮಳೆ ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ...

ಅಕ್ಷರಶಃ ನೀರಿನಲ್ಲಿ ಮುಳುಗಿದ ಮುಂಬೈ ಕರ್ನಾಟಕ..!!

0
ಬೆಂಗಳೂರು   ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಕೃಷ್ಣ, ಭೀಮ ಇನ್ನಿತರ ನದಿಗಳು ತುಂಬಿ ಹರಿಯುತ್ತಿರುವುದರಿಂದ ಬೆಳಗಾವಿ, ಬಾಗಲಕೋಟೆ, ರಾಯಚೂರು ಸೇರಿ ಉತ್ತರ ಕರ್ನಾಟಕದ ಐದಾರು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಜನರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳಗಾವಿ,...

ನೆರೆ ನಿರಾಶ್ರಿತರಿಗೆ ತಕ್ಷಣ ಪರಿಹಾರ: ಸಿಎಂ

0
ಬಳ್ಳಾರಿ   ನೆರೆ ನಿರಾಶ್ರೀತರಿಗೆ ತಕ್ಷಣ ಅಗತ್ಯ ಪರಿಹಾರ ನೀಡಲಾಗುವುದು. ಅವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.    ನೆರೆಯಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆಗಾಗಿ ವಿಮಾನದ ಮೂಲಕ...

ಕಾನೂನು ಎಷ್ಟಿದ್ದರೂ, ಏಕತೆಯ ಭಾವ ಹೃದಯದಿಂದ ಮಾತ್ರ ಮೂಡುತ್ತದೆ..!!

0
ನವದೆಹಲಿ     ಜಮ್ಮು ಕಾಶ್ಮೀರಕ್ಕೆ ಸ್ವಾಯತ್ತತೆ ಒದಗಿಸಿದ್ದ ಸಂವಿಧಾನದ 370ನೇ ವಿಧಿಯನ್ನು ಹಿಂಪಡೆಯುವ ಸಂಬಂಧ ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಸೋಮವಾರ ಮಂಡಿಸಿದ ಶಾಸನಬದ್ಧ ನಿರ್ಣಯಕ್ಕೆ ವಿಪಕ್ಷ ನಾಯಕ ಗುಲಾಮ್ ನಬಿ ಆಜಾದ್ ತೀವ್ರ...

ಇದ್ದೂ ಇಲ್ಲದಾಗಿರುವ ಶುದ್ಧ ಕುಡಿಯುವ ನೀರಿನ ಘಟಕ..!!

0
ತುಮಕೂರುವಿಶೇಷ ವರದಿ: ವಿನಯ್. ಎಸ್    ಸಾರ್ವಜನಿಕರಿಗೆ ಆರೋಗ್ಯದ ದೃಷ್ಟಿಯಿಂದ ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡಲು ಶುದ್ಧ ನೀರಿನ ಘಟಕಗಳನ್ನು ಸ್ಥಾಪನೆ ಮಾಡಿದೆ. ಕ್ಯಾತಸಂದ್ರದಿಂದ ಸಿದ್ಧಗಂಗಾ ಮಠಕ್ಕೆ ಸಾಗುವ ದಾರಿಯಲ್ಲಿ ಯಾತ್ರಿ...

ಸಿಇಒ ವಿರುದ್ಧ ತಿರುಗಿ ಬಿದ್ದ ಸದಸ್ಯರು..!!

0
ದಾವಣಗೆರೆ:   ವಿವಿಧ ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡದ ಜಿಲ್ಲಾ ಪಂಚಾಯಿತಿ ಸಿಇಒ ಬಸವರಾಜೇಂದ್ರ ಸೇರಿದಂತೆ ಕೆಲ ಅಧಿಕಾರಿಗಳ ವಿರುದ್ಧ ಜಿ.ಪಂ. ಅಧ್ಯಕ್ಷೆ ಶೈಲಜಾ ಬಸವರಾಜ್ ಅವರ ಆದಿಯಾಗಿ ಜಿ.ಪಂ. ಸದಸ್ಯರು ಪಕ್ಷಭೇದ ಮರೆತು...
Share via