Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಹೊಸಪೇಟೆ-ಕೊಟ್ಟೂರು ನಡುವೆ ಸೆಪ್ಟಂಬರ್ ನಲ್ಲಿ ರೈಲು ಸಂಚಾರ : ಅಜಯ್ ಕುಮಾರ್ ಸಿಂಗ್

0
ಹೊಸಪೇಟೆ:    ಹೊಸಪೇಟೆ-ಕೊಟ್ಟೂರು ನಡುವಿನ ಮಾರ್ಗದಲ್ಲಿ ಪ್ಯಾಸೆಂಜರ್ ರೈಲನ್ನು ಆ. 31ರೊಳಗೆ ಓಡಿಸಬೇಕು ಎಂದು ವಿಜಯನಗರ ರೈಲ್ವೆ ಅಭಿವೃದ್ದಿ ಕ್ರಿಯಾ ಸಮಿತಿ ಹಾಗೂ ರೈಲ್ವೆ ಸಲಹಾ ಸಮಿತಿ ಘಟಕದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.ಸ್ಥಳೀಯ ರೈಲ್ವೆ...

ಶಾಸಕ ತಿಪ್ಪಾರೆಡ್ಡಿಗೆ ಸಚಿವಸ್ಥಾನ ಕೊಡಲು ಆಗ್ರಹ

0
ಚಿತ್ರದುರ್ಗ:     ಬರಪೀಡಿತ ಪ್ರದೇಶ ಚಿತ್ರದುರ್ಗ ಜಿಲ್ಲೆ ಅಭಿವೃದ್ದಿಯಾಗಬೇಕಾದರೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ವಂದೇ ಮಾತರಂ ಜಾಗೃತಿ ವೇದಿಕೆಯಿಂದ ಬಿಜೆಪಿ.ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸುವ...

ಸರ್ಕಾರಿ ಸೌಲಭ್ಯಗಳು ಸದ್ಬಳಕೆಯಾಗಲಿ : ರಮೇಶ್

0
ಚಿತ್ರದುರ್ಗ:   ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಹಣ ವಿನಿಯೋಗಿಸುತ್ತಿದ್ದು ಶೈಕ್ಷಣಿಕ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಡಯಟ್ ಉಪಪ್ರಾಂಶುಪಾಲ ಎನ್.ಎಂ.ರಮೇಶ್ ಹೇಳಿದರು. ನಗರದ ಡಯಟ್‍ನಲ್ಲಿ ಇಂದು ಜಿಲ್ಲೆಯ ಡಿ.ಎಲ್.ಇಡಿ ಕಾಲೇಜುಗಳ ಉಪನ್ಯಾಸಕರಿಗೆ...

ಗಡಿಭಾಗದಲ್ಲಿ ಸಾರಿಗೆ ಬಸ್ ಸೌಕರ್ಯಕ್ಕೆ ಸಂಚಕಾರ

0
ಚಳ್ಳಕೆರೆ    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಗ್ರಾಮೀಣ ಪ್ರದೇಶದ ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ತಕ್ಕಂತೆ ಸೌಲಭ್ಯಗಳನ್ನು ಒದಗಿಸುತ್ತಿಲ್ಲ. ತಾಲ್ಲೂಕು ಕೇಂದ್ರದಿಂದ ಸುಮಾರು 30 ಕಿ.ಮೀ ದೂರವಿರುವ ಗಡಿ ಗ್ರಾಮಗಳ...

ಗಂಗಾ ಕಲ್ಯಾಣ ಯೋಜನೆ: ಅರ್ಹ ಫಲಾನುಭವಿಗಳಿಗೆ ಪಂಪ್ ಸೆಟ್ ವಿತರಣೆ

0
ಚಳ್ಳಕೆರೆ     ಕ್ಷೇತ್ರದ ಹಿಂದುಳಿದ ವರ್ಗಗಳ ಆಯ್ಕೆಯಾದ ಫಲಾನುಭವಿಗಳಿಗೆ 10 ಲಕ್ಷ ವೆಚ್ಚದಲ್ಲಿ ಕೃಷಿ ಪಂಪ್‍ಸೆಟ್ ಮತ್ತು ಇತರೆ ಸಲಕರಣೆಗಳನ್ನು ನೀಡಲಾಗಿದ್ದು, ರೈತ ಸಮುದಾಯದ ಇದರ ಪೂರ್ಣ ಪ್ರಮಾಣದ ಉಪಯೋಗವನ್ನು ಪಡೆದುಕೊಳ್ಳಬೇಕು. ಸರ್ಕಾರ...

ಜಲಶಕ್ತಿ ಅಭಿಯಾನ : ಬಳ್ಳಾರಿಗೆ 5ನೇ ಸ್ಥಾನ!

0
ಬಳ್ಳಾರಿ    ವಿವಿಧ ಇಲಾಖೆಗಳ ಯೋಜನೆಗಳನ್ನು ಸಮೀಕರಿಸಿ ಜಲಶಕ್ತಿ ಅಭಿಯಾನದ ಅಡಿ ನಾನಾ ಕೆಲಸಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಮೂಲಕ ಜಲಸಂರಕ್ಷಣೆ ಮತ್ತು ಅಂತರ್ಜಲಮಟ್ಟ ಹೆಚ್ಚಳಕ್ಕೆ ಕ್ರಮಕೈಗೊಳ್ಳುವಂತೆ ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರದ ಸದಸ್ಯ...

ನೂತನ ಸರ್ಕಾರಿ ವಸತಿಯುತ ಡಿಗ್ರಿ ಕಾಲೇಜಿಗೆ ಶೀಘ್ರ ಸ್ವಂತ ಕಟ್ಟಡ : ನೆಹರು ಓಲೇಕಾರ

0
ಹಾವೇರಿ   ಹಾವೇರಿಯಲ್ಲಿ ನೂತನವಾಗಿ ಪ್ರಾರಂಭಗೊಂಡಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮಾದರಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾರಂಭಿಸಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಶಾಸಕರಾದ ನೆಹರು ಓಲೇಕಾರ ಅವರು ಹೇಳಿದರು.ನಗರದ...

ಮಾರುಕಟ್ಟೆಯ ಬೆಲೆಗನುಗುಣವಾಗಿ ಪಿಂಚಣಿ ಹೆಚ್ಚಳಕ್ಕೆ ಆಗ್ರಹ

0
ಬಳ್ಳಾರಿ   ಖಾಸಗಿ, ಅರೆಸರ್ಕಾರ, ಸಹಕಾರ ರಂಗದ ಒಡೆತನದ ಭವಿಷ್ಯ ನಿಧಿ ವಂತಿಗೆದಾರರು, ನಿವೃತ್ತ ನೌಕರರ ಹಕ್ಕುಗಳಿಗಾಗಿ 2010 ರಿಂದ ಹೋರಾಟ ಮಾಡುತ್ತಾ ಬಂದಿದ್ದೇವೆ, ಆದ್ರೆ, ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ದೂರಿದ್ರು.   ಮಾರುಕಟ್ಟೆಯ...

ಡಿಸಿಎಂ ಹುದ್ದೆಯ ಆಕಾಂಕ್ಷಿ ನಾನಲ್ಲ : ಶ್ರೀರಾಮುಲು

0
ಬಳ್ಳಾರಿ    ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಬೇಕೆಂಬ ಆಸೆ ನನ್ನದಾಗಿತ್ತು. ನಾನಂತೂ ಡಿಸಿಎಂ ಹುದ್ದೆಯ ಆಕಾಂಕ್ಷಿಯಲ್ಲ ಎಂದು ಮೊಳಕಾಲ್ಮೂರು ಶಾಸಕ ಶ್ರೀರಾಮುಲು ತಿಳಿಸಿದ್ದಾರೆ.    40 ವರ್ಷಗಳ ಸುದೀರ್ಘ ಹೋರಾಟದ ಬಳಿಕ ಬಿ.ಎಸ್.ಯಡಿಯೂರಪ್ಪ ಸಿಎಂ...

73ನೇ ಸ್ವಾತಂತ್ರ್ಯ ದಿನ ಅದ್ದೂರಿ ಆಚರಣೆ : ಡಿಸಿ

0
ತುಮಕೂರು   ಜಿಲ್ಲಾಡಳಿತದ ವತಿಯಿಂದ ಬರುವ ಆಗಸ್ಟ್ 15ರಂದು 73ನೇ ಸ್ವಾತಂತ್ರ್ಯ ದಿನವನ್ನು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಕುರಿತು ನಿರ್ಣಯ ಕೈಗೊಳ್ಳಲಾಯಿತು.   ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್...
Share via